Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಉಪ್ಪುಂದ ಮಡಿಕಲ್ ಅರಮಕೋಡಿ ಶ್ರೀ ಈಶ್ವರ ಸೇವಾ ಸಮಿತಿಯ ಆಶ್ರಯದಲ್ಲಿ ನಡೆದ ಉಪ್ಪೊಂದೋತ್ಸವದ ಅಂಗವಾಗಿ ಮಡಿಕಲ್ ಕಡಲ ತೀರದಲ್ಲಿ ಕೇಮಾರು…

ಪ್ರಕರಣದ ಸಮಗ್ರ ತನಿಕೆಗೆ ಆದೇಶ, ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಕೊಲ್ಲೂರು ಚಿನ್ನಾಭರಣ ಕಳವು ಪ್ರರಣ ಬೆಳಕಿಗೆ ಬಂದ ಬೆನ್ನಲ್ಲೇ ಕಳೆದ ಎಂಟು ವರ್ಷಗಳಿಂದ ಕ್ಷೇತ್ರದಲ್ಲಿ…

ಬೈಂದೂರು: ರಾಷ್ಟ್ರೀಯ ಆವಿಷ್ಕಾರ ಅಭಿಯಾನವು ಕೇಂದ್ರ ಸರ್ಕಾರದ ಮೇಕ್ ಇನ್ ಇಂಡಿಯಾದ ಒಂದು ಭಾಗವಾಗಿದ್ದು, ಮಕ್ಕಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳ ಕಲಿಕಾ ಮಟ್ಟ ಹೆಚ್ಚಿಸುವ ಉದ್ದೇಶದಿಂದ…

ಬೈಂದೂರು: ಸೃಷ್ಠಿಯ ದೃಷ್ಠಿಯಲ್ಲಿ ನಾವೆಲ್ಲರೂ ಪ್ರಕೃತಿಯ ಮಕ್ಕಳು. ಹಾಗೆಯೇ ಸಸ್ಯ ಸಂಕುಲಗಳು ಆಯಾಯ ಪ್ರಾಂತ್ಯ, ಪ್ರದೇಶಗಳಲ್ಲಿ ಬೆಳೆಯುತ್ತಿದ್ದರೂ ಅವುಗಳು ಸಿಹಿಯನ್ನು ನೀಡುತ್ತವೆ. ಆದರೆ ಇಂದು ಸಮಾಜದಲ್ಲಿ ಹಿರಿಯರು…

ಉಪ್ಪುಂದ: ಇಲ್ಲಿನ ದೇವಾಡಿಗ ಸಂಘದ ಆಶ್ರಯದಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯತ್‌ಗೆ ಆಯ್ಕೆಯಾದ ಸಮುದಾಯದ ಅಭ್ಯರ್ಥಿಗಳಿಗೆ ಅಭಿನಂದನಾ ಸಮಾರಂಭ ಉಪ್ಪುಂದ ಮಾತೃಶ್ರೀ ಸಭಾಭವನದಲ್ಲಿ ಜರುಗಿತು. ಸಂಘದ ಅಧ್ಯಕ್ಷರಾದ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾಲೂಕಿನ ಹತ್ತಾರು ಶಿವ ದೇವಾಲಯಗಳಲ್ಲಿ ಶಿವರಾತ್ರಿ ಆಚರಣೆಗೆ ಭಕ್ತಿ ಭಾವದಿಂದ ಜೋರಾಗಿಯೇ ನಡೆಯುತ್ತಿದೆ. ಸಹಸ್ರಾರು ಭಕ್ತರು ಈಶ್ವರ ದೇವಾಲಯಗಳಿಗೆ ಭೇಟಿ…

ಬೈಂದೂರು: ಇಲ್ಲಿನ ರೋಶನ್ ಹೋಮಿಯೊಪಥಿಕ್ ಸಹಯೋಗದಲ್ಲಿ ಮಂಗಳೂರು ದೇರಳಕಟ್ಟೆ  ಫಾದರ್ ಮುಲ್ಲರ್ ಹೋಮಿಯೊಪಥಿಕ್ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಯ ತಜ್ಞವೈದ್ಯರಿಂದ ಉಚಿತ ವೈದ್ಯಕೀಯ ಮಾಹಿತಿ ಮತ್ತು ಚಿಕಿತ್ಸಾ…

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಏಳೇಳು ಜನ್ಮ ಅನ್ನೊದು ಇದ್ರೆ ಯೋಧನ ಪತ್ನಿಯಾಗಿ ಹುಟ್ಟೋಕೆ ಇಷ್ಟ ಪಡ್ತೆನೆ. ಯೋಧನ ಮಡದಿಯಾಗಿ ಹುಟ್ಟಬೇಕಾದ್ರೆ ಹಿಂದಿನ ಜನ್ಮದಲ್ಲಿ ಪುಣ್ಯ…

ಬೈಂದೂರು: ಇಲಾಖೆಯಿಂದ ನೀಡುವ ಮಾಹಿತಿ, ತರಬೇತಿ ಪಡೆಯಲು ರೈತರು ತಯಾರಿಲ್ಲ. ಹಾಗಾಗಿ ಇಲ್ಲಿ ವ್ಯವಸ್ಥೆಗಳ ವೈಪಲ್ಯಕ್ಕಿಂತ ರೈತರ ಹಿಂಜರಿಕೆ ಎದ್ದು ಕಾಣುತ್ತಿದೆ. ಇಲಾಖೆಗಳು ಸರಿಯಾದ ರೀತಿಯಲ್ಲಿ ಕೆಲಸ…

ಬೈಂದೂರು: ಕರಾವಳಿ ಭಾಗದಲ್ಲಿ ದೈವಗಳಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡುತ್ತಾರೆ. ಭಗವಂತನ ಮುಂದೆ ನಮ್ಮ ಕಷ್ಟಗಳನ್ನು ನಿವೇದನೆ ಮಾಡಿಕೊಳ್ಳಬಹುದು. ಆದರೆ ದೈವಗಳು ಆವೇಶಗಳ ಮೂಲಕ ನೇರವಾಗಿ ಮಾತುಕತೆಗೆ ಸಿಗುತ್ತದೆ.…