Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಆಧ್ಯಾತ್ಮಿಕತೆಯಿಂದ ಜೀವನದಲ್ಲಿ ಮಾನಸಿಕ ನೆಮ್ಮದಿ, ಭಗವಂತನ ಅನುಗ್ರಹ ದೊರೆತು ಜೀವನ ಪಾವನವಾಗುತ್ತದೆ. ಭಕ್ತಿ, ಶ್ರದ್ಧೆಯಿಂದ ಧಾರ್ಮಿಕ ಆಚರಣೆಗಳನ್ನು ಆಚರಿಸಿದರೆ ದೇವರು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ರಸ್ತೆ ಅಪಘಾತದಲ್ಲಿ ಮೃತರಾದ ಬೈಂದೂರು ಪೊಲೀಸ್ ಠಾಣೆಯ ಸಿಬ್ಬಂದಿ ನಾಗೇಶ್ ಬಿಲ್ಲವ ಅವರಿಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಗೌರವ ವಂದನೆ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಜಿದ್ದಜಿದ್ದಿನ ಕಣವಾಗಿದ್ದ ಶಿವಮೊಗ್ಗ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ. ವೈ. ರಾಘವೇಂದ್ರ ಅವರು ಮುನ್ನಡೆ ಸಾಧಿಸಿ ವಿಜಯದ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಇಲ್ಲಿನ ಸೈಂಟ್ ಥೋಮಸ್ ವಸತಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ೬೩ನೇ ಕನ್ನಡ ರಾಜ್ಯೋತ್ಸವ ಸಮಾರಂಭವನ್ನು ಸಡಗರ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ತಂತ್ರಜ್ಞಾನದ ಬೆಳವಣಿಗೆಯ ಕಾರಣದಿಂದ ಸಂಗೀತ ಕ್ಷೇತ್ರದಲ್ಲಿಯೂ ಗಣನೀಯ ಬದಲಾವಣೆಗಳಾಗಿವೆ. ಶಾಸ್ತ್ರೀಯ ಸಂಗೀತಗಾರರ ಮತ್ತು ಸಂಗೀತ ಪ್ರಿಯರ ಸಂಖ್ಯೆ ಹೆಚ್ಚಿದೆ ಎಂದು…

ಕುಂದಾಪ್ರ ಡಾಟ್ ಕಾಂ ಸುದ್ದಿ, ಬೈಂದೂರು: ಸಮಿಶ್ರ ಸರಕಾರದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಮಧು ಬಂಗಾರಪ್ಪ ಕಾಂಗ್ರೆಸ್ ಜೆಡಿಎಸ್ ಪಕ್ಷದ ಒಮ್ಮತದ ಅಭ್ಯರ್ಥಿಯಾಗಿದ್ದು ಈ…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ಬಿಜೆಪಿ ಸರಕಾರವಿದ್ದಾಗ ಹಾಗೂ ಸಂಸದರಾಗಿದ್ದಾಗ ಬೈಂದೂರು ಕ್ಷೇತ್ರ ಮೂಲಭೂತ ಸೌಕರ್ಯ, ಮೀನುಗಾರರ ಸಮಸ್ಯೆ, ರೈಲ್ವೇ ಯೋಜನೆ, ರಾ.ಹೆ ಕಾಮಗಾರಿಗೆ ಚುರುಕು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಗ್ರಾಮದ ರಸ್ತೆ ಹಾಗೂ ವಾರ್ಡ್‌ನ ಅಭಿವೃದ್ಧಿಯನ್ನು ಸಂಪೂರ್ಣ ನಿರ್ಲಕ್ಷಿರುವ ಬಗ್ಗೆ ಆಕ್ರೋಶಗೊಂಡ ಮತದಾರರು ಲೋಕಸಭಾ ಉಪ ಚುನಾವಣೆಯನ್ನು ಬಹಿಷ್ಕರಿಸುತ್ತೇವೆ ಎಂದು…

ಕುಂದಾಪ್ರ ಡಾಟ್ ಕಾಂ ಸುದ್ದಿ. ಕುಂದಾಪುರ: ನನ್ನ ಮುಖವನ್ನೇ ನೊಡಿಲ್ಲವೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಏಕವಚನದಲ್ಲಿ ಹಗುರವಾಗಿ ಮಾತನಾಡಿದ್ದಾರಂತೆ. ಮುಖವನ್ನೇ ನೋಡದವರನ್ನು ಎರಡು ಮೂರು ಭಾರಿ ಕಾಂಗ್ರೆಸ್…

ಕುಂದಾಪ್ರ ಡಾಟ್ ಕಾಂ ಸುದ್ದಿ. ಬೈಂದೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆಗಳು, ರಾಷ್ಟ್ರೀಯತೆ, ಭದ್ರತೆ, ಹಾಗೂ ಆಡಳಿತಾತ್ಮಕ ವಿಚಾರದಲ್ಲಿ ಕೇಂದ್ರ ಸರಕಾರದ ಕಾರ್ಯವೈಖರಿಯನ್ನು ಇಟ್ಟುಕೊಂಡು ಈ…