Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪುರ: ತಾಲೂಕಿನ ಮಡಾಮಕ್ಕಿ ಗ್ರಾಮವನ್ನು ಹೊರತುಪಡಿಸಿ, ಉಳಿದ ೧೦೦ ಗ್ರಾಮಗಳ ವ್ಯಾಪ್ತಿಗೆ ತನ್ನ ಕಾರ್ಯಕ್ಷೇತ್ರವನ್ನು ಹೊಂದಿರುವ ಈ ಸಂಘವು ಆಯಾ ಗ್ರಾಮಗಳ ನೋಂದಾಯಿತ ಸದಸ್ಯರಿಗೆ ಸೇವೆ ನೀಡುತ್ತಿದೆ.…

ಬೈಂದೂರು: ಸ್ಕೌಟ್ಸ್ ಮತ್ತು ಗೈಡ್ಸ್‌ನಂತಹ ಸೇವಾ ಸಂಸ್ಥೆಗಳೊಂದಿಗೆ ವಿದ್ಯಾರ್ಥಿಗಳು ಹೆಚ್ಚು ತೊಡಗಿಸಿಕೊಳ್ಳುವ ಮೂಲಕ ದೇಶ ಕಟ್ಟುವ ಕೆಲಸವನ್ನು ಮಾಡಬೇಕಿದೆ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.…

ಬೈಂದೂರು: ನಮ್ಮ ಸಹಕಾರಿ ಸಂಘವು ಕಳೆದ 13 ವರ್ಷಗಳಿಂದ ಗ್ರಾಮೀಣ ಭಾಗದಲ್ಲಿ ಸಮಾಜದ ಎಲ್ಲಾ ವರ್ಗದವರಿಗೂ ಆರ್ಥಿಕ ಸಹಕಾರ ನೀಡುವುದರ ಅವರ ಅರ್ಥಿಕ ಪರಿಸ್ಥಿತಿಯನ್ನು ಉತ್ತಮಗೊಳಿಸುವುದಲ್ಲದೇ ಅದರೊಂದಿಗೆ…

ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಪ್ರಸಕ್ತ ಸಾಲಿನ ವಾರ್ಷಿಕ ಮಹಾಸಭೆಯು ಉಪ್ಪುಂದ ದುರ್ಗಾಪರಮೇಶ್ವರಿ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷ ಎಸ್.…

ಬೈಂದೂರು: ನಾಯ್ಕನಕಟ್ಟೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವೆಂಕಟರಮಣ ಸೇವಾ ಸಮಿತಿಯಿಂದ ವರಮಹಾಲಕ್ಷ್ಮೀ ಪೂಜೆಯ ದಿನದಂದು ಸುತ್ತಮತ್ತಲಿನ ಪರಿಸರದ ಎಲ್ಲಾ ಕಾರ್ಯಕ್ರಮಗಳಲ್ಲಿ ನೀರಾವರಿ ಮಂತ್ರಿ ಎಂದು ಮನೆಮಾತಾಗಿರುವ…

ಕುಂದಾಪುರ: ನಾಯ್ಕನಕಟ್ಟೆ ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನದಲ್ಲಿ ವರಮಹಾಲಕ್ಷ್ಮೀ ಸೇವಾ ಸಮಿತಿಯಿಂದ ವರಮಹಾಲಕ್ಷ್ಮೀ ಪೂಜೆಯು ದೇವಸ್ಥಾನ ಅರ್ಚಕರಾದ ಶ್ರೀ ಬಾಲಕೃಷ್ಣ ಭಟ್ ಹಾಗೂ ವೇದ ಮೂರ್ತಿ ಗಣೇಶ ಭಟ್…

ಕುಂದಾಪುರ: ತಾಲೂಕಿನ ಕ್ರೈಸ್ತ ಭಾಂದವರು ತಮ್ಮ ತಮ್ಮ ಚರ್ಚಿನಲ್ಲಿ ಕ್ರೈಸ್ತರ ಪವಿತ್ರ ಹಬ್ಬವಾದ ಮೊಂತಿಫೆಸ್ತ್ ( ಹೊಸ್ತು ) ಹಬ್ಬವನ್ನು ಸಂಭ್ರಮ ಸಡಗರದಿಂದ ಆಚರಿಸಿದರು. ತಾಲೂಕಿನ ಕುಂದಾಪುರ, ಬಸ್ರೂರು,…

ಬೈಂದೂರು: ಉಡುಪಿ ಜಿಲ್ಲಾ ಕಾಂಗ್ರೇಸ್ ಐಟಿ ಸೆಲ್ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಸಂಗ್ರಹಿಸಿದ ಐವತ್ತು ಸಾವಿರ ರೂಪಾಯಿ ನಗದು ಸಹಾಯಧನವನ್ನು ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆಯವರು ಬೈಂದೂರು ವಿಧಾನಸಭಾ…

ಬೈಂದೂರು: ಜೆ.ಸಿ.ಐ ಶಿರೂರು ಇದರ 2015ನೇ  ಸಾಲಿನ ಜೇಸಿ  ಸಪ್ತಾಹ ಕಾರ್ಯಕ್ರಮವನ್ನು ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ ಪೇಟೆ ಶ್ರೀ ವೆಂಕಟರಮಣ ಸಭಾ ಭವನದಲ್ಲಿ ಉದ್ಘಾಟಿಸಿದರು.ಈ ಸಂಧರ್ಭದಲ್ಲಿ ಮಾತನಾಡಿದ ಅವರು…