Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸುಸ್ಥಿರ ಗ್ರಾಮದ ಪರಿಕಲ್ಪನೆಯಲ್ಲಿ ಬೈಂದೂರು ತಾಲೂಕಿನ ಗೋಳಿಹೊಳೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಮನೆಗಳಿಗೆ ಸೋಲಾರ್ ಅಳವಡಿಸುವ ’ಸೋಲಾರ್…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿಸ್ತು ಕೇಂದ್ರಿತ ಶೈಕ್ಷಣಿಕ ವಾತಾವರಣದ ಜೊತೆಗೆ ಸಾಹಿತ್ಯ-ಕ್ರೀಡೆ-ಸಾಂಸ್ಕೃತಿಕ ಅಭಿರುಚಿಯ ಮುಖೇನ ತೀರಾ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಉನ್ನತ ಶಿಕ್ಷಣವನ್ನು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸರ್ವರ ಸಹಕಾರವಿದ್ದಾಗ ಮಾತ್ರ ಸರಕಾರಿ ಶಾಲೆ ಪ್ರಗತಿ ಸಾಧಿಸಲು ಸಾಧ್ಯ. ಮೂಲಭೂತ ಸೌಕರ್ಯ, ನುರಿತ ಅಧ್ಯಾಪಕ ವರ್ಗ, ಎಸ್‌ಡಿಎಂಸಿ, ಹಳೆ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿದ್ಯುನ್ಮಾನ ಜಗತ್ತು ಕೊಡಮಾಡುತ್ತಿರುವ ತಾಂತ್ರಿಕ ಸೌಲಭ್ಯಗಳನ್ನು ಬದುಕಿನೊಳಗಿನ ಆಯ್ಕೆಯನ್ನಾಗಿಸಿಕೊಳ್ಳದೆ, ಬದುಕಿನ ಅನಿವಾರ್ಯತೆಯನ್ನಾಗಿಸಿಕೊಂಡಿರುವ ಮನುಕುಲ ತನ್ನೊಳಗಿನ ತಂತ್ರಜ್ಞಾನಕ್ಕೂ ಮೀರಿದ ಅಧಿಕ ಜ್ಞಾನದ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ರತ್ತೂಬಾಯಿ ಜನತಾ ಪ್ರೌಢಶಾಲೆ 1970ರಲ್ಲಿ ಜನತಾ ಗರ್ಲ್ಸ್ ಹೈಸ್ಕೂಲ್ ಎಂಬ ಹೆಸರಿನೊಂದಿಗೆ ಆರಂಭಗೊಂಡು ಇಂದು ಜನತಾ ಪ್ರೌಢಶಾಲೆಯಾಗಿ ಮುನ್ನಡೆಯುತ್ತಿದ್ದು,…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಲೆ ಸಂಗೀತದ ಆಸ್ವಾದನೆಯಿಂದ ಮನಸ್ಸು ಉಲ್ಲಾಸಗೊಳ್ಳುವುದಲ್ಲದೇ ಸದಾ ಚಟುವಟಿಕೆಯಿಂದ ಕೂಡಿರಲು ಸಾಧ್ಯವಾಗುತ್ತದೆ. ಸೃಜನಶೀಲ ಕಲೆಗಳು ಸೂಕ್ಷ್ಮಕಾಯದ ಬೆಳವಣಿಗೆ ಪೂರಕವಾದವುಗಳು ಎಂದು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೃಷಿ ಕೂಲಿಕಾರರ ಕೊರತೆ, ಕಾಡು ಪ್ರಾಣಿಗಳ ಹಾವಳಿ ಹಾಗೂ ರಾಜಕಾರಣಿಗಳ ಸುಳ್ಳು ಆಶ್ವಾಸನೆಗಳ ನಡುವೆ ರೈತ ಕೃಷಿಯನ್ನು ನೆಚ್ಚಿಕೊಂಡು ಮುಂದುವರಿಯಲು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಸೇನೇಶ್ವರ ಕಲಾ ಮತ್ತು ಕ್ರೀಡಾ ಸಂಘದ ವತಿಯಿಂದ ಪ್ರತಿಭಾ, ಪುರಸ್ಕಾರ, ಅಶಕ್ತರಿಗೆ ನೆರವು, ಹುಟ್ಟೂರ ಸನ್ಮಾನ ಹಾಗೂ ೬೦…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಅಂಚೆ ಕಚೇರಿ, ಜೆಸಿಐ ಬೈಂದೂರು ಸಿಟಿ ಹಾಗೂ ಜೆಸಿಐ ಶಿರೂರು ಇವರ ಸಹಯೋಗದೊಂದಿಗೆ ಆಧಾರ ಕಾರ್ಡ್ ನೊಂದಣಿ ಶಿಬಿರವು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಉಡುಪಿ ಇದರ ಎ ಪಿ ಭಟ್ ಮತ್ತು ಅತುಲ್ ಭಟ್ ಮಾರ್ಗದರ್ಶನದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ…