Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಪ್ರವಾಸ ಹೋಗಲು ಮತ್ತು ಹೋದಲ್ಲಿ ತಂಗಲು ಬಳಸುವ ಕ್ಯಾರವಾನ್ ವಾಹನವನ್ನು ವಿದೇಶದಿಂದ ತರಿಸಿಕೊಂಡು, ಅದನ್ನು ದೋಣಿಯ ಮೇಲಿರಿಸಿ ದೋಣಿಮನೆಯಾಗಿ ಪರಿವರ್ತಿಸುವ…

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಸಮಾಜದಲ್ಲಿರುವ ಹೆಚ್ಚಿನ ಸಮಸ್ಯೆಗಳನ್ನು ಇತ್ಯರ್ಥಗೊಳಿಸಲು ತಿಳುವಳಿಕೆ ಇರುವ ಹಿರಿಯರಿಂದ ಸಾಧ್ಯವಾಗುವುದೇ ಹೊರತು ಇದಕ್ಕೆ ರಾಜಕೀಯದ ಅವಶ್ಯಕತೆಯಿಲ್ಲ. ಸಾಮಾನ್ಯವಾಗಿ ಜನರಿಗೆ ರಾಜಕಾರಣಿಗಳ,…

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬೈಂದೂರು ಭಾಗಕ್ಕೆ ಕೇಂದ್ರ ಮೀಸಲು ಪೋಲಿಸ್ ಪಡೆ ಆಗಮಿಸಿದೆ.ಕುಂದಾಪುರ ತಾಲೂಕಿಗೆ 40 ಜನರ ಸಿ.ಆರ್.ಪಿ.ತಂಡ ಆಗಮಿಸಿದೆ.ತಾಲೂಕಿನ…

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು:ಬ್ಲಾಕ್ ಕಾಂಗ್ರೇಸ್ ಬೈಂದೂರು ಇದರ ನೂತನ ಕಛೇರಿಯನ್ನು ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೇಸ್ ಪ್ರಚಾರ…

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಶಿರೂರು ಗಡಿಭಾಗದಲ್ಲಿ ವಾಹನ ತಪಾಸಣಾ ಚೆಕ್‌ಪೋಸ್ಟ ಪ್ರಾರಂಭಗೊಂಡಿದೆ. ಪ್ರತಿ ವಾಹನಗಳನ್ನು ತಪಾಸಣೆ ಮಾಡಿ ಮಾಹಿತಿ ದಾಖಲಿಸಿಕೊಳ್ಳಲಾಗುತ್ತಿದೆ.…

ಉಪ್ಪುಂದ: ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಕಳವು ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಗೌಡ ಸಾರಸ್ವತ ಸಮಾಜ ಬಾಂಧವರ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ಶುಕ್ರವಾರ ಮುಂಜಾನೆ…

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ದೇವಸ್ಥಾನಗಳ ಜೀರ್ಣೋದ್ಧಾರವಾದ ನಂತರ ದೇವಳದಲ್ಲಿ ಮುಖ್ಯವಾಗಿ ನಡೆಯಬೇಕಾದ ಪೂಜೆ, ಪುನಸ್ಕಾರ, ಯಜ್ಞ ಯಾಗಾದಿಗಳು, ಉತ್ಸವಗಳು ಭಜನೆ ಹಾಗೂ ಅನ್ನಸಂತರ್ಪಣೆ ಮುಂತಾದ…

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬೈಂದೂರಿನ ಹೋಲಿಕ್ರಾಸ್ ಚರ್ಚಿನಲ್ಲಿ ಸಂಭ್ರಮದ ಈಸ್ಟರ್ ಹಬ್ಬವನ್ನು ಚರ್ಚಿನ ಧರ್ಮಗುರು-ವಂದನೀಯ ರೊನಾಲ್ಡ್ ಮಿರಾಂದ, ರಾಕ್ಣೊಂ ಪತ್ರಿಕೆಯ ಸಂಪಾದಕರಾದ ವಂದನೀಯ ವೆಲೇರಿಯನ್…