Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಂಗಕಲೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ನಮ್ಮ ಮಾತು, ವರ್ತನೆ ಹಾಗೂ ಉತ್ತಮವಾಗಿ ಬದುಕು ರೂಪಿಸಿಕೊಳ್ಳುವ ಕಲೆ ಸಿದ್ಧಿಸುತ್ತದೆ. ಇಂತಹ ಸಂಸ್ಕೃತಿಯೊಂದಿಗೆ ಮುಂದಿನ ಪೀಳಿಗೆಯನ್ನು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಯಡ್ತರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೈಂದೂರು ವೃತ್ತದ (ಬೈಪಾಸ್) ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮೇಲ್ ಸೇತುವೆ ನಿರ್ಮಿಸಬೇಕೆಂಬ ಆಗ್ರಹಿಸಿ ಬೈಂದೂರು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಬೈಂದೂರು ಭಾಗದ ನಾಗರಿಕರ ಬಹುಕಾಲದ ಬೇಡಿಕೆ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಹಾಗೂ ಡಿಪೋ ನಿರ್ಮಾಣದ ಸ್ಥಳ ವೀಕ್ಷಣೆಗಾಗಿ ಕೆಎಸ್‌ಆರ್‌ಟಿಸಿ ಮಂಗಳೂರು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಸ. ಹಿ. ಪ್ರಾ ಶಾಲೆ ತಗ್ಗರ್ಸೆಯಲ್ಲಿ ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ ಕಾರ್ಯಕ್ರಮ ಜರುಗಿತು. ತಾಲೂಕು ಪಂಚಾಯತ್ ಸದಸ್ಯೆ ಮಾಲಿನಿ…

ಕುಂದಾಪ್ರ ಡಾಟ್ ಕಾಂ ಸುದ್ದಿ ಶಿರೂರು: ಜೆ.ಸಿ.ಐ ಶಿರೂರು ಇದರ ವತಿಯಿಂದ ಡಾ.ರಾಮ ಮನೋಹರ್ ಲೋಹಿಯಾ ಆರೋಗ್ಯ ಜೀವನ ಸಂಸ್ಥಾನ್ ಅಕ್ಯೂಪ್ರೆಶರ್ ಪೈನಿಂಗ್ ಮತ್ತು ರೀಸರ್ಚ್ ಸೆಂಟರ್…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಂಗಭೂಮಿ ಮಾನವ ಸಂಬಂಧಗಳನ್ನು ಗಟ್ಟಿಗೊಳಿಸುವುದಲ್ಲದೇ ಬದುಕಿಗೆ ಅಗತ್ಯವಾದ ಉತ್ತಮ ಮೌಲ್ಯಗಳನ್ನು ನೀಡುತ್ತದೆ ಎಂದು ಜಿಲ್ಲಾ ಪಂಚಾಯತ್ ಸದಸ್ಯ ಸುರೇಶ್ ಬಟವಾಡಿ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಹಲವು ತಿರುವು ತಿರುಳುಗಳನ್ನು ಕಂಡ ರಂಗಭೂಮಿ ಲಾವಣ್ಯದಂತಹ ಸಂಸ್ಥೆಗಳಿಂದಾಗಿ ವಿಶಿಷ್ಟವಾಗಿ ಗುರುತಿಸಿಕೊಂಡಿದೆ. ಜನರ ಅಭಿಮಾನದ ಹೊಸ ಲಾವಣ್ಯ ಚಿರನೂತನವಾಗಲಿ ಎಂದು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಸದಾ ಪ್ರಯೋಗಶೀಲತೆ, ಕ್ರೀಯಾಶೀಲತೆ ಹಾಗೂ ಸೃಜನಶೀಲತೆಯ ಸಾಧ್ಯತೆಗಳನ್ನು ರಂಗಭೂಮಿಯಲ್ಲಿ ಅಳವಡಿಸಿಕೊಳ್ಳುವುದರಿಂದ ರಂಗಕಲೆಗಳು ಜೀವಂತವಾಗಿರುತ್ತದೆ ಎಂದು ಕುಂದಾಪುರ ರಂಗ ಅಧ್ಯಯನ ಕೇಂದ್ರದ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಸಮರ್ಥ ಭಾರತ ಬೈಂದೂರು ಆಶ್ರಯದಲ್ಲಿ ಜರುಗಿದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 154ನೇ ಜನ್ಮದಿನಾಚರಣೆ ‘ವಿವೇಕ ಪರ್ವ’ ಬೃಹತ್ ಸಾರ್ವಜನಿಕ ಸಮಾರಂಭ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಂಗಭೂಮಿ ರೀತಿಯ ಕಲಾಪ್ರಕಾರಗಳು ಸಮಾಜಕ್ಕೆ ಬಹುಮುಖ್ಯದುದು. ಮನುಷ್ಯ, ಸಮುದಾಯ, ಭಾಷೆ ಮುಂತಾದವುಗಳ ನಡುವಿನ ಅರ್ಥೈಸುವಿಕೆಗೆ ನಾಟಕ ಪ್ರಮುಖ ಮಾಧ್ಯಮವಾಗಿದೆ. ನಾಟಕ…