Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಬೈಂದೂರು: ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಐದು ದಿನಗಳ ಕಾಲ ಜರುಗುವ ಸಾರ್ವಜನಿಕ ಲಕ್ಷಮೋದಕ ಗಣಪತಿ ಮಹಾಯಾಗ ಮತ್ತು ವಿಶೇಷ ಚತುಃಪವಿತ್ರ ನಾಗಮಂಡಲೋತ್ಸವದ ಧಾರ್ಮಿಕ ವಿಧಿ-ವಿಧಾನಗಳು…

ಬೈಂದೂರು: ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರುಗಳಿಗೆ ಕೆಲಸ ಭದ್ರತೆ ನೀಡಬೇಕಿದ್ದ ಸರಕಾರ ಖಾಯಂ ಉಪನ್ಯಾಸಕರ ನೇಮಕಾತಿಯಲ್ಲಿ ತಾರತಮ್ಯ ನೀತಿ ತಳೆದು…

ಬೈಂದೂರು: ಇಲ್ಲಿನ ಐತಿಹಾಸಿಕ ಪ್ರಸಿದ್ದ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಫೆ.09ರಿಂದ ಫೆ.13ರವರೆಗೆ ನಡೆಯಲಿರುವ ಸಾರ್ವಜನಿಕ ಲಕ್ಷಮೋದಕ ಗಣಪತಿ ಮಹಾಯಾಗ ಮತ್ತು ಫೆ.13ರಂದು ನಡೆಯುವ ವಿಶೇಷ…

ಬೈಂದೂರು: ಮನುಷ್ಯನ ಆರೋಗ್ಯಕ್ಕೆ ಯಾವುದೇ ತೊಂದರೆಯಾದಾಗ ಮನಕ್ಲೇಷ ಉಂಟಾಗುತ್ತದೆ. ಆಗ ಏನಿದ್ದರೂ ಸುಖ ಅನುಭವಿಸಲು ಅಸಾಧ್ಯ. ಸುಖಕ್ಕೆ ಆರೋಗ್ಯವೇ ಮೂಲ ಕಾರಣ. ಆದುದರಿಂದ ಆರೋಗ್ಯ ರಕ್ಷಣೆಗೆ ಪ್ರಾಶಸ್ತ್ಯ…

ಬೈಂದೂರು: ಬಿಜೂರು ಗ್ರಾಮದ 2ನೇ ವಾರ್ಡಿನ ಸಾಲಿಮಕ್ಕಿ ಭಾಗದ ನಿವಾಸಿಗಳು ಈ ಬಾರಿಯ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಯನ್ನು ಬಹಿಷ್ಕರಿಸಿದ ಹಿನ್ನೆಲೆಯಲ್ಲಿ ಈ ಪ್ರದೇಶಕ್ಕೆ…

ಬೈಂದೂರು: ವಲಯದ ರಾಗಿಹಕ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 2015-16 ನೇ ಸಾಲಿನ ವಾರ್ಷಿಕ ಸಂಚಿಕೆ ’ನಿರುಪಮ2’ ಇತ್ತೀಚೆಗೆ ಶಾಲೆಯ ಸಭಾಂಗಣದಲ್ಲಿ ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ ನಾಯ್ಕ್ ಬಿಡುಗಡೆ…

ಬೈಂದೂರು: ಇಲ್ಲಿನ ವತ್ತಿನಕಟ್ಟೆ ಶ್ರೀ ಮಹಾಸತಿ ಅಮ್ಮನವರ ದೇವಸ್ಥಾನದಲ್ಲಿ ಫೆ.09ರಿಂದ ಫೆ.13ರ ವರೆಗೆ ನಡೆಯುವ ಸಾರ್ವಜನಿಕ ಲಕ್ಷಮೋದಕ ಗಣಪತಿ ಮಹಾಯಾಗ ಮತ್ತು ಚತುಃ ಪವಿತ್ರ ನಾಗಮಂಡಲೊತ್ಸವದ ಪೂರ್ವಭಾವಿಯಾಗಿ…

ಬೈಂದೂರು: ಆಳ್ವಾಸ್ ನುಡಿಸಿರಿ ವಿರಾಸತ್ ಘಟಕ ಬೈಂದೂರು ಹಾಗೂ ಜೆಸಿಐ ಶಿರೂರು ಸಹಯೋಗದೊಂದಿಗೆ ಶಿರೂರು ಕಾಲೇಜು ಮೈದಾನದಲ್ಲಿ  ಜರುಗಿದ ಆಳ್ವಾಸ್ ಸಾಂಸ್ಕೃತಿಕ ವೈಭವಕ್ಕೆ ಮೈದಾನದ ತುಂಬಾ ಕಿಕ್ಕಿರಿದು ತುಂಬಿದ್ದ…

ಬೈಂದೂರು: ನಮ್ಮ ಕಾಲೇಜಿನ 20 ಅತಿಥಿ ಉಪನ್ಯಾಸಕರು ವಿವಿಧ ಕಾರಣಗಳಿಂದ ಪ್ರತಿಭಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಖಾಯಂ ಉಪನ್ಯಾಸಕರು ಇರುವುದು ಕೇವಲ ಮೂರು ಜನ ಮಾತ್ರ. ಅಂತಿಮ ಪರೀಕ್ಷೆಗಳು ಹತ್ತಿರ…

ಬೈಂದೂರು: ಅವಕಾಶ ವಂಚಿತರಾಗುತ್ತಿರುವ ಗ್ರಾಮೀಣ ಭಾಗದ ಮಕ್ಕಳಲ್ಲಿರುವ ಸುಪ್ತಪ್ರತಿಭೆಗಳನ್ನು ಗುರುತಿಸಿ ವಿದ್ಯಾಸಂಸ್ಥೆಗಳು, ಶಿಕ್ಷಕರು, ಪಾಲಕರು ಹಾಗೂ ಸಂಘ-ಸಂಸ್ಥೆಗಳು ಪ್ರೋತ್ಸಾಹಿಸಿ ಬೆಳೆಸಬೇಕು ಎಂದು ಉಪ್ಪುಂದ ಸಪಪೂ ಕಾಲೇಜಿನ ಎಸ್‌ಡಿಎಂಸಿ…