ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯು ಕಳೆದ ವರ್ಷ ರೂ.177 ಕೋಟಿ ವ್ಯವಹಾರ ನಡೆಸಿ ರೂ 27.6 ಲಕ್ಷ ನಿವ್ವಳ ಲಾಭ…
Browsing: ಬೈಂದೂರು
ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪಿನಕುದ್ರು ಕಾಮತ್ ಕುಟುಂಬ ವಿಶಿಷ್ಟವಾದ ಯಕ್ಷಗಾನ ಗೊಂಬೆಯಾಟ ಪರಂಪರೆಯನ್ನು 350 ವರ್ಷಗಳಿಂದ ಸಂರಕ್ಷಿಸಿಕೊಂಡು ಬಂದಿದೆ ಎನ್ನುವುದು ಈ ಅಪೂರ್ವದ ಕಲೆಯ ಬಗೆಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಸರ್ಕಾರ ಆದೇಶದಂತೆ ಮುಜರಾಯಿ ಇಲಾಖೆಯ ಅಧೀನ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಗೋಪೂಜೆ ಕಾರ್ಯಕ್ರಮ ನಡೆಯಿತು. ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮಿ ಹೆಚ್.…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ದೀಪಾವಳಿಯ ಅಂಗವಾಗಿ ಬೈಂದೂರು ಪೊಲೀಸ್ ಠಾಣೆ ಹಾಗೂ ವೃತ್ತ ನಿರೀಕ್ಷಕರ ಲಕ್ಷ್ಮೀ ಪೂಜೆ ಹಾಗೂ ಆಯುಧ ಪೂಜೆ ಕಾರ್ಯಕ್ರಮ ಗುರುವಾರ ಬೆಳಿಗ್ಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಮ ಟೈಲರ್ ಅವರನ್ನು ಸುರಭಿ ರಿ. ಬೈಂದೂರು ಸಂಸ್ಥೆಯ ಪರವಾಗಿ ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು. ಸುರಭಿ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕನ್ನಡ ಭಾಷೆಯ ನೆಲೆಗಟ್ಟಿನಲ್ಲಿ ಏಕೀಕರಣಗೊಂಡ ಕನ್ನಡ ನಾಡು ಅತ್ಯಂತ ವಿಶಿಷ್ಟವಾದ ಸಂಸ್ಕೃತಿ ಕಲೆ ಮತ್ತು ಪರಂಪರೆಗೆ ನೆಲೆಯಾಗಿದೆ ಎಂದು ಬೈಂದೂರು ತಹಶೀಲ್ದಾರ್…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜೆಸಿಐ ಉಪ್ಪುಂದದ ಪೂರ್ವಾಧ್ಯಕ್ಷರಾದ ಜೇಸಿ ವೈ. ಮಂಗೇಶ್ ಶಾನ್‌ಭಾಗ್ ಅವರು ಜೆಸಿಐನಿಂದ ಕೊಡಮಾಡುವ ಸಾಧನಾಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಅವರಿಗೆ ಜೆಸಿಐ ವಲಯ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕು ಕಂಬಳ ಸಮಿತಿಯ ಅಧ್ಯಕ್ಷ ವೆಂಕಟ ಪೂಜಾರಿ ಸಸಿಹಿತ್ಲು ಅಧ್ಯಕ್ಷತೆಯಲ್ಲಿ 2021-22ನೇ ಸಾಲಿನ ಕಂಬಳದ ಪೂರ್ವಭಾವಿ ಸಭೆ ಉಪ್ಪುಂದದ ಮಾತಾಶ್ರೀ ಸಭಾ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಬೆಂಗಳೂರು: ಪ್ರಜ್ಞಾ ಸಾಗರ್ ಹೋಟೆಲ್ಸ್ & ರೆಸಾರ್ಟ್ಸ್ ಒಡೆತನದ ಪ್ರಜ್ಞಾ ಸಾಗರ್ ಮಲ್ಟಿಕ್ಯುಸೀನ್ ರೆಸ್ಟೋರೆಂಟ್ ಗುರುವಾರ ಶುಭಾರಂಭಗೊಂಡಿತು. ಹೊಸ್ಮಾರು ಶ್ರೀ ಕ್ಷೇತ್ರ ಬಲ್ಯೊಟ್ಟುನ…
ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗುತ್ತಿಗೆದಾರ ಯು.ಬಿ. ಶೆಟ್ಟಿ ಅವರ ಧಾರವಾಡ ಹಾಗೂ ಉಪ್ಪುಂದದ ನಿವಾಸದ ಮೇಲೆ ಗುರುವಾರ ಐಟಿ ದಾಳಿ ನಡೆದಿದ್ದು, ಅಧಿಕಾರಿಗಳು ಸಂಜೆಯ ತನಕ…
