Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತ ಹಿಂದುಗಳ ತಾಯ್ನೆಲ, ಹಿಂದು ರಾಷ್ಟ್ರ ಎಂಬುದು ವಿವಾದಗಳಿಗೆ ಕಾರಣವಾಗಿರುವ ಪರಿಸ್ಥಿತಿ ನಿರ್ಮಾಣವಾಗಿರುವುದು ನಮ್ಮ ದುರಂತ. ಹಿಂದುಗಳು ತಮ್ಮ ಹಬ್ಬಹರಿದಿನಗಳನ್ನು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನವದೆಹಲಿಯಲ್ಲಿ ಸ್ವಾತಂತ್ರಯೋತ್ಸವದ ಪ್ರಯುಕ್ತ ನಡೆದ ರಾಷ್ಟ್ರೀಯ ಕರಾಟೆ ಪಂದ್ಯಾಟದಲ್ಲಿ ಕರ್ನಾಟಕದ ಪ್ರತಿನಿಧಿಯಾಗಿ ಪಾಲ್ಗೊಂಡ ಕೆರ್ಗಾಲು ಗ್ರಾಪಂ ವ್ಯಾಪ್ತಿಯ ನಂದನವನದ ರವಿಚಂದ್ರ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಮರವಂತೆ: ಮರವಂತೆಯ ಮಹಾರಾಜಸ್ವಾಮಿ ವರಾಹ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಕುರು ರಾಮಚಂದ್ರ ಹೆಬ್ಬಾರ್ ಆಯ್ಕೆಯಾಗಿದ್ದಾರೆ. ಸೋಮವಾರ ದೇವಸ್ಥಾನದಲ್ಲಿ ಸಮಿತಿಯ ಸದಸ್ಯರು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಾವುದೇ ಆರ್ಥಿಕ ಸಂಸ್ಥೆಯ ಬೆಳವಣಿಗೆಯು ಆ ಸಂಸ್ಥೆಯ ಕಾರ್ಯನೀತಿ ಹಾಗೂ ಸಂಸ್ಥೆಯ ಸಿಬ್ಬಂದಿಗಳ ಕಾರ್ಯಕ್ಷಮತೆಯ ಮೇಲೆ ಅವಲಂಬಿತವಾಗಿದೆ. ಸಂಸ್ಥೆಯ ದೂರದೃಷ್ಟಿತ್ವ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿಸ್ತುಬದ್ದ ಜೀವನ ಶೈಲಿ. ಸರಳ ಸಜ್ಜನಿಕೆಯ ವ್ಯಕ್ತಿತ್ವ. ಸಾಮಾಜಿಕ ಕಳಕಳಿಯಿಂದ ಹಳ್ಳಿಯ ಜನರ ಸೇವೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಜನಾನುರಾಗಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀರಾಮ ಕೆಡಿಟ್ ಕೋ- ಅಪರೇಟಿವ್ ಸೊಸೈಟಿ ಲಿ ಬೈಂದೂರು ಶಾಖೆ ಸ್ಥಳಾಂತರ ಮತ್ತು ಸ್ವಂತ ಕಟ್ಟಡದ ಉದ್ಘಾಟನಾ ಸಮಾರಂಭ ನಡೆಯಿತು.…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಾಗರ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಬೈಂದೂರು 2016-17ನೇ ಸಾಲಿನಲ್ಲಿ 294 ಕೋಟಿಯಷ್ಟು ವ್ಯವಹಾರ ನಡೆಸಿ 73.15 ಲಕ್ಷ ರೂ. ಲಾಭಗಳಿಸಿದ್ದು, ಸಂಸ್ಥೆಯ ಸದಸ್ಯರಿಗೆ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ತಮ್ಮ ರಾಜಕೀಯ ಬೇಳೆ ಬೆಯಿಸಿಕೊಳ್ಳುವ ಉದ್ದೇಶದಿಂದ ಕರಾವಳಿ ಜಿಲ್ಲೆಯ ಜನರ ಭಾವನೆ ಕೆರಳಿಸಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ನೃತ್ಯ, ನಾಟಕ, ಸಂಗೀತ, ಯಕ್ಷಗಾನ, ಚಿತ್ರಕಲೆ ಹಾಗೂ ಯಕ್ಷಿಣಿ ಕಲಾ ತರಬೇತಿಗೆ ಮೀಸಲಾಗಿರುವ ಸಂಸ್ಥೆ ಸುರಭಿ ಬೈಂದೂರು ಇದರ ವಿದ್ಯಾರ್ಥಿಗಳು…

ಕುಂದಾಪ್ರಡಾಟ್ ಕಾಂ ಸುದ್ದಿ. ಬೈಂದೂರು: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ನಾವುಂದದ ಮಹಾಗಣಪತಿ ಮಾಂಗಲ್ಯ ಮಂಟಪದಲ್ಲಿ ಬುಧವಾರ ನಡೆಯಿತು. ಸಂಘದ ಅಧ್ಯಕ್ಷ…