ಬೈಂದೂರು: ಸಮಾಜಮುಖಿ ಚಿಂತನೆಯ ಜೊತೆಗೆ ಕಷ್ಟದಲ್ಲಿರುವ ಬಡವರ, ಅಸಾಯಕರ, ರೋಗಿಗಳ, ಅಂಗವಿಕಲರ ಮುಖದಲ್ಲಿ ನಗು ಕಾಣಬೇಕಾದರೆ ನಾವು ಅಂತವರನ್ನು ಗುರುತಿಸಿ ತಕ್ಷಣ ಸ್ಪಂದಿಸಬೇಕು. ಇದಕ್ಕಿಂತ ದೊಡ್ಡ ಯಜ್ಞ…
Browsing: ಬೈಂದೂರು
ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಬೈಂದೂರು: ಸಂಘಟನೆಯಿಂದ ಸಮುದಾಯದ ಸದಸ್ಯರ ಸಂಪರ್ಕ ಬೆಳೆದು ಪರಿಚಯದೊಂದಿಗೆ ಸಂಬಂಧ ಬೆಳೆಯಲು ಸಹಕಾರಿಯಾಗುತ್ತದೆ. ಮಹಿಳೆಯರು ಹೆಚ್ಚಿನ ಮುತುವರ್ಜಿಯಿಂದ ಸಂಘಟನೆಯಲ್ಲಿ ಪಾಲ್ಗೊಂಡು ಸಮುದಾಯದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಸಂಘವನ್ನು…
ಬೈಂದೂರು: ಇಲ್ಲಿನ ಸುರಭಿ ಕಲಾಶಾಲೆಯ ಆಶ್ರಯದಲ್ಲಿ ಸ್ಥಳೀಯ ಆಶ್ರಮಶಾಲೆಯಲ್ಲಿ ಐದು ದಿನಗಳ ರಂಗಕಲಾ ಕಮ್ಮಟಕ್ಕೆ ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಚಾಲನೆ ನೀಡಿದರು. ಬಳಿಕ ಮಾತನಾಡಿ,…
ಬೈಂದೂರು ಶ್ರೀ ಸೇನೇಶ್ವರ ದೇವಸ್ಥಾನ ಶಾರದೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಬೈಂದೂರು: ಉತ್ಸವಗಳು ಪ್ರಕೃತಿ, ಸಂಸ್ಕೃತಿ, ಪರಂಪರೆ ಹಾಗೂ ಬಾಂಧ್ಯವ್ಯನನ್ನು ಗಟ್ಟಿಗೊಳಿಸುವುದರೊಂದಿಗೆ ನಮ್ಮೊಳಗಿನ ರಾಕ್ಷಸೀತನವನ್ನು ಹೋಗಲಾಡಿಸಿ ಮಾನವೀಯತೆಯನ್ನು ಹೊರತರಲು…
ಬೈಂದೂರು: ಉಪ್ಪುಂದ ದೇವಾಡಿಗ ಸಂಘ ಮಹಿಳಾ ಘಟಕದ ’ಪ್ರೇರಣಾ’ ವತಿಯಿಂದ ಮಹಿಳಾ ಜಾಗೃತಿ ಸಮಾವೇಶ ಮಾತೃಶ್ರೀ ಸಭಾಭವನದಲ್ಲಿ ನಡೆಯಿತು. ಸಮಾವೇಶ ಉದ್ಘಾಟಿಸಿದ ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ…
ಬೈಂದೂರು: ಇಲ್ಲಿನ ಶ್ರೀಸೇನೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ 42ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದಲ್ಲಿ ಪ್ರತಿಷ್ಟಾಪಿಸಿ ಪೂಜಿಸುತ್ತಿರುವ ಶ್ರೀ ಶಾರದಾ ಮಾತೆ.
ಬೈಂದೂರು: ಸಮೀಪದ ನಾಗೂರು ಕುಸುಮ ಫೌಂಡೇಶನ್ ಆಶ್ರಯದಲ್ಲಿ ಅಲ್ಲಿನ ಲಲಿತ ಕೃಷ್ಣ ಕಲಾಮಂದಿರದಲ್ಲಿ ಬೈಂದೂರು ಶಿಕ್ಷಣ ವಲಯದ ಯುವಜನರಿಗಾಗಿ ಗಾನಕುಸುಮ ಕಾರ್ಯಕ್ರಮ ಆಯೋಜಿಸಲಾಗಿತ್ತು. ತೀರ್ಪುಗಾರರಾಗಿದ್ದ ಬಸ್ರೂರು ಭಾಸ್ಕರ…
ಬೈಂದೂರು: ಮನುಷ್ಯನಲ್ಲಿ ನಾಯಕತ್ವದ ಗುಣ, ಸಮಾಜಮುಖಿ ಬದುಕನ್ನು ರೂಪಿಸುವುದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ. ಮನುಷ್ಯ ಜೀವನದಲ್ಲಿ ಸಫಲತೆ, ಯಶಸ್ಸನ್ನು ಕಂಡುಕೊಳ್ಳಬೇಕಾದರೆ ಅವನಲ್ಲಿ ವ್ಯಕ್ತಿತ್ವ ವಿಕಸನದ ಜೊತೆಗೆ…
ಬೈಂದೂರು: ಕ್ರೀಡೆಯ ಮೂಲಕ ವಿದ್ಯಾರ್ಥಿಗಳು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಾಕಷ್ಟು ಅವಕಾಶಗಳಿವೆ. ಸಿಕ್ಕ ಅವಕಾಶವನ್ನು ಸದ್ಬಳಕ್ಕೆ ಮಾಡಿಕೊಂಡರೇ ಯಶಸ್ಸು ಸುಲಭವಾಗಿ ದೊರೆಯುತ್ತದೆ. ಕ್ರೀಡೆ ವ್ಯಕ್ತಿತ್ವನ್ನು ರೂಪಿಸುವುದರೊಂದಿಗೆ ಓದಿನಲ್ಲಿಯೂ…
ಬೈಂದೂರು: ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಸ್ಥಾನಮಾನವನ್ನು ಉಳಿಸಿಕೊಂಡಿರುವ ಉಡುಪಿ ಜಿಲ್ಲೆ ಕ್ರೀಡಾ ಕ್ಷೇತ್ರಕ್ಕೂ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಳುಗಳನ್ನು ಕೊಟ್ಟ ಹೆಗ್ಗಳಿಕೆ ಹೊಂದಿದೆ ಎಂದು…
