ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬಿಲ್ಲವ ಅಸೋಸಿಯೇಶನ್ ಬೆಂಗಳೂರು ರಿ. ನೇತೃತ್ವದಲ್ಲಿ ಬೈಂದೂರು ತಾಲೂಕು ಬಿಲ್ಲವರ ಸಂಘದ ಸಹಯೋಗದೊಂದಿಗೆ ಎ.19ರ ಭಾನುವಾರ ನಾಗೂರಿನ ಸಾಗರ ಸಭಾ…
Browsing: ಬೈಂದೂರು
ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಇಲ್ಲಿನ ಸೇವಾ ಸಂಗಮ ಶಿಶುಮಂದಿರದಲ್ಲಿ ಇನ್ನರ್ ವ್ಹೀಲ್ ಕ್ಲಬ್ ಬೈಂದೂರು ಮತ್ತು ಸೇವಾ ಸಂಗಮ ಶಿಶುಮಂದಿರದ ಮಾತೃ ಮಂಡಳಿಯ ಸಹಯೋಗದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಡ್ತರೆ ನಾಕಟ್ಟೆ ಶ್ರೀ ಕೋಟಿ ಚೆನ್ನಯ ಪಂಜುರ್ಲಿ ಗರಡಿ ನೂತನ ಶಿಲಾಮಯ ದೇಗುಲ ಸಮರ್ಪಣೆ – ಬ್ರಹ್ಮಕಲಶೋತ್ಸವ ಮೊದಲಾದ ಕಾರ್ಯಕ್ರಮಗಳು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಯಡ್ತರೆ ನಾಕಟ್ಟೆ ಶ್ರೀ ಕೋಟಿ ಚೆನ್ನಯ ಪಂಜುರ್ಲಿ ಗರಡಿಯಲ್ಲಿ ಪರಿವಾರ ಶಕ್ತಿಗಳ ನೂತನ ಶಿಲಾಮಯ ದೇಗುಲ ಸಮರ್ಪಣೆ -…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಧಾರವಾಡದ ಉದ್ಯಮಿ ಯು. ಬಿ. ಶೆಟ್ಟಿಯವರು ತಮ್ಮ ಯುಬಿಎಸ್ ಚಾರಿಟೇಬಲ್ ಟ್ರಸ್ಟ್ ಮೂಲಕ ಶಿಕ್ಷಣ ಇಲಾಖೆಯ ಮೌಖಿಕ ಆದೇಶದೊಂದಿಗೆ ಶಾಲೆಯನ್ನು…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಕರ್ನಾಟಕ ಮುಸ್ಲಿಂ ಜಮಾಅತ್ನ ಬೈಂದೂರು ತಾಲ್ಲೂಕು ಸಮಿತಿ ಘೋಷಣಾ ಸಮಾವೇಶವು ನಾವುಂದ ಬುಸ್ತಾನುಲ್ ಉಲೂಂ ಮದ್ರಸ ಸಭಾಂಗಣದಲ್ಲಿ ಸೋಮವಾರ ನಡೆಯಿತು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಕಳವಾಡಿ ಶ್ರೀ ಈಶ್ವರ ಮಾರಿಕಾಂಬಾ ದೇವಸ್ಥಾನದ ನೂತನ ಶಿಲಾದೇಗುಲ ಸಮರ್ಪಣೆ, ಪುನಃಪ್ರತಿಷ್ಠೆ ಹಾಗೂ ಅಷ್ಟಬಂಧ ಸಹಸ್ರ ಕಲಶ, ಬ್ರಹ್ಮಕುಂಬಾಭಿಷೇಕ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಆಂತರಿಕ ಗುಣಮಟ್ಟ ಕೋಶ ಹಾಗೂ ಕರಿಯರ್ ಗೈಡನ್ಸ ಹಾಗೂ ಪ್ಲೇಸ್ಮೆಂಟ್ ಸೆಲ್ ವತಿಯಿಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬಿಜೂರು ಮೂರ್ಗೋಳಿಹಕ್ಲು ಶ್ರೀ ನಂದಿಕೇಶ್ವರ ದೈವಸ್ಥಾನದ ವಾರ್ಷಿಕ ಭಜನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಶ್ರೀ ನಂದಿಕೇಶ್ವರ ದೈವಸ್ಥಾನದಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಕಿರಿಮಂಜೇಶ್ವರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಕೃತಿ ಇಕೋ ಕ್ಲಬ್ ಇವರ ವತಿಯಿಂದ ವಿದ್ಯಾರ್ಥಿಗಳಿಗೆ ಪರಿಸರ ಮಾಹಿತಿ ಕಾರ್ಯಾಗಾರ…
