Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು : ಸಮಾಜದಲ್ಲಿರುವ ಸಾಧಕರನ್ನು ಗುರುತಿಸಿ ಗೌರವಿಸುವುದರಿಂದ ಅವರ ಕಾರ್ಯವನ್ನು ಸ್ಮರಿಸುವುದರ ಜೊತೆಗೆ ಇನ್ನಷ್ಟು ಪ್ರೇರೆಣೆ ನೀಡಿದಂತಾಗುತ್ತದೆ. ಸಾಧನೆಯೆಂಬುದು ಯಾರೊಬ್ಬರ ಸ್ವತ್ತಲ್ಲ,…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ‘ಸೇವೆಗೆ ಇನ್ನೊಂದು ಹೆಸರು ಸಹಕಾರಿಯಾಗಿದ್ದು, ಗ್ರಾಹಕರ ಅಭಿವೃದ್ಧಿಯೇ ನಮ್ಮ ಧ್ಯೇಯ. ಸೇವೆಯೇ ನಮ್ಮ ಮುಖ್ಯ ಧರ್ಮ. ನಾವು ನಿಮಗೆ- ನೀವು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕ್ರೀಡಾ ಪ್ರತಿಭೆಗಳನ್ನು ಗುರುತಿಸಲು ಮತ್ತು ಪ್ರೋತ್ಸಾಹಿಸಲು ಕ್ರೀಡಾಕೂಟಗಳು ಸಹಕಾರಿಯಾಗುತ್ತದೆ. ಕ್ರೀಡಾಪಟುಗಳು ಕ್ರೀಡಾಂಗಣದಲ್ಲಿ ಕ್ರೀಡಾಸ್ಫೂರ್ತಿಯನ್ನು ಎತ್ತಿ ಹಿಡಿಯುವ ಕೆಲಸ ಮಾಡಬೇಕು. ತಮ್ಮಲ್ಲಿರುವ…

ಕುಂದಾಪ್ರ ಡಾಟ್ ಕಾಂ ವರದಿ ಬೈಂದೂರು ಭಾಗದ, ನೂರಾರು ವರ್ಷಗಳು ಇತಿಹಾಸ ಹೊಂದಿರುವ ಸಾಂಪ್ರದಾಯಿಕ ತಗ್ಗರ್ಸೆ ಕಂಬಳವು ಕಂಠದಮನೆ ಕುಟುಂಬಸ್ಥರಿಗೆ ಸೇರಿದ ಕಂಬಳಗದ್ದೆಯಲ್ಲಿ ಪ್ರತಿವರ್ಷ ಕಾರ್ಯದಂತೆ ವಿಧಿವತ್ತಾಗಿ,…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು : ಮರವಂತೆ ಮಾರಿಕಾಂಬಾ ದೇವಸ್ಥಾನದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ವಾಸ್ತು ತಜ್ಞ, ಪ್ರಸಂಗ ಕರ್ತ ಬಸವರಾಜ ಶೆಟ್ಟಿಗಾರ್ ಅವರು ಬರೆದ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರಿನ ಪ್ರಥಮ ಸರ್ವಸುಸಜ್ಜಿತ ವಸತಿ ಸಮುಚ್ಚಯದ ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದೆ. ಶ್ರೀ ಸೌಪರ್ಣಿಕಾ ಡೆವೆಲಪರ‍್ಸ್ ಹಾಗೂ ಮಹಾವೀರ ಕನ್ಸ್ಟ್ರಕ್ಷನ್ಸ್…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸ್ಥಳಿಯ ಪ್ರತಿಭೆಗಳಿಗೆ ಅವಕಾಶ ಕೊಡುವುದು ದೊಡ್ಡ ಕೆಲಸ. ಮಕ್ಕಳಿಗೆ ಕೊಡಬೇಕಾಗಿರುವುದು ಅವಕಾಶವೇ ಹೊರತು ಬಹುಮಾನವಲ್ಲ. ಕಲೆಯ ಉದ್ದೇಶ ಇನ್ನಷ್ಟು ಮಾನವೀಯರಾಗುವುದು,…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇತಿಹಾಸ ಪ್ರಸಿದ್ಧ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ದೇವಳದ ವಾರ್ಷಿಕ ಮನ್ಮಹಾ ರಥೋತ್ಸವ ಉಪ್ಪುಂದ ಕೊಡಿಹಬ್ಬ ಸೋಮವಾರ ಸಡಗರ ಸಂಭ್ರಮದಿಂದ ಜರುಗಿತು.…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪ್ರಾಕೃತಿಕ ಸೌಂದರ್ಯದಿಂದ ಕಂಗೊಳಿಸುತ್ತಿರುವ ನೂತನ ಬೈಂದೂರು ತಾಲೂಕಿನ ವಿವಿಧ ಪ್ರವಾಸಿ ತಾಣಗಳ ಅಭಿವೃದ್ಧಿಗೆ ಕೊಂಡಿಯಾಗಿ ಬೆಸುಗೆ ಫೌಂಡೇಶನ್ ಬೈಂದೂರು ಎಂಬ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪ್ರತಿಯೊಬ್ಬ ಕಲಾವಿದರು ತಮ್ಮ ಕ್ಷೇತ್ರದಲ್ಲಿ ಉತ್ತುಂಗಕ್ಕೇರಿದಾಗ ಆ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಜನರು ಗುರುತಿಸಿ ಗೌರವಿಸುತ್ತಾರೆ. ಆದರೆ…