Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸಮೃದ್ಧ ಬೈಂದೂರು ಪರಿಕಲ್ಪನೆಯ 300 ಟ್ರೀಸ್ ಯೋಜನೆಯಲ್ಲಿ ರೋಬೊಸಾಫ್ಟ್ ಟೆಕ್ನಾಲಜೀಸ್ ಇವರ ಸಿಎಸ್ಆರ್ ನಿಧಿಯಿಂದ ಬೈಂದೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಗಂಗೊಳ್ಳಿ ಪೊಲೀಸ್ ಠಾಣೆಯು ಇಡೀ ರಾಜ್ಯದಲ್ಲಿ 7ನೇ ಅತ್ಯುತ್ತಮ ಠಾಣೆಯಾಗಿ ಹೊರಹೊಮ್ಮಿರುವ ಬಗ್ಗೆ ಬೈಂದೂರು ವಿಧಾನಸಭಾ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ಕ್ಷೇತ್ರದ ಮುದೂರು ಗ್ರಾಮದ ಉದಯ ನಗರ ಶಶಿಧರ ಕೊರಗ ಅವರ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಉಪ್ಪುಂದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಹಾಗೂ ಯೋಗ ತರಬೇತುದಾರರಾದ ಭಾರತಿ ಎಂ. ಬಿಜೂರು ಅವರಿಗೆ ರೋಟರಿ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ಕೆ.ಎಸ್.ಆರ್.ಟಿ.ಸಿ ನಿಲ್ದಾಣ ಆರಂಭಗೊಂಡು ಒಂದು ವರ್ಷ ಕಳೆಯುತ್ತಾ ಬಂದರೂ ಸಂಪೂರ್ಣ ಮೂಲಭೂತ ಸೌಕರ್ಯ ಕಲ್ಪಿಸುವಲ್ಲಿ ಹಾಗೂ ನಿಲ್ದಾಣ ಮೂಲಕವೇ ಹೆಚ್ಚಿನ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಏಳಜಿತ್ ಶ್ರೀ ರಾಮಕೃಷ್ಣ ಕುಟೀರದಲ್ಲಿ ಈ ವರ್ಷದ ಶರನ್ನವರಾತ್ರಿಯ ಎಲ್ಲಾ ಕಾರ್ಯಕ್ರಮಗಳು ಶ್ರದ್ಧಾ ಭಕ್ತಿಯಿಂದ ಕೂಡಿ ಯಶಸ್ವಿಯಾಗಿ ಜರುಗಿದವು. ಮಹಾಲಯ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಹಳಗೇರಿಯ ಶ್ರೀ ಕೊಕ್ಕೇಶ್ವರ ಹಾಗೂ ಶ್ರೀ ವನದುರ್ಗಾ ದೇವಿ ದೇವಸ್ಥಾನದ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಚಂಡಿಕಾ ಹೋಮ, ಸತ್ಯನಾರಾಯಣ ಪೂಜೆ…

ಕುಂದಾಪ್ರ ಡಾಟ್ ಕಾಂ‌ ಸುದ್ದಿ.ಬೈಂದೂರು: ಉಡುಪಿ ಜಿಲ್ಲಾ ರಾಮಕ್ಷತ್ರಿಯ ಒಕ್ಕೂಟದ ಉದ್ಘಾಟನಾ ಸಮಾರಂಭ ಇತ್ತೀಚಿಗೆ ಬೈಂದೂರಿನ ಜೆಎನ್‍ಆರ್ ಕಲಾಮಂದಿರದಲ್ಲಿ ಅದ್ಧೂರಿಯಾಗಿ ಜರುಗಿತು. ಮಾಜಿ ಸಚಿವ ಜೆ. ಕೃಷ್ಣ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2006–07ನೇ ಸಾಲಿನ ಪದವಿ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಹಾಗೂ ಗುರು ಸಮ್ಮಾನ ಕಾರ್ಯಕ್ರಮವು ಕಾಲೇಜಿನಲ್ಲಿ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಮೋಟಾರು ಸೈಕಲ್‌ನಲ್ಲಿ ಐಸ್‌ಕ್ರೀಮ್ ಹಾಗೂ ಮೀನು ವ್ಯಾಪಾರ ಮಾಡಿಕೊಂಡಿದ್ದ ಬಿಜೂರು ಉಪ್ಪುಂದ ಮಾಧವ ದೇವಾಡಿಗ (52) ಅವರು ತನಗಿದ್ದ ಬೆನ್ನುನೋವು ಹಾಗೂ…