ಸುದ್ದಿಗೋಷ್ಟಿಯಲ್ಲಿ ಅಳಲು ತೋಡಿಕೊಂಡ ಸಂತ್ರಸ್ಥ ಮಹಿಳೆ ಕುಂದಾಪುರ: ತನ್ನ ಅತ್ತೆ ಮಾವನಿಗೇ 18 ಲಕ್ಷ ರೂ. ಕೈಗಡ(ಕೈಸಾಲ)ನೀಡಿದ ರೇಷ್ಮಾ ರಾಜ್ ಎಂಬ ಮಹಿಳೆ ಕೊಟ್ಟ ಹಣವನ್ನು ವಾಪಾಸು…
Browsing: ಬೈಂದೂರು
ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.
ಕುಂದಾಪುರ: ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೈಂದೂರು ವಲಯ ಇದರ ಗೌರವಾಧ್ಯಕ್ಷರಾಗಿ ಚಪ್ಪರಮಕ್ಕಿ ಕರುಣಾಕರ ಶೆಟ್ಟಿ ಇವರು ಆಯ್ಕೆಯಾಗಿದ್ದಾರೆ. ಇವರು ಸರಕಾರಿ ಹಿರಿಯ ಪ್ರಾಥಮಿಕ…
ಮರವಂತೆ: ಉಡುಪಿ ಜಿಲ್ಲಾ ಶಿಕ್ಷಣ ಇಲಾಖೆ ಮತ್ತು ಬೆಂಗಳೂರಿನ ಸ್ಕಂದ ಸಂಸ್ಥೆಯ ಸಹಯೋಗದಲ್ಲಿ ಕ್ಷೇತ್ರ ವ್ಯಾಪ್ತಿಯ ವಿಶೇಷ ಅಗತ್ಯವಿರುವ ಮಕ್ಕಳ ವೈದ್ಯಕೀಯ ತಪಾಸಣಾ ಶಿಬಿರ ಮಂಗಳವಾರ ನಡೆಯಿತು.…
ಬೈಂದೂರು: ನಾಟಕ ಮನುಶತ್ವವನ್ನು ಕಲಿಸುತ್ತದೆ. ಸಂಬಂಧಗಳನ್ನು ಗಟ್ಟಿಗೊಳಿಸುತ್ತದೆ. ಬದುಕನ್ನು ಕಟ್ಟಿಕೊಡುತ್ತದೆ. ನಾಟಕದ ಮೂಲಕ ಎಲ್ಲವನ್ನು ಸಾಧಿಸಲು ಸಾಧ್ಯವಿದೆ. ಕಲೆಯಿಲ್ಲದೇ ಬದುಕೆಂಬುದೇ ಇಲ್ಲ ಎಂದು ರಂಗನಟ ಪ್ರದೀಪಚಂದ್ರ ಕುತ್ವಾಡಿ…
ಬೈಂದೂರು: ಕಲಾವಿದರು ಎಲ್ಲಿಯೇ ಇದ್ದರೂ ಸಹಜವಾಗಿ ಕಲೆಯನ್ನು ಅರಳಿಸಬಲ್ಲರು. ಕಲೆಗೆ ಧರ್ಮ, ಜಾತಿ, ದೇಶ, ಗಡಿಯ ಹಂಗಿಲ್ಲ ಎಂದು ಪತ್ರಕರ್ತ ಅರುಣಕುಮಾರ್ ಶಿರೂರು ಹೇಳಿದರು. ಅವರು ಸಂಚಲನ…
ರತ್ನಾ ಕೊಠಾರಿ ಕುಟುಂಬಕ್ಕೆ ನ್ಯಾಯ ಒದಗಿಸಲು ಸರಕಾರ ವಿಫಲ: ಮುನೀರ್ ಕಾಟಿಪಳ್ಳ ಬೈಂದೂರು: ನಿಗೂಢವಾಗಿ ಸಾವನ್ನಪ್ಪಿದ್ದ ಶಿರೂರು ಕಾಲೇಜು ವಿದ್ಯಾರ್ಥಿನಿ ರತ್ನಾ ಕೊಠಾರಿ ಪ್ರಕರಣಕ್ಕೆ ಒಂದು ವರ್ಷ ಸಂದರೂ…
ಬೈಂದೂರು: ಇಂದು ಸನ್ನಿವೇಶದ ಒಂದು ಸಂಭಾಷಣೆಯೇ ಒಂದು ನಾಟಕವಾಗುತ್ತಿದೆ. ಇದು ಸಾಧ್ಯವಾದದ್ದು ನಮ್ಮೊಳಗಿನ ಹುಡುಕಾಟದಿಂದ. ಹುಡುಕಾಟದೊಂದಿಗೆ ನಾವು ವಿಕಾಸಗೊಳ್ಳುತ್ತಿದ್ದೇವೆ ಎಂಬುದು ಇದರಿಂದಲೇ ತಿಳಿಯುತ್ತದೆ. ಇಂತಹ ಸಾಂಸ್ಕೃತಿಕ ಪ್ರಕಾರಗಳು…
ಬೈಂದೂರು: ಸಮೀಪದ ಕಾಲ್ತೋಡು ಗ್ರಾಮದ ಹಳೇಕಾಲ್ತೋಡುವಿನ 108 ವರ್ಷದ ಹಿರಿಯಜ್ಜಿ ನಾಗಮ್ಮ ಶೆಡ್ತಿ ಎಂಬುವವರು ಶಿರೂರು ಹೊಸ್ಮನೆ ತಮ್ಮ ಸ್ವಗೃಹದಲ್ಲಿ ನಿಧನರಾದರು. ಕೃಷಿಕುಟುಂಬಕ್ಕೆ ಸೇರಿದ ಇವರು ತಮ್ಮ…
ಕುಂದಾಪುರ: ಶುಕ್ರವಾರ ಮಧ್ಯಾಹ್ನದಿಂದ ಕುಂದಾಪುರ ತಾಲೂಕಿನಲ್ಲಿ ಬಿ.ಎಸ್.ಎನ್.ಎಲ್ ಇಂಟರ್‌ನೆಟ್ ಸಮಸ್ಯೆ ತಲೆದೋರಿತ್ತು. ಬೆಂಗಳೂರಿನ ಸರ್ವರ್ ಸಮಸ್ಯೆ ಇದಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಮಳೆಗಾಲ ಆರಂಭಗೊಂಡಾಗಲಿಂದ ಬಿ.ಎಸ್.ಎನ್.ಎಲ್ ಇಂಟರ್…
ಕುಂದಾಪುರ: ತಾಲೂಕಿನ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ವತಿಯಿಂದ ಮರವಂತೆಯ ಶ್ರೀ ವರಾಹಸ್ವಾಮಿ ದೇವರ ಸನ್ನಿಧಿಯಲ್ಲಿ ಮೀನುಗಾರರು ಸಾಮೂಹಿಕವಾಗಿ ಸಮುದ್ರ ಪೂಜೆ ನೆರವೇರಿಸಿದರು. ಗಂಗೊಳ್ಳಿ ವಲಯ ನಾಡದೋಣಿ ಮೀನುಗಾರರ…
