Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಹಕಾರಿ ಸಂಘಗಳು ದೈನಂದಿನ ಆರ್ಥಿಕ ವ್ಯವಹಾರಗಳೊಂದಿಗೆ ಸಾಮಾಜಮುಖಿ ಚಟುವಟಿಕೆಗಳಲ್ಲಿಯೂ ಗಮನ ಹರಿಸಿದಾಗ ಹೆಚ್ಚಿನ ಪ್ರಗತಿ ಕಾಣಲು ಸಾಧ್ಯವಿದೆ. ಸದಸ್ಯರು ಸ್ವಾವಲಂಭಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ತಗ್ಗರ್ಸೆ ಶ್ರೀ ಬ್ರಹ್ಮದೇವರ ವಠಾರ ಶ್ರೀ ನಾಗಬನದಲ್ಲಿ ಜರುಗುವ 28ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದ ಕಾರ್ಯಕಾರಿ ಸಮಿತಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಲು ಕಾರ್ಯಕರ್ತರು ಶ್ರಮಿಸಬೇಕು. ಪಕ್ಷ ಸಂಘಟನೆ ಹಾಗೂ ಪಕ್ಷ ಬಲವರ್ಧನೆ ಬಗ್ಗೆ ಕಾರ್ಯಕರ್ತರು ಹೆಚ್ಚಿನ ಸಮಯವನ್ನು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕ್ರೀಡೆಯನ್ನು ತಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡಲ್ಲಿ ಎಲ್ಲಾ ರೀತಿಯ ದೈಹಿಕ ಮತ್ತು ಮಾನಸಿಕ ಪ್ರಗತಿಯಾಗುತ್ತದೆ. ವಿದ್ಯಾರ್ಥಿ ಜೀವನದಲ್ಲಿ ಪ್ರತಿಯೊಬ್ಬರೂ ಒಂದಲ್ಲಾ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಸೂಕ್ತ ವೇದಿಕೆ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಇಲಾಖೆ ಪ್ರತಿಭಾ ಕಾರಂಜಿಯಂತಹ ವಿನೂತನ ಕಾರ್ಯಕ್ರಮವನ್ನು ಕಳೆದ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಶ್ರೀ ನಾರಾಯಣ ಗುರುಗಳ ೧೬೩ನೇ ಜನ್ಮ ದಿನಾಚರಣೆಯನ್ನು ಅರ್ಥಗರ್ಬಿತವಾಗಿ ಆಚರಿಸಲಾಯಿತು. ಶ್ರೀ ಗುರುಗಳ ಶ್ರೀರಕ್ಷೆ ಬೇಡುತ್ತಾ ಪುಷ್ಪ ನಮನ ಸಲ್ಲಿಸಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರಾಜ್ಯಾಂತ್ಯದ ಕಳೆದ ನಾಲ್ಕು ವರ್ಷಗಳಲ್ಲಿ ನಡೆಯುತ್ತಿರುವ ಹಿಂದೂ ಮುಖಂಡರು ಹಾಗೂ ಯುವಕರ ಹತ್ಯೆ ಖಂಡಿಸಿ, ಕೆಎಫ್‌ಡಿ ಹಾಗೂ ಪಿಎಫ್‌ಐ ಸಂಘಟನೆ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸೃಜನಶೀಲತೆ ಎಂಬುದು ಯಾರೊಬ್ಬರ ಸೊತ್ತಲ್ಲ. ಮಕ್ಕಳಲ್ಲಿ ಪ್ರತಿಭೆ ಇದ್ದದ್ದಾದರೆ, ತಂದೆ ತಾಯಿಯರಲ್ಲಿ ಪ್ರೋತ್ಸಾಹಿಸುವ ಗುಣವಿದ್ದರೆ ಮಕ್ಕಳು ಶ್ರೇಷ್ಠ ವ್ಯಕ್ತಿಗಳಾಗುತ್ತಾರೆ. ಕಾಳಜಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘ ನಿ., ನಾವುಂದ ಇದರ ಸಾಧನೆಗೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾಗರ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿ ನಿ., ಬೈಂದೂರು ಇದರ ಸಾಧನೆಗೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ ಲಭಿಸಿದೆ.…