ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಶಾ ಕಾರ್ಯಕರ್ತರಿಗೆ…
Browsing: ಬೈಂದೂರು
ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಹಾಗೂ ಶಿರೂರು ಎಂ.ಎಂ ಹೌಸ್ ವತಿಯಿಂದ ಬೈಂದೂರು ಸಮುದಾಯ ಆರೋಗ್ಯ ಕೇಂದ್ರ ವ್ಯಾಪ್ತಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಬೈಂದೂರು ತಾಲೂಕು ಘಟಕದ ನೇತೃತ್ವದಲ್ಲಿ, ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೆಲವು ತುರ್ತು ಚಿಕಿತ್ಸೆಯ ಸಂದರ್ಭ ರಕ್ತದ ಕೊರತೆಯಿಂದ ಸಾವು ಸಂಭವಿಸುವ ಸಾಧ್ಯತೆ ಇರುತ್ತದೆ. ಅದನ್ನು ತಡೆಗಟ್ಟಿದ ಪುಣ್ಯ ರಕ್ತದಾನಿಗೆ ಸಲ್ಲುತ್ತದೆ.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕಿನ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ಉಪ್ಪುಂದ ಇದರ ವತಿಯಿಂದ ಬಿಜೂರು ಗ್ರಾಮದ ೩ ಹಾಗೂ ೪ನೇ ವಾರ್ಡಿನ ಗ್ರಾಮಸ್ಥರಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಲಯನ್ಸ್ ಕ್ಲಬ್ ಬಂದೂರು -ಉಪ್ಪುಂದ, ರೋಟರಿ ಕುಂದಾಪುರ ಮಿಡ್ಟೌನ್ ಹಾಗೂ ಕೊಕ್ಕೇಶ್ವರೀ ಭಜನಾ ಮಂಡಳಿ ವತಿಯಿಂದ ಹಳಗೇರಿಯ ನಿವಾಸಿಗಳಿಗೆ ಇತ್ತಿಚಿಗೆ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು : ಜಾತ್ಯತೀತ ಜನತಾ ಪಕ್ಷದ ಧುರೀಣ ಮರವಂತೆಯ ಮನ್ಸೂರ್ ಇಬ್ರಾಹಿಂ ಮತ್ತು ಅವರ ಸಹೋದರರು ಲಾಕ್ಡೌನ್ನಿಂದ ಬಾಧಿತರಾದ ಸುಮಾರು 250…
ಕುಂದಾಪುರ ಉಪವಿಭಾಗದ 65ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಎ.13ರಿಂದಲೇ ಜಾರಿ ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರೋನಾ ವೈರಸ್ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ದೇಶಾದ್ಯಂತ ವಿಧಿಸಲಾಗಿರುವ ಲಾಕ್ಡೌನ್…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೈಂದೂರು ವಲಯದ ವತಿಯಿಂದ ಶಿರೂರು, ಬೈಂದೂರು, ಕಿರಿಮಂಜೇಶ್ವರ ಹಾಗೂ ಮರವಂತೆ ಪ್ರಾಥಮಿಕ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೊರೊನಾ ಪ್ರಸರಣ ತಡೆಗಾಗಿ ಲಾಕ್ಡೌನ್ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ, ಎಲ್ಲ ಮದ್ಯದ ಅಂಗಡಿಗಳನ್ನು ಮುಚ್ಚಲಾಗಿದೆ. ಆದರೆ ಬೈಂದೂರು ವಿಧಾನಸಭಾ…
