ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಉಡುಪಿ ಜಿಲ್ಲೆಯ ಎಲ್ಲಾ ತಾಲೂಕುಗಳ ಪೈಕಿ ಬೈಂದೂರು ತಾಲೂಕಿನಲ್ಲಿ ಅತಿ ಹೆಚ್ಚು ಕಬ್ಬಡ್ಡಿ ಪಂದ್ಯಾಟಗಳು ಪ್ರತಿ ವರ್ಷ ನಡೆಯುತ್ತಿದ್ದು, ಉತ್ತಮ…
Browsing: ಬೈಂದೂರು
ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಇಲ್ಲಿನ ಯಡ್ತರೆ ನಾಕಟ್ಟೆಯಲ್ಲಿ ಜೀರ್ಣೋದ್ಧಾರಗೊಳ್ಳುತ್ತಿರುವ ಕೋಟಿ ಚೆನ್ನಯ್ಯ ಪಂಜುರ್ಲಿ ಗರಡಿಯ ಮಹಾದ್ವಾರ ಮೂಹೂರ್ತ ಧಾರ್ಮಿಕ ಕಾರ್ಯಕ್ರಮ ಶುಕ್ರವಾರ ನೆರವೇರಿತು. ವೇ.…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ವಿಶ್ವ ಯೋಗ ದಿನದ ಅಂಗವಾಗಿ ಮರವಂತೆ ಗ್ರಾಮ ಪಂಚಾಯತ್, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳ ಆಶ್ರಯದಲ್ಲಿ ಸಾಧನಾ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಕಳೆದ ಹಲವು ದಿನಗಳಿಂದ ಅನಿಯಮಿತ ವಿದ್ಯುತ್ ವೈಫಲ್ಯವನ್ನು ಖಂಡಿಸಿ ಬೈಂದೂರು ತಾಲೂಕು ರೈತ ಸಂಘದ ವತಿಯಿಂದ ಬೈಂದೂರು ಮೆಸ್ಕಾಂ ಕಛೇರಿ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಸ.ಹಿಪ್ರಾ.ಶಾಲೆ ತಗ್ಗರ್ಸೆ ಇಲ್ಲಿ ಕಲಿಕಾ ಸಾಮಗ್ರಿ ವಿತರಣಾ ಸಮಾರಂಭ ಜರಗಿತು. ಸಮಾರಂಭದ ಅಧ್ಯಕ್ಷ ಸ್ಥಾನವನ್ನು ಎಸ್ ಡಿ .ಎಮ್.ಸಿ ಅಧ್ಯಕ್ಷರಾದ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬಿಲ್ಲವ ಸಮಾಜ ಸೇವಾ ಸಂಘ ರಿ. ನಾವುಂದ, ಶುಭದಾ ಏಜ್ಯುಕೇಶನಲ್ ಟ್ರಸ್ಟ್ ರಿ. ಮತ್ತು ಬ್ರಹ್ಮ ಬೈದರ್ಕಳ ಗರಡಿ ನಾವುಂದ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬೈಂದೂರು ತಾಲೂಕು ಶ್ರ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಇದರ ವತಿಯಿಂದ ಪರಿಸರ…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಇಲ್ಲಿನ ಜಡ್ಕಲ್ ಚರ್ಚ್‌ನಲ್ಲಿ ಉಡುಪಿ ಜಿಪಂ ಹಾಗೂ ಕೃಷಿ ಮತ್ತು ಕೃಷಿ ಸಂಬಂಧಿತ ಇಲಾಖಾ ಸಹಯೋಗದಲ್ಲಿ ಬೈಂದೂರು ಹೋಬಳಿ ಮಟ್ಟದಲ್ಲಿ…
ಕುಂದಾಪ್ರ ಡಾಟ್ ಕಾಂ ವರದಿ ಬೈಂದೂರು: ಮರವಂತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಟದ ಬಯಲಿನಲ್ಲಿರುವ ಗ್ರಾಮ ಪಂಚಾಯಿತಿಯ ನೀರಿನ ಒವರ್‌ಹೆಡ್ ಟ್ಯಾಂಕ್‌ನ ಕೆಲವಡೆ ಬಿರುಕು ಕಾಣಿಸಿಕೊಂಡಿದ್ದು,…
ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಇಲ್ಲಿನ ಒತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ದೇವಾಡಿಗರ ಒಕ್ಕೂಟ ಬೈಂದೂರು ಹಾಗೂ ದೇವಾಡಿಗ ನವೋದಯ ಸಂಘ ಬೆಂಗಳೂರು ಇವರ…
