Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿಉಡುಪಿ,ಸೆ02: ಬೈಂದೂರು ಪಟ್ಟಣ ಪಂಚಾಯತ್ 2021-2022 ನೇ ಸಾಲಿನಲ್ಲಿ ಪ.ಜಾತಿ/ಪ.ಪಂಗಡದವರ ಮತ್ತು ಇತರೆ ಹಿಂದುಳಿದ ಬಡ ವರ್ಗದವರ, ವಿಕಲಚೇತನರ ಶ್ರೇಯೋಭಿವೃದ್ಧಿಗಾಗಿ ವಿವಿಧ ಯೋಜನೆಗಳ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪೋಷಕರು ಮಕ್ಕಳಿಗೆ ಶಿಕ್ಷಣ ಕೊಡಿಸುವುದರ ಜತೆಗೆ ತಾವು ಮಾಡುತ್ತಿರುವ ಉದ್ಯೋಗದಲ್ಲಿ ಅವರನ್ನು ಸಾಧ್ಯವಾದಷ್ಟು ಪ್ರಮಾಣದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಖಂಬದಕೋಣೆ ರೈತರ ಸೇವಾ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಹಿಂದುಳಿದಿರುವ ಬೈಂದೂರು ವಿಧಾನಸಭಾ ಕ್ಷೇತ್ರದ ಅಭಿವೃದ್ಧಿಗೆ ವಿವಿಧ ಯೋಜನೆಗಳಿಗಾಗಿ ದಾಖಲೆ ಮೊತ್ತದ ಅನುದಾನ ಬಿಡುಗಡೆಯಾಗುತ್ತಿದೆ. ಆದರೆ ಇಲಾಖೆಗಳ ಅಧಿಕಾರಿಗಳ ಕೆಲಸದ ವೇಗ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ನೀಡಲಾದ ಅಂಬುಲೆನ್ಸ್ ಹಾಗೂ ಕೆಎಸ್‌ಐಐಡಿಸಿಯಿಂದ ನೀಡಲಾದ ಮಿನಿ ಅಂಬ್ಯುಲೆನ್ಸ್‌ನ್ನು ಬುಧವಾರ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕರ್ನಾಟಕ ರಾಜ್ಯ ಗ್ರಂಥಾಲಯ ಪ್ರಾಧಿಕಾರದ ಸದಸ್ಯರಾಗಿ ಮಣಿಪಾಲದ ಎಂಐಟಿಯ ಪ್ರೊಫೆಸರ್ ಪ್ರೊ. ಕರುಣಾಕರ್ ಕೋಟೆಗಾರ್ ಅವರನ್ನು ನೇಮಕ ಮಾಡಲಾಗಿದೆ. ಪ್ರೊ. ಕರುಣಾಕರ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜೆಸಿಐ ಸಿಟಿ ವತಿಯಿಂದ ಸೆಲ್ಯೂಟು ಸೈಲೆಂಟ್ ಎಂಬ ಕಾರ್ಯಕ್ರಮದಡಿಯಲ್ಲಿ ಸಮಾಜದ ಎಲೆಮರೆ ಕಾಯಿಯಂತೆ ಇದ್ದು ತಮ್ಮದೇ ಆದ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವವರನ್ನು…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇದರ ವಿನೂತನ ಯೋಜನೆಯಾದ ಹೈವೆ ನೆಕ್ಸ್ಟ್ (ಮಿನಿ) ಮಳಿಗೆಯನ್ನು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರು ಶಿರೂರಿನಲ್ಲಿ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಶಿರೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಅಭಿವೃದ್ದಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಎಮ್.ಎಮ್.ಹೌಸ್ ಶಿರೂರು ಇದರ ವತಿಯಿಂದ ಸುಮಾರು 5 ಲಕ್ಷ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಿರಿಮಂಜೇಶ್ವರದ ನಾಣು ಚಂದನ್ ಅವರ ನೇತೃತ್ವ ಮತ್ತು ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ರಕ್ಷಾಬಂಧನ ದಿನಾಚರಣೆಯಲ್ಲಿ ವಿವಿಧ ಸೇವಾನಿರತರನ್ನು ಸನ್ಮಾನಿಸಲಾಯಿತು. ಮರವಂತೆ ಶ್ರೀ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೋವಿಡ್ ನಂತರದಲ್ಲಿ ಶೈಕ್ಷಣಿಕ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಗಳಾಗಿದೆ. ಆನ್ಲೈನ್ ಶಿಕ್ಷಣ ಈಗ ಅನಿವಾರ್ಯವಾಗಿದ್ದು ಅದಕ್ಕೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡುವ ಜವಾಬ್ದಾರಿ…