Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ 46ನೇ ವಾರ್ಷಿಕ ಸರ್ವ ಸದಸ್ಯರ ಸಾಮಾನ್ಯ ಸಭೆಯು ಇಲ್ಲಿನ ಉಪ್ಪುಂದ ಶ್ರೀ ದುರ್ಗಾಪರಮೇಶ್ವರಿ ಸಭಾಭವನದಲ್ಲಿ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜೆಸಿಯಂತಹ ಸಂಸ್ಥೆಯಿಂದ ಗ್ರಾಮೀಣ ಭಾಗದ ಪ್ರತಿಭೆಗಳು ಸಮಾಜದ ಮುಖ್ಯವಾಹಿನಿಯಲ್ಲಿ ಗುರುತಿಸಿಕೊಳ್ಳಲು ಉತ್ತಮ ಮಾರ್ಗದರ್ಶನ ದೊರೆಯುತ್ತದೆ. ಹಾಗಾಗಿ ಇದೊಂದು ಉತ್ತಮ ವೇದಿಕೆಯಾಗಿದೆ ಎಂದು…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಶಿರೂರು ಅಳ್ವೆಗದ್ದೆಯಲ್ಲಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದ ಯುವಕರಿಬ್ಬರು ನಾಪತ್ತೆಯಾದ ಘಟನೆ ಭಾನುವಾರ ಸಂಜೆ ನಡೆದಿದೆ. ಶಿರೂರು ತಸ್ಫಿಯಾ ಮಂಜಿಲ್ ನ್ಯೂ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಭಾರತದ ಚಂದ್ರಯಾನ – 3 ಯಶಸ್ವಿಯಾದ ಹಿನ್ನೆಲೆಯಲ್ಲಿ ಅದಕ್ಕೆ ಕಾರಣೀಕರ್ತರಾದ ಹೆಮ್ಮೆಯ ಇಸ್ರೋ ಸಂಸ್ಥೆಗೆ ಗೌರವ ಸೂಚಕವಾಗಿ ಸರಕಾರಿ ಪದವಿ ಪೂರ್ವ…

ಬೈಂದೂರು ಕ್ಷೇತ್ರದ ಕೃಷಿ, ಮೀನುಗಾರಿಕೆ, ನೀರಾವರಿ, ಹೆದ್ದಾರಿ, ಗೋಶಾಲೆ – ಶಾಸಕರಾದ ಗುರುರಾಜ ಗಂಟಿಹೊಳೆ ಏನಂತಾರೆ?

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ., ಉಪ್ಪುಂದ ಇವರಿಗೆ ಸಂಸ್ಥೆಯು ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ 2022-23 ನೇ ಸಾಲಿನ “ವಿಶೇಷ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಿಜೂರು ಗ್ರಾಮ ಪಂಚಾಯತ್ ಎರಡನೆಯ ಅವಧಿಗೆ ಅಧ್ಯಕ್ಷರಾಗಿ ಚಣ್ಣಮ್ಮ, ಉಪಾಧ್ಯಕ್ಷರಾಗಿ ರಂಜಿತ್ ಆಯ್ಕೆಯಾಗಿದ್ದಾರೆ. ಒಟ್ಟು 18 ಮಂದಿ ಸದಸ್ಯ ಬಲವಿರುವ ಬಿಜೂರು…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗೋಳಿಹೊಳೆ ಗ್ರಾಮ ಪಂಚಾಯತಿಯ ಎರಡನೇ ಅವಧಿಯ ನೂತನ ಅಧ್ಯಕ್ಷರಾಗಿ ವಸಂತ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಬೆಂಬಲಿತ 9…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಲ್ತೋಡು ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿ ಬಿ. ಅಣ್ಣಪ್ಪ ಶೆಟ್ಟಿ ಭಟ್ನಾಡಿ ಅವರು 3ನೇ ಭಾರಿಗೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಗಿ ಗೌರಿ ಪೂಜಾರಿ ಅವಿರೋಧವಾಗಿ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ, ಉಪ್ಪುಂದ ಇದರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಆಯ್ಕೆ ಪ್ರಕ್ರಿಯೆ ಆ.17ರಂದು ಸಂಘದ ಆಡಳಿತ…