Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನಾಡಾ ಗ್ರಾಮದ ಪಡುಕೋಣೆ ಗ್ರೇಗರಿ ಹೈಸ್ಕೂಲು ಮೈದಾನದಲ್ಲಿ ಆಯೋಜಿಸಲಾದ ಮೂರು ದಿನಗಳ ನಾಡ ಹಬ್ಬಕ್ಕೆ ಅದ್ದೂರಿ ಚಾಲನೆ ದೊರೆತಿದೆ. ಸಂಜೆ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಬಂಕೇಶ್ವರ ರಸ್ತೆಯಲ್ಲಿರುವ ರೈಲ್ವೆ ಎಲ್‌ಸಿ ಗೇಟನ್ನು ಮುಚ್ಚಿ ಅಂಡರ್ ಬ್ರಿಡ್ಜ್ ನಿರ್ಮಿಸಲು ಕೊಂಕಣ ರೈಲ್ವೆ ನಿಗಮದ ಅಧ್ಯಕ್ಷ ಹಾಗೂ…

ಕುಂದಾಪ್ರ ಡಾಟ್ ಕಾಂ’ ವರದಿ ಕುಂದಾಪುರ: ಬೈಂದೂರು ತಾಲೂಕಿನಲ್ಲಿ ಪ್ರಥಮ ಬಾರಿಗೆ ವಿಭಿನ್ನ ಸಂಯೋಜನೆಯೊಂದಿಗೆ ವಿಶಿಷ್ಟ ಕಾರ್ಯಕ್ರಮವೊಂದು ಆಯೋಜನೆಗೊಂಡಿದೆ. ಕ್ರೀಡೆ, ಸಿನೆಮಾ ಮುಂತಾದ ಕ್ಷೇತ್ರದಲ್ಲಿ ವಿಶ್ವಖ್ಯಾತಿ ಗಳಿಸಿರುವ…

ಕೆರೆಮನೆ ಶಿವಾನಂದ ಹೆಗಡೆ ‘ಕುಸುಮಾಶ್ರೀ’ ಪ್ರಶಸ್ತಿ ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕುಸುಮ ಫೌಂಡೇಶನ್ ನಾಗೂರು ಆಯೋಜಿಸುವ ವಾರ್ಷಿಕ ಸಾಂಸ್ಕೃತಿಕ ಉತ್ಸವ ಕುಸುಮಾಂಜಲಿಯ ಐದನೇ ಆವೃತ್ತಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಹಿರಿಯ ಕಾಂಗ್ರೆಸ್ ನಾಯಕ, ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಚಂದ್ರ ಶೆಟ್ಟಿ ಆಯ್ಕೆಯಾಗಿದ್ದಾರೆ.…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಬಂಟರ ಯಾನೆ ನಾಡವರ ಸಂಘದ ವತಿಯಿಂದ ನಿರ್ಮಾಣಗೊಂಡ ಯಡ್ತರೆ ಮಂಜಯ್ಯ ಶೆಟ್ಟಿ ಸಂಕೀರ್ಣದ ಬಂಡಾಡಿ ಜಗನ್ನಾಥ ಶೆಟ್ಟಿ ಸಭಾಂಗಣ,…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು : ದಲಿತ ಸಂಘರ್ಷ ಸಮಿತಿ ಬೈಂದೂರು ವತಿಯಿಂದ ಡಾ ಬಿ.ಆರ್.ಅಂಬೇಡ್ಕರ್ ಅವರ ೬೨ನೇ ಮಹಾ ಪರಿನಿರ್ಮಾಣ ದಿನದವನ್ನು ಬೈಂದೂರಿನ ಸರಕಾರಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜನರಿಂದ ಆಯ್ಕೆಯಾದ ಪ್ರತಿನಿಧಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡಿದಾಗ ಮಾತ್ರ ಅಭಿವೃದ್ದಿ ಸಾಧ್ಯವಾಗುತ್ತದೆ. ಸರಕಾರದ ಯೋಜನೆಗಳು ಸಮಪರ್ಕವಾಗಿ ಜನರಿಗೆ ತಲುಪಬೇಕಾದರೆ ಅಧಿಕಾರಿಗಳ…

ಕುಂದಾಪ್ರ ಡಾಟ್ ಕಾಂ ವರದಿ. ಬೈಂದೂರು: ಶತಮಾನದ ಇತಿಹಾಸ ಹೊಂದಿರುವ ಸಾಂಪ್ರದಾಯಿಕ ತಗ್ಗರ್ಸೆ ಕಂಬಳವು ಕಂಠದಮನೆ ಕುಟುಂಬಸ್ಥರಿಗೆ ಸೇರಿದ ಕಂಬಳಗದ್ದೆಯಲ್ಲಿ ಪ್ರತಿವರ್ಷದಂತೆ ವಿಧಿವತ್ತಾಗಿ, ವಿಜೃಂಭಣೆಯಿಂದ ನಡೆಯಿತು. ಹಲವು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಯಕ್ಷಗಾನ ಭಾಗವತ ಹೆರಂಜಾಲು ಗೋಪಾಲ ಗಾಣಿಗರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಂದಿದೆ. ೧೯೮೪ರಲ್ಲಿ ಯಕ್ಷಗಾನ ವೃತ್ತಿಪರ ಮೇಳದಲ್ಲಿ ಕಲಾವಿದರಾಗಿ…