Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸೋಮವಾರ ನಡುರಾತ್ರಿ ಬೈಂದೂರು ಪರಿಸರದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಿದ್ದು, ಅದೇ ವೇಳೆಗೆ ಗಾಳಿಯೂ ಸೇರಿಕೊಂಡ ಕಾರಣ ಪಡುವರಿಯ ಚಾವನಮನೆ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜೆಸಿಐ ಬೈಂದೂರು ಸಿಟಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಬೈಂದೂರು ಇವರ ಸಹಭಾಗಿತ್ವದಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಕಲಿಯಲು ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಾಲೂಕು ಕಟ್ಟಡ ಮತ್ತು ಇತರೆ ನಿಮಾ೯ಣ ಕಾಮಿ೯ಕರ ಸಂಘ(ಸಿಐಟಿಯು)ದ ನೇತೃತ್ವದಲ್ಲಿ ಕಾಲ್ತೋಡು ಗ್ರಾಮದ ಗೋಖ೯ಲ್ ಮತ್ತು ಅಲ್ಸಾಡಿ ಪ್ರದೇಶದ ಕಟ್ಟಡ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇತ್ತಿಚಿಗೆ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಕೊಲ್ಲೂರಿನಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಶಾಸಕ ಬಿ. ಎಂ. ಸುಕುಮಾರ ಶೆಟ್ಟಿ ವಿರುದ್ಧ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಾನು ಬದುಕಿನಲ್ಲಿ ಪ್ರಾಮಾಣಿಕವಾಗಿ ಆರಾಧಿಸಿ ಸರ್ವಸ್ವವೆಂದು ನಂಬಿಕೊಂಡು ಬಂದ ಜಗನ್ಮಾತೆ ತಾಯಿ ಮೂಕಾಂಬಿಕೆ ಸನ್ನಿಧಿಯಲಲ್ಇ ನನ್ನ ಬಗೆಗೆ ಆರೋಪ ಬಂದಿದ್ದು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜೆಸಿಐ ಬೈಂದೂರು ಸಿಟಿ ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆಯನ್ನು ಇಲ್ಲಿನ ನ್ಯೂ ಶಾಂತಿ ಕಾಂಪ್ಲೆಕ್ಸ್ ನಲ್ಲಿ ನೆರವೇರಿತು. ಕಾರ್ಯಕ್ರಮದಲ್ಲಿ ಮರವಂತೆ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಕಾರ್ಯಾಧ್ಯಕ್ಷರಾದ ಗಿರಿಗೌಡ ಅವರಿಗೆ ಬೈಂದೂರು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ…

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಶಿಕ್ಷಣ ಸಂಸ್ಥೆಗಳು ಬುದ್ಧಿವಂತರನ್ನು ತಯಾರು ಮಾಡಬಹುದು. ಪ್ರಪಂಚದಲ್ಲಿ ಬುದ್ದಿವಂತರು ಅನೇಕರಿರಬಹುದು. ಆದರೆ ನಮಗೆ ಹೃದಯವಂತರು ಬೇಕು. ರಂಗ ಚಟುವಟಿಕೆಯಿಂದ ಹೃದಯ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮುಂಬರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಎದುರಿಸುವ, ಕಲಿಕೆಯಲ್ಲಿ ಹಿಂದಿರುವ ವಿದ್ಯಾರ್ಥಿಗಳ ಸಾಮರ್ಥ್ಯವೃದ್ಧಿಗೆ ಬೈಂದೂರು ವಲಯದಲ್ಲಿ ವಿಶೇಷ ಕ್ರಮ ಕೈಗೊಳ್ಳಲಾಗಿದೆ. ವಿವಿಧ ಶಾಲೆಗಳ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪಟ್ಟಣ ಪಂಚಾಯತ್ ವ್ಯಾಪ್ತಿಯ ಖಾಸಗಿ ನಳಗಳ ನೀರಿನ ಬಳಕೆದಾರರು/ ನೀರಿನ ಕಂದಾಯ/ ನೀರಿನ ಸಂಪರ್ಕ ಶುಲ್ಕ / ಜಾಹೀರಾತುದಾರರು /…