Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಎಂ ಸುಕುಮಾರ ಶೆಟ್ಟಿ ಅವರು ಬೆಳಿಗ್ಗೆ ಮತ ಚಲಾಯಿಸಿದರು.

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ. ಗೋಪಾಲ ಪೂಜಾರಿ ಅವರು ಕನ್ಯಾನ ಶಾಲೆ ಮತಗಟ್ಟೆಯಲ್ಲಿ ಮತ ಚಲಾಯಿಸಿದರು.

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು : ಕೇಂದ್ರದ ನರೇಂದ್ರ ಮೋದಿ ಸರ್ಕಾರ ಕಳೆದ ನಾಲ್ಕು ವರ್ಷ ದೇಶಕ್ಕೆ ಉತ್ತಮ ಆಡಳಿತ ನೀಡಿದೆ. ಗರಿಷ್ಠ ಸಾಧ್ಯ ಅಭಿವೃದ್ಧಿ…

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ದೇವರು ಎನ್ನುವುದು ಒಂದು ನಂಬಿಕೆಯಾಗಿದ್ದು, ಧರ್ಮ ಜೀವನದ ಒಂದು ಭಾಗವಾಗಿದೆ. ದೇವಾಲಯಗಳಲ್ಲಿ ಧಾರ್ಮಿಕ ಕಾರ್ಯಗಳ ಮೂಲಕ ಜನರಲ್ಲಿ ಆಡಂಬರ ರಹಿತ…

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬೈಂದೂರು ಕಾಂಗ್ರೆಸ್ ಪಕ್ಷದ ಮುಖಂಡ, ಉಪ್ಪುಂದದ ಉದ್ಯಮಿ ಜಿ. ಗೋಕುಲ ಶೆಟ್ಟಿ ಉಪ್ಪುಂದ ಅವರ ಮನೆಗೆ ಆದಾಯ ಇಲಾಖೆಯ ಅಧಿಕಾರಿಗಳು…

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಶುಭದಾ ಆಂಗ್ಲ ಮಾಧ್ಯಮ ಶಾಲೆಯ ನೂತನ ಮುಖ್ಯೋಪಾಧ್ಯಾಯರಾಗಿ ರವಿದಾಸ ಶೆಟ್ಟಿ ಅಧಿಕಾರ ಸ್ವೀಕರಿಸಿದರು. ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಡಾ. ಎನ್.ಕೆ.ಬಿಲ್ಲವ…

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು : ಭಾರತೀಯ ಜನತಾ ಪಕ್ಷ ಕಾಂಗ್ರೆಸ್ ಆಡಳಿತ ಅವಧಿಯಲ್ಲಿ ದೇಶದಲ್ಲಿ ಯಾವುದೇ ಅಭಿವೃದ್ಧಿ ಆಗಿಲ್ಲ ಎಂದು ಅಪಪ್ರಚಾರ ಮಾಡುತ್ತಿದೆ. ಸ್ವಾತಂತ್ರ್ಯ…

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಸಮಾಜದ ಸಂಪನ್ನವರ್ಗ ತಮ್ಮ ಮಕ್ಕಳನ್ನು ನಾಟಕರಂಗದ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಭಾಗವಹಿಸಲು ಸಕಾರಾತ್ಮಕವಾಗಿ ಸ್ಪಂದಿಸದ ಸಮಯವೊಂದಿತ್ತು. ಆದರೆ ಈಗ ಬದುಕು ನಿಂತ…

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ತಮ್ಮ ಹಿರಿಯರು ಹಾಕಿಕೊಟ್ಟ ವಿಚಾರಧಾರೆ ಹಾಗೂ ಸ್ವ-ಪ್ರತಿಭೆಯಿಂದ ಸಪ್ತ ಕೊಂಕಣಿ ಸಮುದಾಯದ ಭವ್ಯ ಪರಂಪರೆ ನಡೆದುಬಂದಿದೆ. ಇದನ್ನು ಹೀಗೆಯೆ ಉಳಿಸಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಕಳೆದ ಐದು ವರ್ಷದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದು ಪ್ರತಿ ಗ್ರಾಮದಲ್ಲಿಯೂ ಅಭಿವೃದ್ಧಿ ಕಾರ್ಯಗಳು ನಡೆದಿವೆ.…