ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿಯಲ್ಲಿ ಕೇಂದ್ರ ಸರಕಾರ ಮೂರು ತಿಂಗಳು ಉಚಿತ ಗ್ಯಾಸ್ ಸಿಲಿಂಡರ್ ವಿತರಿಸುತ್ತಿದ್ದು, ಬೈಂದೂರು ವಿಧಾನಸಭಾ ಕ್ಷೇತ್ರ…
Browsing: ಬೈಂದೂರು
ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ. ವೈ. ರಾಘವೇಂದ್ರ ಅವರು ಬೈಂದೂರು ವಿಧಾನಸಭಾ ಕ್ಷೇತ್ರಕ್ಕೆ ಫೇಸ್ಮಾಸ್ಕ್ಗಳನ್ನು ಉಚಿತವಾಗಿ ನೀಡಿದ್ದು, ಸೋಮವಾರ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ರೋಟರಿ ಕ್ಲಬ್ ಕುಂದಾಪುರ ಮಿಡ್ಟೌನ್ ವತಿಯಿಂದ ಕಂಡ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಕೊರೋನಾ ವೈರಸ್ ತಡೆಗಟ್ಟಲು ಕರ್ತವ್ಯ ನಿರ್ವಹಿಸುತ್ತಿರುವ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ಶಾಖೆಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಪಡಿತರ ವಿತರಣೆ ಮಾಡಲಾಗುತ್ತಿದೆ. ಸಂಘದ ಅಧ್ಯಕ್ಷರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕೊರೋನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಕುರಿತು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ ಬೈಂದೂರು ತಾಲೂಕು ಘಟಕದ ವತಿಯಿಂದ ಅಗತ್ಯವುಳ್ಳವರಿಗೆ ಆಹಾರ ಸಾಮಾಗ್ರಿಗಳನ್ನು ವಿತರಿಸಲಾಯಿತು. ಶಿರೂರಿನ ದಾಸನಾಡಿ, ಮುದ್ರಮಕ್ಕಿ,…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಸಾಗರ್ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ವತಿಯಿಂದ ಸಂಕಷ್ಟದಲ್ಲಿರುವವರಿಗಾಗಿ ಆಹಾರ ಸಾಮಾಗ್ರಿ ಮತ್ತು ಔಷಧಿ ಖರೀದಿಗಾಗಿ ರೂ. 50,000ಮೌಲ್ಯ…
ಕುಂದಾಪ್ರ ಡಾಟ್ ಕಾಂ ವರದಿ. ಕುಂದಾಪುರ: ಕೊರೋನಾ ಹರಡುವಿಕೆ ತಡೆಗಟ್ಟಲು ನಿಟ್ಟಿನಲ್ಲಿ ವಿಧಿಸಲಾಗಿರುವ ಲಾಕ್ಡೌನ್ ಆದೇಶವನ್ನು ಕುಂದಾಪುರ ಹಾಗೂ ಬೈಂದೂರು ತಾಲೂಕಿನಲ್ಲಿ ಬಿಗುಗೊಳಿಸಲಾಗಿದ್ದು, ಶನಿವಾರ ಜಿಲ್ಲೆಯ ಗಡಿಗಳಲ್ಲಿ…
ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ರಿ. ಉಪ್ಪುಂದ ವತಿಯಿಂದ ಶುಕ್ರವಾರ ವಿವಿಧ ಗ್ರಾಮಗಳ ಅಗತ್ಯವುಳ್ಳ ಸಾರ್ವಜನಿಕರಿಗೆ ಆಹಾರ ಸಾಮಾಗ್ರಿಗಳನ್ನು ವಿತರಿಸಲಾಯಿತು.…
ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕೊರೋನಾ ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ದೇಶದೆಲ್ಲೆಡೆ ಲಾಕ್ಡೌನ್ ಜಾರಿಯಲ್ಲಿದ್ದು, ಈ ನಡುವೆ ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 9ರಿಂದ ಸಂಜೆ…
