ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕು ವ್ಯಾಪ್ತಿಯ 15 ಗ್ರಾಮ ಪಂಚಾಯತ್‌ಗಳ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ಪ್ರಕ್ರಿಯೆ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರ ಅಧ್ಯಕ್ಷತೆಯಲ್ಲಿ…
Browsing: ಬೈಂದೂರು
ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಹೀರೋ ಸಂಸ್ಥೆಯ 100 ಮಿಲಿಯನ್ ಬೈಕ್‌ಗಳನ್ನು ಮಾರಾಟ ಮಾಡಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಹೀರೋ ಶೋರೂಮ್ಗಳಲ್ಲಿ ಸಂಭ್ರಮಾಚರಣೆ ನಡೆದಿದ್ದು, ಬೈಂದೂರು ಎಸ್‌ಎಸ್‌ವಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೈಂದೂರು ವಲಯ ಇವರ ಆಶ್ರಯದಲ್ಲಿ ವಲಯದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕನಾ೯ಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ 2020-21 ನೇ ಸಾಲಿನಲ್ಲಿ ನಡೆಸಲಾದ ಭರತನಾಟ್ಯ ಶಾಸ್ತ್ರೀಯ ನೃತ್ಯದ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಬೈಂದೂರು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮತ್ಸ್ಯ ಸಂಪತ್ತನ್ನು ಬಳಸಿಕೊಳ್ಳುವ ಮೂಲಕ ಮೀನುಗಾರಿಕೆಗೆ ಸಹಕಾರಿಯಾಗುವ ಉದ್ಯಮ ಈ ಭಾಗಕ್ಕೆ ಅಗತ್ಯವಾಗಿದೆ. ಬಲಿತ ಮೀನುಗಳನ್ನು ಬಳಸಿಕೊಂಡು, ಮೀನುಗಾರಿಕೆಗೆ ಆಶ್ರಯವಾಗುವ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘವು ತನ್ನ ರೈತಮಿತ್ರ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಅದರ 3686 ಸದಸ್ಯರಿಗೆ ರೂ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಹೊಸಾಡು ಗ್ರಾಮದ ಅರಾಟೆಯ ಸುಬ್ರಹ್ಮಣ್ಯ ಭಜನಾ ಮಂಡಳಿಯ ಉದ್ಘಾಟನೆ ಇಲ್ಲಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ರಂಗಮಂಟಪದಲ್ಲಿ ನಡೆಯಿತು. ಹಿರಿಯ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್, ಬೈಂದೂರು ಶಾಖೆಯು ನೂತನ ಕಟ್ಟಡ ಮಂಜುಶ್ರೀ ಬಿಲ್ಡಿಂಗ್ಗೆ ಸ್ಥಳಾಂತರ ಸಮಾರಂಭ ಜರುಗಿತು. ಉದ್ಘಾಟನೆ ಮತ್ತು…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಹೇರಂಜಾಲಿನ ರಜತಾದ್ರಿ ಫಾರ್ಮ್‌ನಲ್ಲಿ ಜೇನು ಸಾಕಣೆ ಪರಿಣತ ಉದಯಶಂಕರ ಭಟ್ ಅವರು 50 ಜೇನು ಪೆಟ್ಟಿಗೆಗಳೊಂದಿಗೆ ಆರಂಭಿಸಿರುವ ಪರಾಗ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತ್ರಾಸಿ ಬಳಿಯ ಹೊಸಾಡು ಗ್ರಾಮೀಣ ಪ್ರದೇಶದಲ್ಲಿ ಹತ್ತು ವರ್ಷಗಳಿಂದ ವಿದ್ಯಾದಾನ ಮಾಡುತ್ತಿರುವ ಡಾನ್ ಬೋಸ್ಕೊ ಸ್ಕೂಲ್‌ಗೆ ಸೀನಿಯರ್ ಸೆಕೆಂಡರಿ ಸ್ಕೂಲ್…
