Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮೀಪದ ಕಾಲ್ತೋಡು ಗ್ರಾಮದ ಚಪ್ಪರಿಕೆ ಪಾಯಪ್ಪ ಶೆಟ್ಟಿ(80) ಕೆಲಕಾಲದ ಅಸ್ವಾಸ್ಥ್ಯದ ಕಾರಣ ಬೆಂಗಳೂರಿನ ಮಗನ ಮನೆಯಲ್ಲಿ ಸೋಮವಾರ ನಿಧನರಾದರು. ನಾಗೂರಿನಲ್ಲಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗ್ರಾಮಾಂತರ ಪ್ರದೇಶದಲ್ಲಿ ಶಾಸ್ತ್ರೀಯ ಸಂಗೀತ ಮತ್ತು ನೃತ್ಯ ಕಲೆಗಳ ಅಭಿರುಚಿ, ಆಸಕ್ತಿ ಹೆಚ್ಚಿಸುವ ಉದ್ದೇಶದಿಂದ ನಾಗೂರಿನಲ್ಲಿ ಬ್ಲಾಸಂ ಸಂಗೀತ ಮತ್ತು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾರ್ವಜನಿಕರ ಅಗತ್ಯವನ್ನು ಅರಿತುಕೊಂಡು ಅವರಿಗೆ ಸರಕಾರದ ಪರ್ಯಾಯವಾಗಿ ನೆರವಾಗುವುದೇ ರೆಡ್‌ಕ್ರಾಸ್ ಸಂಸ್ಥೆಯ ಗುರಿಯಾಗಿದ್ದು, ಇಲ್ಲಿ ಯಾವುದೇ ಜಾತಿ, ಮತ, ಧರ್ಮದ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೋಟಿ ಚೆನ್ನಯ್ಯರ ಪರಂಪರೆ ಹಾಗೂ ಕಟ್ಟುಪಾಟುಗಳಿಗೆ ಅನುಗುಣವಾಗಿ ಗರಡಿ ಜೀರ್ಣೋದ್ಧಾರಗೊಳ್ಳುತ್ತಿದೆ. ಕೋಟಿ ಚೆನ್ನಯ್ಯರ ಕೊನೆಯ ಗರಡಿ ಎನ್ನಲಾದ ನಾಕಟ್ಟೆಯ ಗರಡಿಯು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕ ಗೋವಿಂದ ಬಾಬೂ ಪೂಜಾರಿ ಅವರ ಕಂಬದಕೋಣೆ ತೆಂಕಬೆಟ್ಟು ಅಂಗನವಾಡಿ ಪುಟಾಣಿ ಮಕ್ಕಳಿಗೆ ಉಚಿತ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಹಿರಿಯ ನಾಗರಿಕರ ವೇದಿಕೆ ವತಿಯಿಂದ ಬಂಕೇಶ್ವರದ ಮಹಾಂಕಾಳಿ ದೇವಸ್ಥಾನದ ಸಭಾಭವನದಲ್ಲಿ ಮಾಸಿಕ ಕಾರ್ಯಕ್ರಮ ಜರುಗಿತು. ಕೃಷಿ ಅಧ್ಯಯನ ಪ್ರವಾಸಕ್ಕಾಗಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪೊಲೀಸರಿಗೆ ಅಪರಾಧ ನಿಯಂತ್ರಣದ ಹೊಣೆಯ ಜತೆಗೆ ಸಾಮಾಜಿಕ ಜವಾಬ್ದಾರಿಯೂ ಇದೆ. ಆ ಹಿನ್ನೆಲೆಯಲ್ಲಿ ಪೊಲೀಸ್ ವ್ಯವಸ್ಥೆಯನ್ನು ಸಮಾಜಮುಖಿಯಾಗಿ ಮಾಡುವತ್ತ ಸರ್ಕಾರ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸುಂದರ ಕಾಷ್ಠಶಿಲ್ಪದೊಂದಿಗೆ ನಿರ್ಮಾಣವಾಗುತ್ತಿರುವ ಕೋಟಿ ಚೆನ್ನಯ್ಯರ ಕೊನೆಯ ಗರಡಿಯು ಜೀರ್ಣೋದ್ಧಾರದ ಬಳಿಕ ಕಾರಣಿಕ ಸ್ಥಳವಾಗಿ ಮಾರ್ಪಡಲಿದೆ ಎಂದು ಶ್ರೀ ವಿಶ್ವನಾಥ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಟೋಲ್ ಪ್ಲಾಜಾದ ಆಚೆ ಮತ್ತು ಈಚೆಗೆ ಇರುವ ಕೃಷಿ ಭೂಮಿಗೆ, ಅಕ್ಕಪಕ್ಕದ ಗ್ರಾಮಗಳಿಗೆ ತೆರಳಲು ಟೋಲ್ ನೀಡುವ ಸ್ಥಿತಿ ಇದೆ.…

ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ತನ್ನ ಕುಟುಂಬದ ಬಗೆಗೆ ಇನ್ನಿಲ್ಲದ ಅಕ್ಕರೆ, ಎಲ್ಲದಕ್ಕೂ ಪ್ರೀತಿಯಿಂದಲೇ ಸ್ಪಂದಿಸುವ ಗುಣ, ಇನ್ನಿಲ್ಲದ ಭರವಸೆ, ಭವಿಷ್ಯದಲ್ಲಿ ಏನನ್ನಾದರೂ ಸಾಧಿಸಬೇಕು ಎಂಬ…