Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಡ್ತರೆ ನಾಕಟ್ಟೆಯಲ್ಲಿ ಕೋಟಿ ಚೆನ್ನಯ ಪಂಜುರ್ಲಿ ಗರಡಿಯ ಜೀಣೋದ್ಧಾರ ಕಾರ್ಯಕ್ಕೆ ಚಾಲನೆ ನೀಡಲಾಗಿದ್ದು, ಸೋಮವಾರ ದೇವಳದ ಶಿಲಾ ಮುಹೂರ್ತ ಜರುಗಿತು.…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಮಹಿಳೆಯರಿಂದ ಆರೋಗ್ಯಯುತ ಸಮಾಜ ನಿರ್ಮಾಣ ಸಾಧ್ಯವಿದೆ. ಆಕೆ ಎಚ್ಚೆತ್ತರೆ ಮಾತ್ರ ಸಮಾಜದಲ್ಲಿ ಬದಲಾವಣೆ ತರಬಹುದು. ಹಾಗಾಗಿ ಮಹಿಳೆಯರು ರಾಜಕೀಯವಾಗಿ ಗುರುತಿಸಿಕೊಳ್ಳವಂತಾಗಬೇಕು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಭಾರತದ ಶ್ರೇಷ್ಠತೆಯನ್ನು, ಸನಾತನ ಧರ್ಮದ ಔನತ್ಯವನ್ನು ಜಗತ್ತಿಗೆ ತೋರಿಸಿಕೊಟ್ಟ ಮಹಾನ್ ಸಂತ ಸ್ವಾಮಿ ವಿವೇಕಾನಂದರನ್ನು ಸದಾ ಸ್ಮರಿಸುವುದರೊಂದಿಗೆ ಅವರ ತತ್ವ,…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಲಾವಣ್ಯ ರಿ. ಬೈಂದೂರು 40ನೇ ವರ್ಷದ ಸಂಭ್ರಮದ ಅಂಗವಾಗಿ ಜನವರಿ 27ರಿಂದ ಫೆಬ್ರವರಿ 05ವರೆಗೆ ಹಮ್ಮಿಕೊಂಡಿರುವ ಕಲಾಮಹೋತ್ಸವ ಹತ್ತು ದಿನಗಳ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸ್ವಾಮಿ ವಿವೇಕಾನಂದರ ೧೫೪ ನೇ ಜನ್ಮ ದಿನಾಚರಣೆ ಅಂಗವಾಗಿ ಸಮರ್ಥ ಭಾರತ ಬೈಂದೂರು ಕಾರ್ಯಾಲಯದಲ್ಲಿ “ಉತ್ತಮನಾಗು ಉಪಕಾರಿಯಾಗು” ಎಂಬ ಸಂದೇಶವಿರುವ…

ಉದಯ ನಾಯ್ಕ ಕೆ | ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ವಿಟ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಮಂಗಳೂರು ವಿಶ್ವವಿದ್ಯಾನಿಲಯ ವತಿಯಿಂದ ವಿಟ್ಲ ಶ್ರೀರಾಮ ಮಂದಿರದಲ್ಲಿ ನಡೆದ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ತಮ್ಮ ಕುಟುಂಬಕ್ಕಿಂತ ಸಮಾಜದ ಹಿತವನ್ನೇ ಅನುಗಾಲವೂ ಬಯಸಿ ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೇ ಜಿಲ್ಲೆಯ ಜನತೆಯ ಆಗು-ಹೋಗುಗಳಿಗೆ ಸ್ಪಂದಿಸುತ್ತಾ ಅವರಿಗೆ ಸರಿಯಾದ ರೀತಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸ್ವಾಮಿ ವಿವೇಕಾನಂದರ 154ನೇ ಜನ್ಮದಿನಾಚರಣೆ ಅಂಗವಾಗಿ ಬೈಂದೂರಿನಲ್ಲಿ  ಜ.28ರಂದು ನಡೆಯಲಿರುವ ’ವಿವೇಕ ಪರ್ವ’ ಬೃಹತ್ ಸಾರ್ವಜನಿಕ ಸಮಾರಂಭದ ಕರಪತ್ರ, ವಿವೇಕ್…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸ್ವಾಮಿ ವಿವೇಕಾನಂದರ ಜನ್ಮದಿನದ ನೆನಪಿಗಾಗಿ ಬೈಂದೂರಿನಲ್ಲಿ ಜ.28ರಂದು ಹಮ್ಮಿಕೊಳ್ಳಲಾಗಿರುವ ’ವಿವೇಕ ಪರ್ವ’ ದೇಶಭಕ್ತ ಹೃದಯಗಳ ಅಪೂರ್ವ ಸಂಗಮ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ…