ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಿಕ್ಷಾ ಚಾಲಕರಿಗೆ ಪೊಲೀಸರಷ್ಟೇ ಜವಾಬ್ದಾರಿ ಇದೆ. ಅವರೂ ನಮ್ಮಂತೆಯೇ ಖಾಕಿ ಧರಿಸುತ್ತಾರೆ. ಸಾರ್ವಜನಿಕರ ಸುರಕ್ಷತೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಲ್ಲಿ…
Browsing: ಬೈಂದೂರು
ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಕೊಲ್ಲೂರು: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಕುಡಿಯುವ ನೀರು ಹಾಗೂ ಮರಳು ಸಮಸ್ಯೆಗೆ ತುರ್ತಾಗಿ ಬಗೆಹರಿಸುವ ಅಗತ್ಯವಿದ್ದು, ಅಧಿಕಾರಿಗಳು ವಿಳಂಬ ಮಾಡದೇ ಜನರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಶ್ರೀ ಜಟ್ಟಿಗೇಶ್ವರ ಮತ್ತು ಸಹಪರಿವಾರ ದೈವಗಳ ಸೇವಾಸಮಿತಿ (ರಿ) ಮತ್ತು ಶ್ರೀ ಜಟ್ಟಿಗೇಶ್ವರ ಯುವಕ ಮಂಡಳಿ ಬಪ್ಪನಬೈಲು ಇವರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಬಾಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಭಾನುವಾರ ಯುಬಿಎಸ್ ಚಾರಿಟೇಬಲ್ ಟ್ರಸ್ಟ್ ಧಾರವಾಡ ಇವರ ವತಿಯಿಂದ ಆಶಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಹಳಗೇರಿ ತೆಂಕಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಲ್ಲಿನ ಶ್ರೀ ಕಾಲಬೈರವ ಸೇವಾ ಸಂಘ, ಶ್ರೀ ಕಾಲಬೈರವ ಸೇವಾ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಶಾ ಕಾರ್ಯಕರ್ತರಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಹಾಗೂ ಶಿರೂರು ಎಂ.ಎಂ ಹೌಸ್ ವತಿಯಿಂದ ಬೈಂದೂರು ಸಮುದಾಯ ಆರೋಗ್ಯ ಕೇಂದ್ರ ವ್ಯಾಪ್ತಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಬೈಂದೂರು ತಾಲೂಕು ಘಟಕದ ನೇತೃತ್ವದಲ್ಲಿ, ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೆಲವು ತುರ್ತು ಚಿಕಿತ್ಸೆಯ ಸಂದರ್ಭ ರಕ್ತದ ಕೊರತೆಯಿಂದ ಸಾವು ಸಂಭವಿಸುವ ಸಾಧ್ಯತೆ ಇರುತ್ತದೆ. ಅದನ್ನು ತಡೆಗಟ್ಟಿದ ಪುಣ್ಯ ರಕ್ತದಾನಿಗೆ ಸಲ್ಲುತ್ತದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಇದರ ವತಿಯಿಂದ ಬಿಜೂರು ಗ್ರಾಮದ ೩ ಹಾಗೂ ೪ನೇ ವಾರ್ಡಿನ ಗ್ರಾಮಸ್ಥರಿಗೆ…
