Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ., ಉಪ್ಪುಂದ ಇವರಿಗೆ ಸಂಸ್ಥೆಯು ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ 2022-23 ನೇ ಸಾಲಿನ “ವಿಶೇಷ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬಿಜೂರು ಗ್ರಾಮ ಪಂಚಾಯತ್ ಎರಡನೆಯ ಅವಧಿಗೆ ಅಧ್ಯಕ್ಷರಾಗಿ ಚಣ್ಣಮ್ಮ, ಉಪಾಧ್ಯಕ್ಷರಾಗಿ ರಂಜಿತ್ ಆಯ್ಕೆಯಾಗಿದ್ದಾರೆ. ಒಟ್ಟು 18 ಮಂದಿ ಸದಸ್ಯ ಬಲವಿರುವ ಬಿಜೂರು…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಗೋಳಿಹೊಳೆ ಗ್ರಾಮ ಪಂಚಾಯತಿಯ ಎರಡನೇ ಅವಧಿಯ ನೂತನ ಅಧ್ಯಕ್ಷರಾಗಿ ವಸಂತ ಹೆಗ್ಡೆ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಬೆಂಬಲಿತ 9…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಕಾಲ್ತೋಡು ಗ್ರಾಮ ಪಂಚಾಯತಿಯ ಅಧ್ಯಕ್ಷರಾಗಿ ಬಿ. ಅಣ್ಣಪ್ಪ ಶೆಟ್ಟಿ ಭಟ್ನಾಡಿ ಅವರು 3ನೇ ಭಾರಿಗೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷೆಯಗಿ ಗೌರಿ ಪೂಜಾರಿ ಅವಿರೋಧವಾಗಿ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಮೂರ್ತೆದಾರರ ಸೇವಾ ಸಹಕಾರಿ ಸಂಘ ನಿ, ಉಪ್ಪುಂದ ಇದರ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಆಯ್ಕೆ ಪ್ರಕ್ರಿಯೆ ಆ.17ರಂದು ಸಂಘದ ಆಡಳಿತ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪರಸ್ಪರ ವಿಚಾರ, ಯೋಜನೆಗಳ ವಿನಿಮಯದಿಂದ ರೋಟರಿ ಕ್ಲಬ್‌ಗಳಲ್ಲಿ ಗುಣಾತ್ಮಕ ಬದಲಾವಣೆಗಳನ್ನು ಕಂಡುಕೊಳ್ಳಲು ಸಾಧ್ಯವಾಗುತ್ತದೆ. ಆ ನೆಲೆಯಲ್ಲಿ ಜಂಟಿ ಸಭೆ ನಮ್ಮ ವಿಚಾರ,…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಉಪ್ಪುಂದ ಜಿಎಸ್ಬಿ ಸಮಾಜದ ಶ್ರೀ ಲಕ್ಷ್ಮೀವೆಂಕಟರಮಣ ದೇವಸ್ಥಾನದಲ್ಲಿ ನಡೆಯುತ್ತಿರುವ ಪುರುಷೋತ್ತಮ ಮಾಸದ ಆಚರಣಾ ಸಮಾರಂಭದಲ್ಲಿ, ಇತ್ತೀಚಿಗೆ ನಡೆದ ಸಿಎ ಪರೀಕ್ಷೆಯಲ್ಲಿ ಪ್ರಥಮ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿ ಶಾಲೆಯಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಹಳ ಸಂಭ್ರಮದಿಂದ ಆಚರಿಸಲಾಯಿತು. ಎಸ್ಡಿಎಂಸಿ ಅಧಕ್ಷರಾದ ಸುಬ್ರಹ್ಮಣ್ಯ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ/ಬೈಂದೂರು: ಕುಂದಾಪುರ ಹಾಗೂ ಬೈಂದೂರು ತಾಲೂಕು ಆಡಳಿತದ ವತಿಯಿಂದ ತಾಲೂಕು ಕೇಂದ್ರಗಳಲ್ಲಿ ಮಂಗಳವಾರ 77ನೇ ಸ್ವಾತಂತ್ರ್ಯೋತ್ಸವ ಆಚರಿಸಿಲಾಯಿತು. ಕುಂದಾಪುರ ಗಾಂಧಿ ಮೈದಾನದಲ್ಲಿ ಉಪ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ದುಡಿಯುವ ಪ್ರತಿಯೊಬ್ಬರೂ ಕುಟುಂಬದ ಆಧಾರವಾಗಿರುತ್ತಾರೆ. ಪ್ರತಿಯೊಬ್ಬರ ಜೀವವೂ ಅಮೂಲ್ಯವಾದುದು. ಹಾಗಾಗಿ ನಮ್ಮ ಅಜಾಗರೂಕತೆಯಿಂದ ಕುಟುಂಬ ಸದಸ್ಯರಿಗೆ ನೋವು ನೀಡುವ ಬದಲಿಗೆ ಕಡಲಿಗೆ…