Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಆರ್ಥಿಕವಾಗಿ ಹಿಂದುಳಿದಿರುವರಿಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್‌ ಸರಕಾರ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನಕ್ಕಾಗಿ ಬೈಂದೂರು ತಾಲೂಕಿನಲ್ಲಿ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕು ಲಾರಿ ಮತ್ತು ಕೋರೆ ಮಾಲಕರ ಸಂಘದ ನೇತೃತ್ವದಲ್ಲಿ ಮರಳು & ಕೆಂಪುಕಲ್ಲು ಸಮಸ್ಯೆಗೆ ಸ್ಪಂದಿಸದ ಜಿಲ್ಲಾಡಳಿತದ ವಿರುದ್ಧ ಡಿಸೆಂಬರ್‌…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತಗ್ಗರ್ಸೆ ಹೆಗ್ಡೆಯವರ ಮನೆ ಕಂಬಳಗದ್ದೆಯಲ್ಲಿ ಅನುವಂಶಿಕವಾಗಿ ನಡೆದು ಬಂದ “ಸಾಂಪ್ರದಾಯಕ ಕಂಬಳೋತ್ಸವ”ವು ಡಿಸೆಂಬರ್ 06ರ ಶುಕ್ರವಾರದಂದು ವಿಜೃಂಭಣೆಯಿಂದ ಜರುಗಲಿದೆ. ಕಂಬಳದಲ್ಲಿ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ರಾಷ್ಟ್ರೀಯ ಸ್ವಯಂಸೇವಕ ಸಂಘವು ನೂರು ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ ಜಗನ್ಮಾತೆ ಕೊಲ್ಲೂರು ಶ್ರೀ ಮೂಕಾಂಬಿಕೆಯ ಆಶೀರ್ವಾದದೊಂದಿಗೆ ದಾನಿಗಳು ಮತ್ತು…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮಾನವೀಯ ಹಾಗೂ ಭಾವನಾತ್ಮಕ ಸಂಬಂಧಗಳ ಕೊರತೆಯ ನಡುವೆ ಮುಂದಿನ ಪೀಳಿಗೆಗೆ ನಮ್ಮ ಸಂಸ್ಕೃತಿ, ಪರಂಪರೆ ಹಾಗೂ ಕೌಟುಂಬಿಕ ವ್ಯವಸ್ಥೆಗಳ ಅರಿವು ಮೂಡಿಸುವ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಮೇಕೋಡು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ, ದ.ಕ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ನಿರ್ದೇಶಕ ಎಸ್.‌ ಪ್ರಕಾಶ್ಚಂದ್ರ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸಂಘಟಿತ ಸಮಾಜ ಮನಸ್ಸು ಮಾಡಿದರೆ ಎನನ್ನಾದರೂ ಸಾಧಿಸಬಹುದು ಎನ್ನುವುದಕ್ಕೆ ಬಿಜೂರು ನಂದಿಕೇಶ್ವರ ದೇವಳದ ಸಭಾಭವನ ನಿರ್ಮಾಣ ಸಾಕ್ಷಿಯಾಗಿದೆ, ಸಂಘಟಿತ ದುಡಿಮೆಯಿಂದ ನಿರ್ಮಾಣಗೊಂಡ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು : ತಾಲೂಕಿನ ಕೆರ್ಗಾಲು ಗ್ರಾಮದ ನಿವಾಸಿ ವೆಂಕು (80) ಅವರು ಜೇನುನೊಣ ಕಡಿತದಿಂದ ಸಾವನ್ನಪ್ಪಿದ್ದಾರೆ. ಅವರು ತೋಟಕ್ಕೆ ಹೋದ ವೇಳೆ ಜೇನುನೊಣ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬಿಜೂರು ಮೂರ್ಗೋಳ್ಳಿಹಕ್ಲು ಶ್ರೀ ನಂದಿಕೇಶ್ವರ ಹಾಗೂ ಸಪರಿವಾರ ದೇವಸ್ಥಾನದಲ್ಲಿ ಭಕ್ತರ ಸೇವಾ ಸಂಕಲ್ಪದಂತೆ ನೂತನವಾಗಿ ನಿರ್ಮಾಣವಾಗಿರುವ ಶ್ರೀ ನಂದಿಕೇಶ್ವರ ಸಭಾಭವನ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಹಳಗೇರಿಯಶ್ರೀ ಕ್ಷೇತ್ರ ತೆಂಕಬೆಟ್ಟು ಶ್ರೀ ಕಾಲಭೈರವ ದೇವಸ್ಥಾನದಲ್ಲಿ ಶ್ರೀ ಕಾಲಭೈರವಾಷ್ಠಮಿ, ಕಾರ್ತಿಕ ದೀಪೋತ್ಸವವು ನ.23 ಶನಿವಾರದಂದು ಜರುಗಲಿದೆ. ಬೆಳಿಗ್ಗೆ 7.30ರಿಂದ…