Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ನೂತನವಾಗಿ ಅಸ್ತಿತ್ವಕ್ಕೆ ಬಂದ ಬೈಂದೂರು ತಾಲೂಕಿನಲ್ಲಿ ಬೈಂದೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಆರಂಭಗೊಳ್ಳುತ್ತಿದ್ದು, ಅ.೩೧ರ ಶುಕ್ರವಾರ ಬೆಳಿಗ್ಗೆ ೧೦:೩೦ಕ್ಕೆ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಾರಿಕಾಂಬಾ ಯೂತ್ ಕ್ಲಬ್ (ಹವ್ಯಾಸಿ ಕಲಾತಂಡ) ಕಳವಾಡಿ ಬೈಂದೂರು, ಸುದ್ದಿ ಟಿವಿ, ಬೈಂದೂರು ವಲಯ ಅರಣ್ಯ ಇಲಾಖೆ ಇವರ ಜಂಟಿ…

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಉದ್ಯಮ, ಸಾಮಾಜಿಕ , ಶೈಕ್ಷಣಿಕ ವಲಯದಲ್ಲಿ ಮಾಡಿದ ಸಾಧನೆಗಾಗಿ ಜೆಸಿಐ ಶಿರೂರು ಘಟಕದ ಸ್ಥಾಪಕ ಅಧ್ಯಕ್ಷ ಮೋಹನ್ ರೇವಣ್ಕರ್ ಅವರಿಗೆ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ಹಾಗೂ ಬೈಂದೂರು ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ನೇತೃತ್ವದಲ್ಲಿ ಬೈಂದೂರು ಕಾಂಗ್ರೆಸ್ ಕಛೇರಿಯಲ್ಲಿ ರಕ್ಷಾಬಂಧನ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀರಾಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಬೈಂದೂರು 2017-18ನೇ ಸಾಲಿನಲ್ಲಿ 44.66 ಲಕ್ಷ ರೂ. ಲಾಭಗಳಿಸಿ ಸದಸ್ಯರಿಗೆ ಶೇ.13 ಡಿವಿಡೆಂಟ್ ಘೋಷಿಸಿದೆ.…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರಿನ ಪ್ರಸಿದ್ದ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ವೃತ ನಡೆಯಿತು. ದೇವಸ್ಥಾನದ ಅರ್ಚಕ ಬಿ.ಕೃಷ್ಣಮೂರ್ತಿ…

ಕುಂದಾಪ್ರ ಡಾಟ್ ಕಾಂ ಸುದ್ದಿ ಕುಂದಾಪುರ ಹಾಗೂ ಬೈಂದೂರು ತಾಲೂಕಿನ ವಿವಿಧೆಡೆಗಳಲ್ಲಿ ೭೨ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಕುಂದಾಪುರದ ಗಾಂಧಿಮೈದಾನದಲ್ಲಿ ಜರುಗಿದ ತಾಲೂಕು ಮಟ್ಟದ ಸ್ವಾತಂತ್ರ್ಯ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಅಂದು ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂಬ ಧ್ಯೇಯಘೋಷದೊಂದಿಗೆ ಮಹಾತ್ಮಾ ಗಾಂಧಿಯವರ ನೇತೃತ್ವದ ಕಾಂಗ್ರೆಸ್ ದೇಶದಾದ್ಯಂತ ಚಳುವಳಿ ನಡೆಸಿದಂತೆ ಇಂದು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೇಂದ್ರ ಸರಕಾರದ ಜನವಿರೋಧಿ ಆರ್ಥಿಕ ನೀತಿಯಿಂದಾಗಿ ಜನಸಾಮಾನ್ಯರು ಹೈರಾಣಾಗುವಂತೆ ಮಾಡಿದೆ. ಸಾಲ ಭಾದಿತ ರೈತ ಕೂಲಿ ಕಾರ್ಮಿಕರು ಜೀವನ ಸಾಗಿಸುವುದು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಮ್ಮ ವಿದ್ಯಾರ್ಥಿ ಜೀವನದಲ್ಲಿ ಸಮಾಜ ಸೇವೆಗಳಲ್ಲಿ ಭಾಗಿಯಾಗುವುದರ ಮೂಲಕ ಮಕ್ಕಳು ಆತ್ಮವಿಶ್ವಾಸ ವೃದ್ಧಿಸಿಕೊಂಡು ಸತ್ಪ್ರಜೆಯಾಗಿ ರೂಪಿಸುವಲ್ಲಿ ಇಂಟರ‍್ಯಾಕ್ಟ್ ಕ್ಲಬ್ ಸಹಾಯಕಾರಿಯಾಗುತ್ತದೆ…