Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಮಳೆಗಾಲದಲ್ಲಿ ಸಂಭವಿಸುವ ಪ್ರಾಕೃತಿಕ ವಿಕೋಪಗಳನ್ನು ತಡೆಯಲು ಸಾಧ್ಯವಿಲ್ಲ. ಆದರೆ ಮುಂಜಾಗೃತ ಕ್ರಮಗಳನ್ನು ಕೈಗೊಳ್ಳುವ ಮೂಲಕ ಅನಾಹುತಗಳನ್ನು ತಪ್ಪಿಸಬಹುದಾಗಿದೆ. ಈ ಬಗ್ಗೆ ಜನಪ್ರತಿನಿಧಿಗಳು,…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ, ಇಬ್ಬರು ಹಳೆ ವಿದ್ಯಾರ್ಥಿಗಳು ಪ್ರಾಯೋಜಿಸಿದ್ದ ಉಚಿತ ನೋಟ್ ಪುಸ್ತಕಗಳನ್ನು ಗುರುವಾರ ವಿತರಿಸಲಾಯಿತು.…

ಕುಂದಾಪುರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಮರವಂತೆ ಬಡಾಕೆರೆ ವ್ಯವಸಾಯ ಸೇವಾ ಸಹಕಾರಿ ಸಂಘದ ನವೀಕೃತ ಪ್ರಧಾನ ಕಛೇರಿ ಮತ್ತು ಮೇಲಂತಸ್ತಿನ ಕಟ್ಟಡದ ಉದ್ಘಾಟನಾ ಸಮಾರಂಭವು ನಾವುಂದದಲ್ಲಿ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರಾಜ್ಯದಲ್ಲಿ ಮುಂಗಾರು ಮಳೆ ಆರ್ಭಟಿಸುತ್ತಿದ್ದು, ಕಳೆದೊಂದು ದಿನದಿಂದ ಗಾಳಿ ಸಹಿತ ಮಳೆಗೆ ಅಲ್ಲಲ್ಲಿ ಹಾನಿಯಾಗುತ್ತಿದೆ. ಧಾರಾಕಾರ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಕರಾವಳಿ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಜಿಲ್ಲಾದ್ಯಂತ ಮುಂಗಾರು ಚುರುಕುಗೊಂಡಿದ್ದು ಎಲ್ಲೆಡೆಯೂ ಭಾರಿ ಮಳೆಯಾಗುತ್ತಿದೆ. ಶನಿವಾರ ಬೆಳಿಗ್ಗೆಯಿಂದ ನಿರಂತರವಾಗಿ ಸುರಿದ ಮಳೆಗೆ ಯಡ್ತರೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕಿನ ಶಿರೂರು ಸೇರಿದಂತೆ ವಿವಿಧ ಭಾಗಗಳಲ್ಲಿ ನಿರಂತರವಾಗಿ ಗೋವು ಕಳ್ಳತನ ಹಾಗೂ ದುಷ್ಕರ್ಮಿಗಳಿಂದ ಜೀವ ಬೇದರಿಕೆ ಒಡ್ಡುತ್ತಿರುವ ಬಗ್ಗೆ ಸೂಕ್ತ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಅರಣ್ಯಭೂಮಿಯ ಒತ್ತುವರಿ, ಅನಿಯಂತ್ರಿತ ವಾಹನ ಬಳಕೆ, ಪ್ಲಾಸ್ಟಿಕ್ ಮತ್ತು ರಾಸಾಯನಿಕ ತ್ಯಾಜ್ಯ ವಸ್ತುಗಳಿಂದ ಪರಿಸರವನ್ನು ಮಲೀನಗೊಳಿಸುವ ಕಾರ್ಯ ನಿತ್ಯ ನಿರಾತಂಕ ಎಲ್ಲೆಡೆಯೂ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮೂಡುಬಿದರೆಯ ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯಲ್ಲಿ ನಡೆದ ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಖಂಬದಕೋಣೆ ರೈತರ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ, ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಅವರಿಗೆ ನಾಲ್ಕನೇ ಭಾರಿಗೆ ಭರ್ಜರಿ ಗೆಲುವು ದೊರೆತಿದೆ.…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಹಾಲಿ ಸಂಸದ, ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಸ್ಪಷ್ಟ ಗೆಲುವು ದೊರೆಯುವುದು ಖಾತ್ರಿಯಾಗಿದೆ. ಮಧ್ಯಾಹ್ನ 12…