Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೆಂಗಳೂರು: ಪೆರ್ಡೂರು ಮೇಳ ಮತ್ತು ತೆಂಕು ಬಡಗು ಕಲಾವಿದರ ಕೂಡುವಿಕೆಯಲ್ಲಿ, ಹಳೆ ಕಲಾವಿದರ ಅಪೂರ್ವ ಸಂಗಮದೊಂದಿಗೆ ಕೊಂಡಳ್ಳಿ ಸಂಯೋಜನೆಯಲ್ಲಿ ಮೇಘೋಲ್ಲಾಸ ರಾಗ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ರೋಟರಿ ಕ್ಲಬ್ ಇದರ 2017-18ನೇ ಸಾಲಿನ ಅಧ್ಯಕ್ಷರಾಗಿ ಹುಂಚನಿ ಕೃಷ್ಣಪ್ಪ ಶೆಟ್ಟಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಡಾ. ಯು.…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೀಟ್ ವ್ಯವಸ್ಥೆಯನ್ನು ರಾಜ್ಯ ಸರಕಾರ ಶಾಸನಬದ್ಧಗೊಳಿಸಿ ಆದೇಶ ಹೊರಡಿಸಿದ್ದು, ಗಸ್ತು ಅಧಿಕಾರಿಗಳ ಮೂಲಕ ಗ್ರಾಮದ ಸಮಸ್ಯೆಗಳನ್ನು ಬಗೆಹರಿಸಲಿಕೊಳ್ಳಲು, ಪೊಲೀಸರು ಹಾಗೂ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರಿನ ಶ್ರೀ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ನಡೆದ ಶ್ರೀರಾಮ ವಿವಿಧೋದ್ದೇಶ ಟ್ರಸ್ಟ್‌ನ 5ನೇ ವರ್ಷದ ಟ್ರಸ್ಟ್ ದಿನಾಚರಣೆಯನ್ನು ಮಾಜಿ ಶಾಸಕ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬ್ಯೆಂದೂರು: ಯಡ್ತರೆ ಮನೆತನದ ಹಿರಿಕ ಆಲಂದೂರು ಅಣ್ಣಪ್ಪ ಶೆಟ್ಟಿ (76) ಅವರು ತಮ್ಮ ಸ್ವಗೃಹದಲ್ಲಿ ಇಂದು ನಿಧನರಾದರು. ಸಾಮಾಜಿಕ, ಧಾರ್ಮಿಕ, ರಾಜಕೀಯ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಂಬದಕೋಣೆ ಸರಕಾರಿ ಪದವಿ ಪೂರ್ವ ಕಾಲೇಜು ಇದರ ನೂತನ ಕಟ್ಟಡ ರಚನೆಗೆ ರೂ.೪೪ಲಕ್ಷದ ಕಾಮಗಾರಿಗೆ ರಾಜ್ಯ ಸಾರಿಗೆ ನಿಗಮ ಅಧ್ಯಕ್ಷರು,…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪ್ರಾಚ್ಯವಸ್ತುಗಳು ಇತಿಹಾಸದ ಆಕರಗಳು. ಅವು ಸಮುದಾಯದ ಪ್ರಾಚೀನ ಜೀವನ ವಿಧಾನ, ಸಾಂಸ್ಕೃತಿಕ ಬೆಳವಣಿಗೆ ಮತ್ತು ಬದಲಾವಣೆಗಳ ಮೇಲೆ ಬೆಳಕು ಚೆಲ್ಲುತ್ತವೆ.…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬ್ಯೆಂದೂರು: ಧ್ವನಿ ಬೆಳಕು ಸಂಯೋಜಕರ ಸಂಘಟನೆಯ 6ನೇ ಜಿಲ್ಲಾ ವಾರ್ಷಿಕ ಮಹಾಸಭೆ ಹಾಗೂ 6ನೇ ವಾರ್ಷಿಕೋತ್ಸವ ಕಾರ್ಯಕ್ರಮವು ನಾಗೂರು ಶಾಂತೇರಿ ಕಾಮಾಕ್ಷಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಫೋಟೊ ಕಾನ್ಸೈರ್ಜ್ ಸಂಸ್ಥೆಯು ಆಯೋಜಿಸಿದ್ದ ದಿ ಬಿಗ್ ಸಫ್ ಪೋಟೋ ಕಂಟೆಸ್ಟ್ ಛಾಯಾಚಿತ್ರ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ನಿತೀಶ್ ಪಿ.…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಡ್ತರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಂಕೇಶ್ವರದ ಕಾವೇರಿ ಮಾರ್ಗದಲ್ಲಿ ಮಧ್ಯದಂಗಡಿಯನ್ನು ತೆರೆಯಲು ಸಾರ್ವಜನಿಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದು ಸೋಮವಾರ ಮಧ್ಯದಂಗಡಿಗಾಗಿ…