Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಓದುಗನ ಮನಸ್ಸಿನ ಕಣ್ಣಿಗೆ ಕಟ್ಟುವ ಪ್ರತಿಮೆಗಳನ್ನು ರೂಪಿಸುವ ಭಾಷೆ, ಹೃದಯ ಸಂಸ್ಪರ್ಷಿಯಾಗುವ ಭಾವ, ಚಿಂತನೆಗೆ ಹಚ್ಚುವ ಬುದ್ಧಿಪ್ರಧಾನವೆನಿಸುವ ವಿಷಯಗಳಿಂದ ಕೂಡಿದ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸಮಾಜದಲ್ಲಾಗುವ ವೈಪರಿತ್ಯವನ್ನು ಸರಿಪಡಿಸುವ ಜವಾಬ್ದಾರಿ ತಾಯಂದಿರ ಮೇಲಿದೆ. ಸಂಸ್ಕಾರಯುತ ಶಿಕ್ಷಣವನ್ನು ಮೊದಲು ಮನೆಯಿಂದಲೇ ಆರಂಭಿಸಿದಾಗ ಮಾತ್ರ  ಸಶಕ್ತ ಸಮಾಜದ ನಿರ್ಮಾಣ ಸಾಧ್ಯ. ತ್ಯಾಗ…

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ನವೋದಯದಲ್ಲಿ ಕಾವ್ಯ ರಚನೆ ಆರಂಭಿಸಿ, ನವ್ಯ ಪಂಥವನ್ನು ಹುಟ್ಟುಹಾಕಿ ನವ್ಯೋತ್ತರದಲ್ಲೂ ಪ್ರಸ್ತುತರೆನಿಸಿದ ಮೊಗೇರಿ ಗೋಪಾಲಕೃಷ್ಣ ಅಡಿಗರ ಕಾವ್ಯದ ನಡೆ ಅನನ್ಯವಾದುದು.…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಧರ್ಮವೆಂಬುದು ಎಲ್ಲರನ್ನೂ ಒಳ್ಳೆಯತನದಲ್ಲಿ ಬದುಕುವಂತೆ ಮಾಡುವ ವ್ಯವಸ್ಥೆ. ಬೆಟ್ಟದಷ್ಟು ಆಶೋತ್ತರಗಳು ಈಡೇರಿಸಿಕೊಳ್ಳುವ ಆತುರದಲ್ಲಿ ಅನ್ಯಾಯ, ಅಧರ್ಮ ಮಿತಿಮೀರಬಾರದು ಎಂಬ ಕಾರಣಕ್ಕೆ…

ದೇವಳದ ಪುನರ್‌ಪ್ರತಿಷ್ಠೆ ಹಾಗೂ ಬ್ರಹ್ಮಕಶೋತ್ಸವ ಕುಂದಾಪ್ರ ಡಾಟ್ ಕಾಂ ಸುದ್ದಿ. ಹೇರಂಜಾಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ನೂತನ ಶಿಲಾದೇಗುಲ ಸಮರ್ಪಣೆ, ಪುನರ್‌ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಧಾರ್ಮಿಕ ವಿಧಿಗಳು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕಳೆದ ಐವತ್ತು ವರ್ಷಗಳಿಂದ ರಂಗಭೂಮಿ ಚಟುವಟಿಕೆಗಳಲ್ಲಿ ಕೆಲವಾರು ಏಳು-ಬೀಳುಗಳನ್ನು ಕಂಡು ಈಗ ಫಿನಿಕ್ಸ್‌ನಂತೆ ಮತ್ತೆ ಗರಿಗೆದರಿ ತನ್ನ ನೈಜತೆಯ ಮೂಲದಲ್ಲಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬಡಗುತಿಟ್ಟಿನ ಯಕ್ಷಗಾನ ಭಾಗವತ ಹೆರೆಂಜಾಲು ಗೋಪಾಲ ಗಾಣಿಗ ಅವರ ನಾಗೂರು ಬ್ಯಾಟರಕ್ಲು ನಿವಾಸಕ್ಕೆ ಉಪ್ಪುಂದ ಗಾಣಿಗ ಸೇವಾ ಸಂಘದ ಪದಾಧಿಕಾರಿಗಳು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಮೊಗವೀರ ಯುವ ಸಂಘಟನೆ ಬೈಂದೂರು-ಶಿರೂರು ಘಟಕದ ನೂತನ ಪದಾಧಿಕಾರಿಗಳ ಪದಪ್ರಧಾನ ಸಮಾರಂಭ ಯಡ್ತರೆಯ ಜೆಎನ್‌ಆರ್ ಕಲಾಮಂದಿರದಲ್ಲಿ ಜರುಗಿತು. ಮೋಗವೀರ…

ಬೈಂದೂರು: ಕೇಂದ್ರ ಸರ್ಕಾರದ ಚಿನ್ನದ ಮೇಲೆ ವಿಧಿಸಿದ ಅಬಕಾರಿ ಸುಂಕ ಮತ್ತು ಖರೀದಿಯ ಬಗ್ಗೆ ಪಾನ್‌ಕಾರ್ಡ್ ಕಡ್ಡಾಯ ಕಾನೂನನ್ನು ಖಂಡಿಸಿ ಬೈಂದೂರು ವಲಯ ಚಿನ್ನ ಹಾಗೂ ಬೆಳ್ಳಿ…

ಬೈಂದೂರು: ಕುಂದಾಪುರ ವಲಯದ ವಿಶೇಷ ಶಿಲುಬೆಯ ಹಾದಿ ಕಾರ್ಯಕ್ರಮ ಖುರ್ಸಾಚೆ ವಾಟ್ ಬೈಂದೂರಿನ ಹೋಲಿಕ್ರಾಸ್ ಇಗರ್ಜಿ ಗುಡ್ಡೆಯಲ್ಲಿ ಜರುಗಿತು. ವಲಯದ ಧರ್ಮಕೇಂದ್ರಗಳಾದ ಬೈಂದೂರು, ಪಡುಕೋಣೆ, ತ್ರಾಸಿ, ತಲ್ಲೂರು,…