Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜೂನ್‌ನಲ್ಲಿ ಅಧಿಕಾರಾವಧಿ ಮುಗಿದ ಬೈಂದೂರು ತಾಲ್ಲೂಕಿನ 16 ಗ್ರಾಮ ಪಂಚಾಯಿತಿಗಳಿಗೆ ಜಿಲ್ಲಾಧಿಕಾರಿ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿ ಜೂನ್ ೨೯ರಂದು ಆದೇಶ…

ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ನೂರಾರು ವರ್ಷಗಳ ಇತಿಹಾಸ ಹೊಂದಿರುವ, ಐತಿಹಾಸಿಕ ಕಂಬಳ ನಡೆಯುವ ತಗ್ಗರ್ಸೆ ಕಂಠದಮನೆ ಕುಟುಂಬಸ್ಥರ ಕಂಬಳಗದ್ದೆಯಲ್ಲಿ ಪ್ರತಿವರ್ಷದಂತೆ ಸಾಂಪ್ರದಾಯಿಕ ಕೃಷಿ ಚಟುವಟಿಕೆಗಳು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಪರೀಕ್ಷಾ ಕೇಂದ್ರವೊಂದರಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿದ್ದ ಉಪ್ಪುಂದದ ವಿದ್ಯಾರ್ಥಿನಿಯೋರ್ವ ಕೋರೋನಾ ಪಾಸಿಟಿವ್ ದೃಢವಾಗಿದೆ. ಶನಿವಾರದ ತನಕ ಎಸ್‌ಎಸ್‌ಎಲ್‌ಸಿ ಪರೀಕ್ಷೆ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಸಿಬ್ಬಂದಿಗಳಿಗೆ ಮಂಗಳವಾರ ಆಯುಷ್ ಕಿಟ್ ವಿತರಿಸಲಾಯಿತು. ಕಾಲ್ತೋಡು ಆಯುರ್ವೇದ ಚಿಕಿತ್ಸಾಲಯದ ವೈದ್ಯಾಧಿಕಾರಿ ಡಾ.…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮೀನುಗಾರರ ಆರಾಧ್ಯ ದೈವೀಕೇಂದ್ರವಾದ ಮರವಂತೆಯ ಮಹಾರಾಜಸ್ವಾಮಿ ವರಾಹ ದೇವಸ್ಥಾನದ ಸಮೀಪ ಕಡಲತೀರದಲ್ಲಿ ಕುಂದಾಪುರ ತಾಲ್ಲೂಕು ನಾಡದೋಣಿ ಮೀನುಗಾರರ ಒಕ್ಕೂಟ ಮತ್ತು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಮ್ಪಂದದ ರಾಣಿಬಲೆ ಮೀನುಗಾರರ ಒಕ್ಕೂಟದ ಮೀನು ಮಾರಾಟ ಪ್ರಾಥಮಿಕ ಸಹಕಾರ ಸಂಘದ ನೂತನ ಕಟ್ಟಡ ‘ಮತ್ಸ್ಯಸಿರಿ’ ಉದ್ಘಾಟನಾ ಸಮಾರಂಭ ಭಾನುವಾರ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾವುಂದ ಗ್ರಾಮದ ಅರೆಹೊಳೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ಶಂಕು ಸ್ಥಾಪನೆಯನ್ನು ಶಾಸಕ ಬಿ. ಎಂ. ಸುಕುಮಾರ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೋವಿಡ್-19 ಹರಡುತ್ತಿರುವ ಸಂದರ್ಭದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಬೈಂದೂರಿನ ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಅಪರೇಟಿವ್…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಭಾರತೀಯ ಜನತಾ ಪಾರ್ಟಿ  ಕುಂದಾಪುರ ಮಂಡಲದ ಪದಾಧಿಕಾರಿಗಳ ಅಂತಿಮ ಪಟ್ಟಿ ಹಾಗೂ ಕುಂದಾಪುರ ವಿಧಾನಸಭಾ ಕ್ಷೇತ್ರ ವಿವಿಧ ಮೋರ್ಚಾಗಳ ಅಧ್ಯಕ್ಷರು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬಿ.ಸಿ ಟ್ರಸ್ಟ್ ಬೈಂದೂರು ತಾಲೂಕು, ಬೈಂದೂರು ಬೈಂದೂರು ಜನಜಾಗೃತಿ ವೇದಿಕೆಯ ವಲಯಾಧ್ಯಕ್ಷರಾದ ವೆಂಕ್ಟ ಪೂಜಾರಿ ಸಸಿಹಿತ್ಲು ಇವರ ಮನೆಯಲ್ಲಿ ಗುರುವಾರ…