Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಾಪುವಿನಲ್ಲಿ ನಡೆದ ಮೆರುಗು ವಲಯ ವ್ಯವಹಾರ ಸಮಾವೇಶದಲ್ಲಿ ಜೇಸಿಐ ವಲಯ ೧೫ರ ‘ಎ’ ಪ್ರಾಂತ್ಯದ ಪ್ರತಿಷ್ಠಿತ ಉದ್ಯಮರತ್ನ ಪ್ರಶಸ್ತಿಯನ್ನು ಉಪ್ಪುಂದ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರಾವಳಿ ಭಾಗದ ಧೀಮಂತ ಕಲೆ ಯಕ್ಷಗಾನದಲ್ಲಿ ನೂರಾರು ಕಲಾವಿದರು ತೊಡಗಿಸಿಕೊಂಡು ಕಲಾ ಸಂಪತ್ತನ್ನು ಶ್ರೀಮಂತಗೊಳಿಸಿದ್ದಾರೆ. ಆದರೆ ಅವರ ವೃದ್ದಾಪ್ಯದ ದಿನಗಳಲ್ಲಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೋಟಿ ಚೆನ್ನಯ್ಯರ ಕೊನೆಯ ಗರಡಿ ನಾಕಟ್ಟೆಯಲ್ಲಿ ನಿರ್ಮಾಣವಾಗುತ್ತಿರುವುದು ಸಂತಸದ ಸಂಗತಿ. ಬಿಲ್ಲವ ಸಮಾಜದ ಎಲ್ಲರೂ ಒಗ್ಗಟ್ಟಾಗಿ ಗರಡಿಯ ಜೀಣೋದ್ಧಾರ ಕಾರ್ಯದಲ್ಲಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬಿಜೂರು ವಜ್ರದುಂಬಿ ಗೆಳೆಯರ ಬಳಗದ ನೇತೃತ್ವದಲ್ಲಿ ಹೆಗ್ಡೆ ಮತ್ತು ಹೆಗ್ಡೆ ಮೆಡಿಕಲ್ ಕಂಪನಿಯ ಸಹಭಾಗಿತ್ವದಲ್ಲಿ ಮಣಿಪಾಲ ಕೆಎಂಸಿ ಆಸ್ಪತ್ರೆಯ ಚರ್ಮರೋಗ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಹಿತಿ ತಂತ್ರಜ್ಞಾನ ವಿಭಾಗದ ಜಂಟಿ ಕಾರ್ಯದರ್ಶಿಯಾಗಿ ಎಸ್. ಮಣಿಕಂಠ ಬೈಂದೂರು ಅವರನ್ನು ನೇಮಕ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮಾಜದಲ್ಲಿ ಮಹಿಳೆಯರ ಪಾತ್ರ ಬಹುಮುಖ್ಯವಾಗಿದ್ದು, ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಮಹಿಳೆಯೂ ಕೂಡಾ ಸರಿಸಮಾನವಾಗಿ ಕುಟುಂಬ ನಿರ್ವಹಣೆ ಮಾಡುತ್ತಿರುವುದು ಕಾಣಬಹುದಾಗಿದೆ ಎಂದು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು, ತಗ್ಗರ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿವೇಶನ ರಹಿತರಿಗೆ ನಿವೇಶನ ಒದಗಿಸಲು ಸರಕಾರಿ ಜಾಗ/ಖಾಸಗಿ ಜಾಗ ಗುರುತಿಸಲು ಕಂದಾಯ ನಿರೀಕ್ಷಕರ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿಕ್ಷಣ, ಉದ್ಯೋಗ ಎಲ್ಲದರಿಂದ ಬದುಕು ಸಾಗಿಸುವ ಪಥದಲ್ಲಿ ಆರೋಗ್ಯದ ಸಂಪಾದನೆಯನ್ನು ಮರೆಯುವಂತಿಲ್ಲ. ಇಂದಿನ ಒತ್ತಡದ ಬದುಕಲ್ಲಿ ಆರೋಗ್ಯ ಅತೀ ಅವಶ್ಯ,…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕೆರ್ಗಾಲು ಗ್ರಾಮದ ನಾಯ್ಕನಕಟ್ಟೆ ಭಗವತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ನೂತನ ಶಿಲಾದೇಗುವ ರಚನೆಯ ಜೀರ್ಣೋದ್ಧಾರ ಸಮಿತಿಯ ಪದಾಧಿಕಾರಿಗಳ ಆಯ್ಕೆ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಚನಾತ್ಮಕ ಮತ್ತು ಸಕಾರಾತ್ಮಕತೆ ಚಿಂತನೆಯೊಂದಿಗೆ ಬದುಕು ಸಾಗಿಸಿದರೆ, ನಿವೃತ್ತಿಯಾದರೂ ಖಾಲಿತನ ಕಾಡದು. ನಮ್ಮ ಜೀವನದ ಒಂದು ಭಾಗವಾಗಿ ನಾವು ಮಾಡುವ…