Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಬೈಂದೂರು: ಡಾ. ಬಿ.ಆರ್ ಅಂಬೇಡ್ಕರ್ ದಲಿತರ ಸಮಾಜದ ಮುಖ್ಯವಾಹಿನಿಗೆ ಬರಬೇಕಾದರೇ ರಾಜಕೀಯವಾಘಿ ಬೆಳೆಯಬೇಖು ಎಂದು ಮನಗಂಡ ಅಂಬೇಡ್ಕರ್ ದಲಿತರಿಗೆ ಪ್ರತ್ಯೇಕ ಮತದಾನದ ಹಕ್ಕನ್ನು ಕೇಳಿದ್ದರೇ ಹೊರತು ಮೀಸಲಾತಿಯನ್ನಲ್ಲ,…

ಬೈಂದೂರು: ಸಂಘನೆಗಳು ಸಮಾಜಮುಖಿ ಕೈಂಕರ್ಯಗಳನ್ನು ಹಮ್ಮಿಕೊಳ್ಳುವುದರ ಮೂಲಕ ಸಮಾಜಕ್ಕೆ ನೆರಳಾಗಿ ಕಾರ್ಯಹಿಸಬೇಕು, ಆಗ ಮಾತ್ರ ಸಮಾಜದ ಅಭಿವೃದ್ಧಿ ಸಾಧ್ಯವಾಗುತ್ತದೆ. ಮನುಷ್ಯನ ಜೀವಿತದ ಅವಧಿಯಲ್ಲಿ ಅರ್ಪಣಾ ಮನೋಭಾವದ ಸೇವೆ…

ಕುಂದಾಪುರ: ಪಠ್ಯವಸ್ತುವಿನ ಕಲಿಕೆಯ ಜತೆಗೆ ಪಠ್ಯೇತರ ವಿಷಯಗಳ ಕಲಿಕೆಗೂ ಆದ್ಯತೆ ನೀಡಬೇಕು. ಎರಡರ ಸಮನ್ವಯದಿಂದ ಮಾತ್ರ ಸಮತೋಲನದ ವ್ಯಕ್ತಿತ್ವ ರೂಪುಗೊಳ್ಳುತ್ತದೆ ಎಂದು ಜಿಲ್ಲಾ ಪಂಚಾಯತ್ ಸದಸ್ಯ ಕೆ.…

ಬೈಂದೂರು: ನಮ್ಮ ಗ್ರಾಮ ವ್ಯಾಪ್ತಿಯ ಗೋಮಾಳ ಭೂಮಿ ಗುರುತಿಸಿಕೊಡುವಂತೆ, ಕಂದಾಯ ಇಲಾಖೆಯ ಅಧಿಕಾರಿಗೆ ಕಳೆದ ಹಲವಾರು ವರ್ಷಗಳಿಂದ ಗ್ರಾಮ ಸಭೆಯಲ್ಲಿ ಮನವಿ ಮಾಡುತ್ತಾ, ಇದ್ದೇವೆ, ಇದುವರೆಗೆ ಗೋಮಾಳ…

ಬೈಂದೂರು: ಇಲ್ಲಿನ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 8ನೇ ತರಗತಿ ವಿದ್ಯಾರ್ಥಿ ತಿರುಮಲ ಹುದಾರ್ 2015-16ನೇ ಸಾಲಿನ ಇನ್ಸಪಾಯರ್ ಅವಾರ್ಡ್ ಸ್ವರ್ಧೆಯಲ್ಲಿ ಪ್ರದರ್ಶಿಸಿದ ‘ಬಸ್ಸಿನಲ್ಲಿ ಲಿಫ್ಟ್’…

 ಬೈಂದೂರು: ಯಳಜಿತ ಗ್ರಾಮದ ಹೊಸೇರಿಯ ಸ್ಥಿತಪ್ರಜ್ಞ ವೀಗನ್ ವನದಲ್ಲಿ ರವಿವಾರ ನಡೆದ ೧೩ನೆ ಸಾತ್ವಿಕ್ ವೀಗನ್ ಫೆಸ್ಟಿವಲ್‌ನಲ್ಲಿ ಕುಂದಾಪುರದ ಕಾರ್ತಿಕ್ ಸ್ಕ್ಯಾನಿಂಗ್ ಸೆಂಟರ್‌ನ ಡಾ. ಬಿ. ವಿ.…

ಬೈಂದೂರು: ಕೆರ್ಗಾಲು ಗ್ರಾಮ ಪಂಚಾಯತ್‌ನ 2015-16ನೆ ಸಾಲಿನ ಮೊದಲ ಸುತ್ತಿನ ಗ್ರಾಮಸಭೆ ಅಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಅಧ್ಯಕ್ಷೆ ಸೋಮು ಅಧ್ಯಕ್ಷತೆ ವಹಿಸಿದ್ದರು. ಕಳೆದ…

ಬೈಂದೂರು: ನಮ್ಮ ಗ್ರಾಮದ ಹೆಚ್ಚಿನ ಗೂಡಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ. ಇದನ್ನು ತಡೆಗಟ್ಟಲು ಇಲಾಖೆ ವಿಫಲವಾಗಿದೆ. ಯಾವೂದೇ ಅಂಗಡಿಯಲ್ಲಿ ಒಂದು ಮದ್ಯದ ಬಾಟಲಿ ಸಿಕ್ಕಿದರೂ ಮಾರುವಾತನನ್ನು…

ಕುಂದಾಪುರ: ಶಿಕ್ಷಕರನ್ನು ಅತ್ಯಂತ ಗೌರವದಿಂದ ಕಾಣುವ ಸಮಾಜ ನಮ್ಮದು. ಅದರಲ್ಲೂ ಸೇವಾನಿಷ್ಠೆ ಮೆರೆದ ಶಿಕ್ಷಕರನ್ನು ಸದಾ ನೆನಪಿನಲ್ಲಿಟ್ಟುಕೊಳ್ಳುವ ಜತೆಗೆ ಅತ್ಯಂತ ಗೌರವದಿಂದ ಕಾಣುತ್ತದೆ. ಭಾಸ್ಕರ ಶೆಟ್ಟರು ಕೆಲಸ…

ಬೈಂದೂರು: ಗಿಡಗಳನ್ನು ನೆಟ್ಟು ಪೋಷಿಸುವುದರಿಂದ ಪರಿಸರ ಸಮತೋಲನ ಕಾಯ್ದುಕೊಳ್ಳುತ್ತದೆ. ಪ್ರತಿಯೊಬ್ಬರೂ ಮನೆಗೊಂದು ಗಿಡವನ್ನು ನೆಟ್ಟು ನಮ್ಮ ಪರಿಸರವನ್ನು ಉಳಿಸಿಕೊಳ್ಳುವ ಕೆಲಸ ಮಾಡಬೇಕಾಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ…