Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕಾವೂರು ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಪೊಲೀಸ್ ಇನ್ಸ್‌ಪೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದ ರಾಘವೇಂದ್ರ ಎಂ. ಅವರು ವರ್ಗಾವಣೆಗೊಂಡು ಮಂಗಳೂರಿನ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಬೈಂದೂರು ಕ್ಷೇತ್ರದಲ್ಲಿ ಮಳೆಗಾಲದಲ್ಲಿ ಪ್ರಾಕೃತಿಕ ವಿಕೋಪದಿಂದ ಉಂಟಾಗಬಹುದಾದ ಸಂಭಾವ್ಯ ಅಪಾಯಗಳನ್ನು ತಡೆಯುವ ನಿಟ್ಟಿನಲ್ಲಿ ಹಾಗೂ ಸೂಕ್ತ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಪ್ರವಾಸಕ್ಕೆಂದು ಆಗಮಿಸಿದ್ದ ಹಾವೇರಿ ಮೂಲದ ವಿದ್ಯಾರ್ಥಿಯೋರ್ವ ಈಜಲು ತೆರಳಿದ್ದ ವೇಳೆ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸೋಮವಾರ ಬೆಳಿಗ್ಗೆ ಶಿರೂರು ಸಂಕದಗುಂಡಿ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ರಸ್ತೆ ಬದಿಯಲ್ಲಿ ನಿಂತಿರುವ ಹುಡುಗಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡಿರುವ ಘಟನೆ ಕಿರಿಮಂಜೇಶ್ವರ ರಾ.ಹೆದ್ದಾರಿ 66ರಲ್ಲಿ ಸಂಭವಿಸಿದೆ. ಸಮೀಕ್ಷಾ (15)…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸರಕಾರಿ ಪದವಿ ಪೂರ್ವ ಕಾಲೇಜು ಬೈಂದೂರು ಇವರ ಸಂಯುಕ್ತ ಆಶ್ರಯದಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ…

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಬೈಂದೂರು: ಪ್ರಧಾನಮಂತ್ರಿ ಮತ್ಸಸಂಪದ ಯೋಜನೆಯಡಿ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉಪ್ಪುಂದ ಗ್ರಾಮದಲ್ಲಿ ಸುಮಾರು ಎರಡು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಗ್ರಾಮದ ಪರಿಚಯ ಹೋಟೆಲ್‌ನ ದಕ್ಷಿಣ ಬದಿಯ ಗ್ಯಾರೇಜ್‌ ಪಕ್ಕದ ಸಾರ್ವಜನಿಕ ಸ್ಥಳದಲ್ಲಿ ವಾಟ್ಸಪ್‌ ಗ್ರೂಪ್‌ ಮೂಲಕ ಕೋಳಿ ಜೂಜಾಟ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಕೊಲ್ಲೂರಿಗೆ ತಾಲೂಕು ಕೇಂದ್ರದಿಂದ ಸರ್ಕಾರಿ ಬಸ್ ಸೌಲಭ್ಯ ಒದಗಿಸಲು ಈವರೆಗೆ ಸಾಧ್ಯವಾಗಿಲ್ಲ. ನಿರಂತರ ಮನವಿಯ ಹೊರತಾಗಿಯೂ ಅಧಿಕಾರಿಗಳು…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕುಡಿತದ ಚಟವಿದ್ದ ವ್ಯಕ್ತಿ ತೀವ್ರ ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಉಪ್ಪುಂದ ರಥಬೀದಿಯಲ್ಲಿ ಸಂಭವಿಸಿದೆ. ಉಪ್ಪುಂದ ರಥಬೀದಿಯ ನಿವಾಸಿ ಗಣೇಶ್‌ (44) ಮೃತಪಟ್ಟ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕು ಕಚೇರಿ ಪ್ರಜಾ ಸೌಧದ ಸಭಾಂಗಣದಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಬೈಂದೂರು ಕ್ಷೇತ್ರದ ಮೀನುಗಾರರಿಗೆ ಲೈಫ್…