Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಬೈಂದೂರು: ಹಳಗೇರಿಯಲ್ಲಿ ಅಲ್-ವಫಾ ವೆಲ್‌ಫೇರ್ ಸೋಸೈಟಿ ವತಿಯಿಂದ ಜಾಮೀಯಾ ಮಸೀದಿ ವಠಾರದಲ್ಲಿ ಅಂತರ್ ಜಿಲ್ಲಾಮಟ್ಟದ ನಅತ್ ಸ್ಪರ್ಧೆ ನಡೆಯಿತು. ನಅತ್ ಸ್ಪರ್ಧಾ ವಿಜೇತರು: ಹಿರಿಯರ ವಿಭಾಗದಲ್ಲಿ ಮರುಡೇಶ್ವರದ…

ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಬುಧವಾರ ಬೈಂದೂರು ಪೇಟೆಯ ರಸ್ತೆಗಳಲ್ಲಿ ಬೈಂದೂರು ಜಿಲ್ಲಾ ಪಂಚಾಯತ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಹಾಗೂ ಬೈಂದೂರು ತಾಲೂಕು…

ಬೈಂದೂರು ಬಿಜೆಪಿ ಅಧ್ಯಕ್ಷರ ಹುರುಳಿಲ್ಲದ ಆರೋಪ ನೋವುಂಟುಮಾಡಿದೆ ಕುಂದಾಪ್ರ ಡಾಟ್ ಕಾಂ ಸುದ್ದಿ ಬೈಂದೂರು: ಚುನಾವಣೆಯಲ್ಲಿ ಸೋಲಿನ ಸುಳಿವು ದೊರೆತ ಭಾಜಪ ಅಭ್ಯರ್ಥಿಗಳ ಕಡೆಯವರು ಸುಳ್ಳು ಪ್ರಚಾರ…

ಬೈಂದೂರು: ಶಿರೂರು ಜಿಲ್ಲಾ ಹಾಗೂ ಉಪ್ಪುಂದ ತಾಲೂಕು ಪಂಚಾಯತ್ ಚುನಾವಣೆ ಪ್ರಚಾರಕ್ಕೆ ಕಾಂಗ್ರೆಸ್ ಜಿಪಂ ಅಭ್ಯರ್ಥಿ ಮದನ್ ಕುಮಾರ್, ಸುಮಾರು 100ಕ್ಕೂ ಅಧಿಕ ಕಾರ್ಯಕರ್ತರ ತಂಡದವರೊಂದಿಗೆ ತಾರಾಪತಿ…

ಬೈಂದೂರು: ಕಲಿಯುಗದಲ್ಲಿ ಗಣಪತಿಯ ಆರಾಧನೆ ಸರ್ವಶ್ರೇಷ್ಠವಾಗಿದೆ. ಅವನನ್ನು ಭಕ್ತಿ ಹಾಗೂ ಶುದ್ಧ ಮನಸ್ಸಿನಿಂದ ಆರಾಧಿಸಿದರೆ ಕಾರ್ಯಸಿದ್ಧಿಯಾಗುತ್ತದೆ. ದೇವರನ್ನು ನಂಬಿ, ಧಾರ್ಮಿಕ ನಂಬಿಕೆಯಿಲ್ಲದಿದ್ದರೆ ಭಗವಂತನ ಸಾಕ್ಷಾತ್ಕಾರ ಸಾಧ್ಯವಿಲ್ಲ ಎಂದು…

ಬೈಂದೂರು: ಪರಿಶುದ್ಧವಾದ ನಮ್ಮ ಭರತಭೂಮಿಯಲ್ಲಿ ದೇವರು-ದೈವ ಹಾಗೂ ಸನ್ನಿಧಿಯನ್ನು ಗುರುತಿಸುತ್ತೇವೆ. ಧೃಡವಾದ ಭಕ್ತಿ ಮತ್ತು ಶ್ರದ್ದೆಯಿಂದ ಜಾತಿ, ಮತ ಭೇಧವಿಲ್ಲದೇ ಸರ್ವರ ಸಹಕಾರ, ಒಗ್ಗಟ್ಟಿನಿಂದ ನಾವು ಏನನ್ನಾದರೂ…

ಬೈಂದೂರು: ಬೈಂದೂರು-ಗಂಗನಾಡು ರಸ್ತೆ ಎಲ್.ಸಿ. ೭೩ ರೈಲ್ವೆಗೇಟ್ ಬಳಿ ಮೇಲ್ಸೆತುವೆ ನಿರ್ಮಾಣ ಮಾಡುವಂತೆ ಆಗ್ರಹಿಸಿ ಬೈಂದೂರು ತಾಲೂಕು ರಚನಾ ಹೋರಾಟ ಸಮಿತಿಯ ಅಧ್ಯಕ್ಷ ಬಿ. ಜಗನ್ನಾಥ ಶೆಟ್ಟಿ…

ಬೈಂದೂರು: ಅಸಮರ್ಥ ಸಚಿವರ ತಂಡ ಕಟ್ಟಿಕೊಂಡು ರಾಜ್ಯಭಾರ ಮಾಡುತ್ತಿರುವ ಮುಖ್ಯಮಂತ್ರಿ. ಭ್ರಷ್ಟಾಚಾರದಿಂದ ತಾಂಡವವಾಡುತ್ತಿರುವ ರಾಜ್ಯ. ಸರಕಾರದಿಂದ ಮಂಜೂರಾದ ಅಭಿವೃದ್ಧಿ ಕಾರ್ಯಗಳು ಅನುಷ್ಟಾನಗೊಳ್ಳದೇ ಸ್ಥಗಿತಗೊಂಡಿದ್ದು, ರಾಜ್ಯದ ತುಘಲಕ್ ಸರಕಾರಕ್ಕೆ…

ಬೈಂದೂರು: ಗೋವಾ ರಾಜ್ಯದ ಪಿಲಾರ್‌ನ ಫಾ. ಅಗ್ನೆಲ್ ಕಾಲೇಜಿನಲ್ಲಿ ಫೆ ೧೧ರಂದು ನಡೆಯುವ ’ಸಾಂಪ್ರದಾಯಿಕ ಮನೆಮದ್ದು ಮತ್ತು ಆಧುನಿಕ ವೈದ್ಯಕೀಯ ಉಪಕ್ರಮಗಳು’ ಕುರಿತಾದ ಒಂದು ದಿನದ ವಿಚಾರ…

ಬೈಂದೂರು: ಅತಿಥಿ ಶಿಕ್ಷಕರ ಪ್ರತಿಭಟನೆಯಿಂದಾಗಿ ಕಳೆದ ಹಲವಾರು ದಿನಗಳಿಂದ ವಿಧ್ಯಾರ್ಥಿಗಳ ಭವಿಷ್ಯದ ವಿರುದ್ದ ಆಟವಾಡುತ್ತಿರುವ ಅತಿಥಿ ಶಿಕ್ಷಕರ ವಿರುದ್ದ ಬೈಂದೂರು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನ…