Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಯಕ್ಷಗಾನ ಕಲೆ ಕರ್ನಾಟಕದ ಕೆಲವೇ ಜಿಲ್ಲೆಗಳಿಗೆ ಸೀಮಿತವಾದ್ದದ್ದು. ವಿದ್ಯುನ್ಮಾನ ಮಾಧ್ಯಮಗಳಿಂದಾಗಿ ಯಕ್ಷಗಾನ ಜನರಿಂದ ದೂರವಾಗುತ್ತಿದೆ ಎಂದು ಕೆಲವರು ಆಡಿಕೊಳ್ಳುತ್ತಾರೆ. ಆದರೆ ಹಿಮ್ಮೇಳ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಯಳಜಿತ್ ಗ್ರಾಮದ ಅರೆಹೊಳೆ ಎಣ್ಣೆಮಕ್ಕಿ ನಿವಾಸಿ ಸೀತಾರಾಮ (40) ಎಂಬ ವ್ಯಕ್ತಿಯು 2024ರ ಫೆಬ್ರವರಿ 18 ರಂದು ಮನೆಯಿಂದ ಕೆಲಸಕ್ಕೆಂದು…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಯಳಜಿತ್ ಶ್ರೀ ರಾಮಕೃಷ್ಣ ಕುಟೀರದಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಬುಕ್ ನೀಡುವ ಕಾರ್ಯಕ್ರಮವನ್ನು ದಾನಿಗಳಾದ ಬೈಂದೂರಿನ ಉದ್ಯಮಿ ಜಯಾನಂದ ಹೋಬಳಿದಾರ್ ಅವರು…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇತಿಹಾಸ ಪ್ರಸಿದ್ಧ ಬೈಂದೂರು ಮಹತೋಭಾರ ಶ್ರೀ ಸೇನೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ಬಿ. ದೊಟ್ಟಯ್ಯ ಪೂಜಾರಿ ಅವರು ನೇಮಕಗೊಂಡಿದ್ದಾರೆ.  …

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ಭಾಗದಲ್ಲಿ ಹತ್ತಾರು ಧಾರ್ಮಿಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತಿದೆ. ಸಿದ್ಧ ಸಮಾಧಿ ಯೋಗ ಬೈಂದೂರು ವಲಯದ ಮೂಲಕ  ಪಾದಯಾತ್ರೆ  ಸೇರಿದಂತೆ ವಿವಿಧ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ಆಶ್ರಯದಲ್ಲಿ ಉಡುಪಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಶನ್ ಇವರ ಸಹಭಾಗಿತ್ವದೊಂದಿಗೆ ಅಂಡರ್ 19 ಲೆದರ್ ಬಾಲ್…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಪ್ರತಿ ಸಂಘನೆಗಳ ಆರಂಭ ಮಾಡುವುದರಿಂದ ಕಾರ್ಯ ಪೂರ್ಣವಾಗದು, ಆದರೆ ಸಂಘಟನೆಗಳು ಬಲಿಷ್ಠವಾದಾಗ ಮಾತ್ರ ಅದರ ಉದ್ದೇಶ ಪೂರ್ಣಗೊಳ್ಳಬಹುದು ಹಾಗೂ ಎಲ್ಲರನ್ನು ಒಳಗೊಂಡಾಗ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಕಾಲ್ತೋಡು ಗ್ರಾಮದ ಸನ್ನಿಧಿ ಎಮ್ ಅವರು ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ 600 ರಲ್ಲಿ 592 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ಸ್ಥಾನ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಬೈಂದೂರು ಇದರ ಪ್ರಧಾನ ಕಛೇರಿಯಲ್ಲಿ ಆರಂಭಿಸಲಾದ ಇ –ಸ್ಟಾಂಪ್‌ ಪೇಪರ್ ಸೌಲಭ್ಯವನ್ನು ಶುಕ್ರವಾರ ಸಂಸ್ಥೆಯ ಅಧ್ಯಕ್ಷರು‌…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕೊಲ್ಲೂರು: ಗ್ರಾಮದ ಸಲಗೇರಿ ನಿವಾಸಿ ದೇವದತ್ (17) ಎಂಬ ಯುವಕನು ಒಂಬತ್ತನೇ ತರಗತಿ ಅನುತ್ತೀರ್ಣನಾದ ಹಿನ್ನಲೆ ಕಳೆದ ಮೂರು ವರ್ಷಗಳಿಂದ ಊರಿನಲ್ಲಿ ಸಣ್ಣಪುಟ್ಟ…