Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ. ಕೇಂದ್ರ ಸರಕಾರ ಕೈಗೊಂಡ ಆರ್ಥಿಕ ಸುಧಾರಣೆಯ ಮುಂದಿನ ಭಾಗವಾಗಿ ಬ್ಯಾಂಕ್ ಹಾಗೂ ಇತರ ಹಣಕಾಸು ಕ್ಷೇತ್ರದಲ್ಲಿ ನಗದು ರಹಿತವಾದ ವ್ಯವಹಾರಗಳನ್ನು ದೈನಿಂದಿನ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿಕ್ಷಣ ಕ್ಷೇತ್ರದಲ್ಲಿ ಉತ್ತಮ ಸಾಧನೆಗೈದ ಹೆಗ್ಗಳಿಕೆ ಉಡುಪಿ ಜಿಲ್ಲೆಗಿದೆ. ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುವ ಮೂಲಕ ಉತ್ತಮ ಫಲಿತಾಂಶ ಪಡೆಯುವಲ್ಲಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸರಕಾರಿ ನಿವೇಶನ ಸ್ಥಳ ಜನತಾ ಕಾಲೋನಿಯಲ್ಲಿ ಭೂಮಿ ಪಡೆದುಕೊಂಡು ಇನ್ನು ಮನೆ ಕಟ್ಟದೆ ಸ್ಥಳ ಖಾಲಿ ಬಿಟ್ಟು ಅಥವಾ ಇತರರಿಗೆ…

ಸುನಿಲ್ ಹೆಚ್. ಜಿ. ಬೈಂದೂರು | ಕುಂದಾಪ್ರ ಡಾಟ್ ಕಾಂ ವರದಿ ಬೈಂದೂರು: ನಾಲ್ಕು ದಶಕಗಳ ಕನಸು ನನಸಾಗುವ ಹಂತ ತಲುಪಿದೆ. ರಾಜ್ಯ ಬಜೆಟ್‌ನಲ್ಲಿ ಬೈಂದೂರು ತಾಲೂಕು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮರವಂತೆಯಲ್ಲಿ ನಿರ್ಮಾಣವಾಗುತ್ತಿರುವ ಮೀನುಗಾರಿಕಾ ಹೊರಬಂದರು ಪ್ರದೇಶದಲ್ಲಿ ಆಗುತ್ತಿರುವ ಕಡಲ್ಕೊರೆತ ಅಪಾಯಕಾರಿ ಹಂತ ತಲಪಿದೆ. ಒಂದೆಡೆ ಬಂದರು ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿದ್ದರೆ,…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಕಾಲೇಜು ವಿದ್ಯಾರ್ಥಿನಿಯೋರ್ವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ. ತಗ್ಗರ್ಸೆ ಮಳುವಾಡಿಮನೆ ಮಂಜುನಾಥ ಪೂಜಾರಿ ಎಂಬುವವರ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ತಾಲೂಕು ರಚನೆಯಾಗಬೇಕೆಂಬ ನಾಲ್ಕು ದಶಕಗಳ ಕೂಗಿಗೆ ಸರಕಾರ ಸ್ಪಂದಿಸಿದ್ದು ಈ ಭಾರಿಯ ರಾಜ್ಯ ಸರಕಾರದ ಬಜೆಟ್‌ನಲ್ಲಿ ಬೈಂದೂರು ತಾಲೂಕು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಗಂಗೊಳ್ಳಿ : ಉತ್ತರಪ್ರದೇಶ, ಉತ್ತರಾಖಂಡ ಸಹಿತ ಪಂಚರಾಜ್ಯಗಳ ಚುನಾವಣೆ ಫಲಿತಾಂಶದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಗಣನೀಯ ಸಾಧನೆಗಾಗಿ ಕುಂದಾಪುರ, ಬೈಂದೂರು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನಾವುಂದ ಗ್ರಾಮದ ಕಂತಿಹೊಂಡ ಎಂಬಲ್ಲಿನ 10 ಎಕ್ರೆ ಪ್ರದೇಶದಲ್ಲಿ ಹೆದ್ದಾರಿ ವಿಸ್ತರಣೆ ಕಾಮಗಾರಿ ಗುತ್ತಿಗೆದಾರ ಸಂಸ್ಥೆ ಐಆರ್‌ಬಿ ಇನ್ಫ್ರಾಸ್ಟ್ರಕ್ಚರ್ ಡೆವಲಪರ‍್ಸ್ ಸ್ಥಾಪಿಸಿರುವ…