Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಬೈಂದೂರು ತಾಲೂಕು ಘಟಕದ ವತಿಯಿಂದ ಅಗತ್ಯವುಳ್ಳವರಿಗೆ ಆಹಾರ ಸಾಮಾಗ್ರಿಗಳನ್ನು ವಿತರಿಸಲಾಯಿತು. ಶಿರೂರಿನ ದಾಸನಾಡಿ, ಮುದ್ರಮಕ್ಕಿ,…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಸಾಗರ್ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ವತಿಯಿಂದ ಸಂಕಷ್ಟದಲ್ಲಿರುವವರಿಗಾಗಿ ಆಹಾರ ಸಾಮಾಗ್ರಿ ಮತ್ತು ಔಷಧಿ ಖರೀದಿಗಾಗಿ ರೂ. 50,000ಮೌಲ್ಯ…

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕೊರೋನಾ ಹರಡುವಿಕೆ ತಡೆಗಟ್ಟಲು ನಿಟ್ಟಿನಲ್ಲಿ ವಿಧಿಸಲಾಗಿರುವ ಲಾಕ್‌ಡೌನ್ ಆದೇಶವನ್ನು ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಬಿಗುಗೊಳಿಸಲಾಗಿದ್ದು, ಶನಿವಾರ ಜಿಲ್ಲೆಯ ಗಡಿಗಳಲ್ಲಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ರಿ. ಉಪ್ಪುಂದ ವತಿಯಿಂದ ಶುಕ್ರವಾರ ವಿವಿಧ ಗ್ರಾಮಗಳ ಅಗತ್ಯವುಳ್ಳ ಸಾರ್ವಜನಿಕರಿಗೆ ಆಹಾರ ಸಾಮಾಗ್ರಿಗಳನ್ನು ವಿತರಿಸಲಾಯಿತು.…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೊರೋನಾ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ದೇಶದೆಲ್ಲೆಡೆ ಲಾಕ್‌ಡೌನ್ ಜಾರಿಯಲ್ಲಿದ್ದು, ಈ ನಡುವೆ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 9ರಿಂದ ಸಂಜೆ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಯಡ್ತರೆ ನಾಕಟ್ಟೆ ಶ್ರೀ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಯ ನವೀಕೃತ ಗರ್ಭಗುಡಿ ಸಮರ್ಪಣೆ ಹಾಗೂ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕುಂದಾಪುರ ಪೊಲೀಸ್ ಉಪವಿಭಾಗ ವ್ಯಾಪ್ತಿಯಲ್ಲಿ ಕೋವಿಡ್-19 (ಕೊರೋನಾ ವೈರಸ್) ವ್ಯಾಪಕವಾಗಿ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕುಂದಾಪುರ ಎಎಸ್ಪಿ ಹರಿರಾಂ ಶಂಕರ್,…

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ/ಬೈಂದೂರು: ಕರೋನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ನೀಡಿದ್ದ ಜನತಾ ಕರ್ಪ್ಯೂಗೆ ಕುಂದಾಪುರ ಹಾಗೂ…

ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ಸುಮಾರು ಎಂಟು ನೂರು ವರ್ಷಗಳಿಗೂ ಅಧಿಕ ಇತಿಹಾಸ ಹೊಂದಿರುವ ಬೈಂದೂರು ತಾಲೂಕು ತಗ್ಗರ್ಸೆ ಗ್ರಾಮದ ಯತ್ತಾಬೇರು ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ…