Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬಾಲ್ಯದಲ್ಲಿ ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿದರೆ ಅವರು ಜೀವನದಲ್ಲಿ ವಿಶೇಷ ಸಾಧನೆ ಮಾಡುತ್ತಾರೆ. ಈ ನಿಟ್ಟಿನಲ್ಲಿ ಪೋಷಕರು ಮತ್ತು ಶಿಕ್ಷಕರು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಂತ್ರ, ಸ್ತೋತ್ರ ಪಠಣಕ್ಕೆ ದೇವರನ್ನು ಒಲಿಸಿಕೊಳ್ಳುವ ಶಕ್ತಿ ಇರುವುದರ ಜತೆಗೆ ಅವುಗಳಿಂದ ಹೊಮ್ಮುವ ಶಕ್ತಿಯುತವಾದ ತರಂಗಗಳಿಗೆ ಪ್ರಕೃತಿ ವಿಕೋಪಗಳನ್ನು ನಿಯಂತ್ರಿಸುವ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸರಕಾರಿ ಶಾಲೆಗಳು ಸಮರ್ಪಕವಾಗಿ ಮುನ್ನಡೆಯಬೇಕಾದರೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ. ಆರ್ಥಿಕವಾಗಿ ಪ್ರಬಲರಾದವರು ಗಳಿಸಿದ ಒಂದಂಶವನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುವುರಿಂದ ಶಾಲೆ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜೆಸಿಐ ಶಿರೂರು ಘಟಕದಿಂದ ಫೆ. 2 ರ ರಾಷ್ಟ್ರೀಯ ಭಾವೈಕ್ಯತಾ ದಿನದ ಅಂಗವಾಗಿ ಶಿರೂರು ಪರಿಸರದ ವಿವಿಧ ಶಾಲೆಗಳು ಹಾಗೂ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತೀಯ ಲೆಕ್ಕ ಪರಿಶೋಧಕರ ಸಂಸ್ಥೆ ನಡೆಸಿದ ಸಿ.ಎ ಅಂತಿಮ ಪರೀಕ್ಷೆಯಲ್ಲಿ ಬಿಜೂರು ಸಾಲಿಮಕ್ಕಿಯ ಚಂದ್ರ ದೇವಾಡಿಗ ತೇರ್ಗಡೆಯಾಗಿದ್ದಾರೆ. ಬಿಜೂರು ಸಾಲಿಮಕ್ಕಿಯವರಾದ ಚಂದ್ರ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಅರೆಹೊಳೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ನರಸಿಂಹ ದೇವಾಡಿಗ ನಾವುಂದ ನಾಲ್ಕನೆ ಅವಧಿಗೆ ಅವಿರೋಧವಾಗಿ ಪನರಾಯ್ಕೆಗೊಂಡಿರುತ್ತಾರೆ. ಸಂಘದ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾವುಂದ ಗ್ರಾಮದ ಅರೆಹೊಳೆಯಲ್ಲಿ ಅರೆಹೊಳೆ ಫ್ರೆಂಡ್ಸ್ ನೇತೃತ್ವದಲ್ಲಿ ಆಯೋಜನೆಗೊಂಡಿರುವ ಕುಂದಾಪುರ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಫೆ.೨ರ ಶನಿವಾರ ಸಂಜೆ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸರಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಒಂದನೇ ತರಗತಿಯಿಂದಲೇ ಇಂಗ್ಲೀಷ್ ಕಲಿಕೆಗೆ ಒತ್ತುಕೊಡುವುದರಿಂದ ಸರಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆಯನ್ನು ಹೆಚ್ಚಿಸಲು ಸಾಧ್ಯವಿದೆ. ಹಳೆ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಂದು ಮನುಷ್ಯನಲ್ಲಿ ಸ್ವಾರ್ಥ ಹೆಚ್ಚುತ್ತಿದೆ ಎಂದು ಒಮ್ಮೊಮ್ಮೆ ಭಾಸವಾಗುತ್ತದೆ. ಆದರೆ ನಾವು ಆಡುವ ಮಾತು ಹಾಗೂ ಮಾಡುವ ಕೆಲಸ ಎರಡೂ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗೀಳಿದ್ದವನಿಗೆ ಗೋಳಿಲ್ಲ. ಮಕ್ಕಳಿಗೆ ಯಾವುದರಲ್ಲಿ ಆಸಕ್ತಿ ಇದೆಯೋ ಅದರಲ್ಲಿಯೇ ಮುಂದುವರಿಯಲು ಪೋಷಕರು ಅವಕಾಶ ಮಾಡಿಕೊಡಬೇಕು. ಗೀಳು ಎಲ್ಲರನ್ನು ಸೆಳೆಯೊಲ್ಲ. ಅದರೆಡೆಗೆ…