Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಬೈಂದೂರು: ಶಿರೂರಿನ ವಿವಿಧ ವಾರ್ಡ್‌ಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಆಗ್ರಹಿಸಿ ಎಸ್.ಡಿ.ಪಿ.ಐ ಸಂಘಟನೆ ಶಿರೂರು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಸಿದರು.ಈ ಸಂಧರ್ಭದಲ್ಲಿ ಮಾತನಾಡಿದ ಎಸ್.ಡಿ.ಪಿ.ಐ ಅಧ್ಯಕ್ಷ ಅನ್ವರ್…

ಕುಂದಾಪುರ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಆರ್ಥಿಕ ನೀತಿಗಳನ್ನು ಖಂಡಿಸಿ ಮತ್ತು ಸರ್ಕಾರದ ಉದ್ದೇಶಿತ ‘ರಸ್ತೆ ಸಾರಿಗೆ ಸುರಕ್ಷತಾ ಮಸೂದೆ’ ವಿರೋಧಿಸಿ ವಿವಿಧ ಕಾರ್ಮಿಕ ಸಂಘಟನೆಗಳು ಕರೆ…

ಬೈಂದೂರು: ಇಲ್ಲಿನ ಸರಕಾರಿ ಪೌಢಶಾಲೆಯ ಪಾಲಕರ ಸಭೆ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ಜರುಗಿತು.  ಸಭೆಯಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಯ ಬಗೆಗೆ ಪಾಲಕರೊಂದಿಗೆ ಚರ್ಚಿಸಲಾಯಿತು. ಕ್ಷೇತ್ರದ ಶಾಸಕರಾದ ಕೆ.…

ಕುಂದಾಪುರ: ಸಮುದಾಯದ ನೆರವಿನಿಂದ ಉತ್ಕರ್ಷ ಸಾಧಿಸಿರುವುದಕ್ಕೆ ಪ್ರತಿಯಾಗಿ ಅದರ ಋಣ ಸಂದಾಯ ಮಾಡಬೇಕಾದುದು ವ್ಯಕ್ತಿಯ ಕರ್ತವ್ಯ. ಅದೇ ರೀತಿ ಸಮುದಾಯಕ್ಕೆ ವಿಶೇಷ ಕೊಡುಗೆ ನೀಡಿದ ವ್ಯಕ್ತಿಯ ಋಣ…

ಕುಂದಾಪುರ: ನಾವುಂದದ ರಿಚರ್ಡ್ ಅಲ್ಮೇಡಾ ಮೆಮೋರಿಯಲ್ ಕಾಲೇಜು ಅಲ್ಲಿನ ಮಹಾಗಣಪತಿ ಸಭಾಭವನದಲ್ಲಿ ಶನಿವಾರ ಏರ್ಪಡಿಸಿದ್ದ ಜೀವನ ಮೌಲ್ಯ ಶಿಕ್ಷಣ ಶಿಬಿರವನ್ನು ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ ಉದ್ಘಾಟಿಸಿದರು.…

ಬೈಂದೂರು: ನುಕ್ಯಾಡಿಯ ಕೊರಗರ ಕಾಲೋನಿಗೆ ಸಮರ್ಪಕವಾದ ರಸ್ತೆ, ವಿದ್ಯುತ್ ಹಾಗೂ ನೀರಿನ ಸೌಕರ್ಯದ ಅಗತ್ಯತೆಯ ಬಗ್ಗೆ ಗಮನಕ್ಕೆ ಬಂದಿದ್ದು, ಕಾಲೋನಿಯ ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಕ್ರಮಕೈಗೊಳ್ಳಲಾಗುವುದು ಎಂದು…

ಕುಂದಾಪುರ: ಖಂಬದಕೋಣೆಯ ಆರ್. ಕೆ. ಸಂಜೀವ ರಾವ್ ತಮ್ಮ ಜೀವಿತಾವಧಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆ, ನೀಡಿದ ಕೊಡುಗೆಗಳಿಗಾಗಿ ಜನಮನದಲ್ಲಿ ಶಾಶ್ವತ ಸ್ಥಾನ ಪಡೆದವರು. ಅವರ ಜನ್ಮಶತಾಬ್ದಿ…

ಬೈಂದೂರು: ಡಾ. ಬಿ.ಆರ್ ಅಂಬೇಡ್ಕರ್ ದಲಿತರ ಸಮಾಜದ ಮುಖ್ಯವಾಹಿನಿಗೆ ಬರಬೇಕಾದರೇ ರಾಜಕೀಯವಾಘಿ ಬೆಳೆಯಬೇಖು ಎಂದು ಮನಗಂಡ ಅಂಬೇಡ್ಕರ್ ದಲಿತರಿಗೆ ಪ್ರತ್ಯೇಕ ಮತದಾನದ ಹಕ್ಕನ್ನು ಕೇಳಿದ್ದರೇ ಹೊರತು ಮೀಸಲಾತಿಯನ್ನಲ್ಲ,…

ಬೈಂದೂರು: ಸಂಘನೆಗಳು ಸಮಾಜಮುಖಿ ಕೈಂಕರ್ಯಗಳನ್ನು ಹಮ್ಮಿಕೊಳ್ಳುವುದರ ಮೂಲಕ ಸಮಾಜಕ್ಕೆ ನೆರಳಾಗಿ ಕಾರ್ಯಹಿಸಬೇಕು, ಆಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ. ಮನುಷ್ಯನ ಜೀವಿತದ ಅವಧಿಯಲ್ಲಿ ಅರ್ಪಣಾ ಮನೋಭಾವದ ಸೇವೆ…

ಕುಂದಾಪುರ: ಪಠ್ಯವಸ್ತುವಿನ ಕಲಿಕೆಯ ಜತೆಗೆ ಪಠ್ಯೇತರ ವಿಷಯಗಳ ಕಲಿಕೆಗೂ ಆದ್ಯತೆ ನೀಡಬೇಕು. ಎರಡರ ಸಮನ್ವಯದಿಂದ ಮಾತ್ರ ಸಮತೋಲನದ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ಜಿಲ್ಲಾ ಪಂಚಾಯತ್ ಸದಸ್ಯ ಕೆ.…