Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಪ್ಪುಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಮಮತಾರನ್ನು ಮಾ.೦೫ರಂದು ಶಾಲೆಯಲ್ಲಿ ರಾತ್ರಿ ೮ರ ತನಕ ಕೂಡಿಹಾಕಿ ಕರ್ತವ್ಯಕ್ಕೆ ಅಡ್ಡಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇದುವರೆಗೂ ಯಾವ ಮುಖ್ಯ ಮಂತ್ರಿಗಳಿಗೂ ಟಿಪ್ಪು ನೆನಪಾಗಲಿಲ್ಲ. ಸಿದ್ದರಾಮಯ್ಯ ಮೈಯಲ್ಲಿ ಟಿಪ್ಪು ರಕ್ತ ಹರಿಯುತ್ತಿದೆ ಎನ್ನುವ ಹಾಗೆ ಕ್ರೂರಿ, ಮತಾಂಧರಿ,…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಆಳ್ವಿಕೆಯಲ್ಲಿ ಜನಸಾಮಾನ್ಯರಿಗೆ ರಕ್ಷಣೆ ಇಲ್ಲದಂತಾಗಿದೆ. ಮಹಿಳೆಯರು, ಮಕ್ಕಳು ಭಯದಿಂದ ತಿರುಗಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಾನೂನು ವ್ಯವಸ್ಥೆ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಆದರ್ಶ ಪುರುಷರಾದ ಕೋಟಿ ಚೆನ್ನಯರ ಬದುಕಿನ ಆದರ್ಶಗಳನ್ನು ಅಳವಡಿಸಿಕೊಳ್ಳುವುದರೊಂದಿಗೆ ಸಮಾಜದ ಏಳಿಗೆಗಾಗಿ ಎಲ್ಲೆಡೆಯೂ ಬಿಲ್ಲವ ಸಂಘಟನೆಗಳು ನಿರಂತರವಾಗಿ ಶ್ರಮಿಸುತ್ತಿದೆ. ಸಮುದಾಯದ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದ ವರ್ಧಂತಿ, ಶತಚಂಡಿಕಾಯಾಗದ ಧಾರ್ಮಿಕ ಕಾರ್ಯಗಳು ಆನಗಳ್ಳಿ ಚೆನ್ನಕೇಶವ ಗಾಯತ್ರಿ ಭಟ್ಟರ ನೇತೃತ್ವದಲ್ಲಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಕ್ತಿಯು ದೇವಸ್ಥಾನಕ್ಕೆ ಮಾತ್ರ ಸೀಮಿತವಾಗದೇ ಪ್ರತಿಯೊಂದು ಜೀವರಾಶಿಯಲ್ಲಿಯೂ ದೇವರನ್ನು ಕಾಣುವಂತಾಗಬೇಕು. ಮನುಷ್ಯ ಮೌಢ್ಯಗಳಿಗೆ ಒಳಗಾಗದೇ, ಭಕ್ತಿ, ಶೃದ್ಧೆಯಿಂದ ನಿರಂತರವಾಗಿ ಸಾಧನೆ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮೊಗವೀರ ಯುವ ಸಂಘಟನೆ ಬೈಂದೂರು ಶಿರೂರು ಘಟಕದ ೨೦೧೮-೨೦ನೇ ಸಾಲಿನ ನೂತನ ಅಧ್ಯಕ್ಷರಾಗಿ ವಸಂತ್ ಬಿ. ತಗ್ಗರ್ಸೆ ಹಾಗೂ ಪ್ರಧಾನ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಾಯುಮಾಲೀನ್ಯ, ಪರಿಸರ ರಕ್ಷಣೆ, ಸ್ವಚ್ಛತೆಯ ಬಗ್ಗೆ ಕೇವಲ ಮಾತನಾಡಿದರೆ ಅದು ಪ್ರಯೋಜನವಾಗದು. ಇದರಲ್ಲಿ ಮೊದಲು ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ನಂತರ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿ ಅಂಚಿನ ಜಗನ್ನಾಥ ಶೆಟ್ಟಿ ಅವರ ವ್ಯವಹಾರ ಸಂಕೀರ್ಣದಲ್ಲಿ ಆರಂಭವಾದ ಕರ್ನಾಟಕ ಬ್ಯಾಂಕ್‌ನ ೭೯೫ನೆ ಶಾಖೆಯನ್ನು ಬ್ಯಾಂಕ್‌ನ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಅಡಿಗರು ಕೇವಲ ಕನ್ನಡದ ಕವಿಯಲ್ಲ ವಿಶ್ವದ ಶ್ರೇಷ್ಟ ಕವಿಗಳಲ್ಲಿ ಒರ್ವರು. ಅವರ ಕಾವ್ಯದಲ್ಲಿ ಎಲ್ಲವೂ ಸರಳ. ಅವು ಆಳವಾದ ಬೌದ್ಧಿಕ ಅಂಶಗಳನ್ನು…