Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೆಂಗಳೂರಿನ ಸ್ವಾಮಿ ವಿವೇಕಾನಂದ ಯೋಗ ಅನುಸಂಧಾನ ಸಂಸ್ಥಾನವು ಅಕ್ಟೋಬರ್ ಮೊದಲ ವಾರದಲ್ಲಿ ನಡೆಸಿದ ದ್ವಿತೀಯ ಅಂತರರಾಷ್ಟ್ರೀಯ ಆನ್‌ಲೈನ್ ಯೋಗಾಸನ ಚಾಂಪಿಯನ್‌ಶಿಪ್…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಕಾಲ್ತೋಡು ಗ್ರಾಮದ ರಾಘು ಬಿಲ್ಲವ ಅವರನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಸೇವಾದಳದ ಸೋಶಿಯಲ್ ಮೀಡಿಯಾ ಕೋ-ಆರ್ಡಿನೇಟರ್ ಆಗಿ ಸೇವಾದಳದ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬ್ಲಾಕ್ ಮಹಿಳಾ ಕಾಂಗ್ರೆಸ್ ಇಲ್ಲಿನ ರೋಟರಿ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಅರಶಿನ ಕುಂಕುಮ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ‘ಶ್ರೀಮದ್ ಭಗವದ್ಗೀತೆ ನಮ್ಮ ಸಂಸ್ಕೃತಿ ಮತ್ತು ಜ್ಞಾನ ಪರಂಪರೆಯ ಅವಿಭಾಜ್ಯ ಅಂಗ’ ಎಂದು ಲೇಖಕ ಉಪ್ಪುಂದ ರಮೇಶ ವೈದ್ಯ ಹೇಳಿದರು.…

ಕುಂದಾಪ್ರ ಡಾಟ್ ಕಾಂ ಸುದ್ದಿ, ಬೈಂದೂರು: ಮರವಂತೆಯ ಡಾ. ಶಿವರಾಮ ಕಾರಂತ ಮಾರ್ಗದ ಪಕ್ಕದ ಒಂದು ಮನೆಯವರು ರಸ್ತೆಯ ಅಂಚಿನಲ್ಲಿ ಗೊಬ್ಬರ ಗುಂಡಿ ನಿರ್ಮಿಸಿಕೊಂಡು ಅದರಲ್ಲಿ ರಾಶಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ವತ್ತಿನಕಟ್ಟೆ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಶರವನ್ನವರಾತ್ರಿ ಉತ್ಸವಕ್ಕೆ ಚಾಲನೆ ದೊರೆಯಿತು. ದೇವಸ್ಥಾನದ ಸೇವಾಸಮಿತಿ ವ್ಯವಸ್ಥಾಪನಾ ಅಧ್ಯಕ್ಷ ಎನ್. ನಾಗರಾಜ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಬೈಂದೂರು ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ,…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉತ್ತರ ಪ್ರದೇಶದಲ್ಲಿ ಅಮಾಯಕ ದಲಿತ ಯುವತಿ ಮನೀಷಾ ವಾಲ್ಮಿಕಿ ಮೇಲೆ ಅತ್ಯಾಚಾರ ನಡೆಸಿ ಅಮಾನುಷವಾಗಿ ಕೊಲೆ ಮಾಡಿರುವ ಕಾಮಾಂಧರ ಪೈಶಾಚಿಕ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಸಾಂಸ್ಕ್ರತಿಕ ಸೇವಾ ಪ್ರತಿಷ್ಠಾನ, ಸುರಭಿ ರಿ. ಬೈಂದೂರು ಇದರ ನೂತನ ಅಧ್ಯಕ್ಷರಾಗಿ ನಾಗರಾಜ ಪಿ. ಯಡ್ತರೆ ಹಾಗೂ ಕಾರ್ಯದರ್ಶಿಯಾಗಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು : ಮರವಂತೆ ಜಟ್ಟಿಗ ದೇವಸ್ಥಾನ ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿಪೂಜೆ ಕಾರ್ಯಕ್ರಮ ಇತ್ತೀಚೆಗೆ ನೆಡೆಯಿತು ಕಾರ್ಯಕ್ರಮದಲ್ಲಿ ಶಾಸಕ ಬಿ. ಎಂ…