Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಸಹಕಾರಿ ಸಂಘಗಳು ಗ್ರಾಮ ಕೇಂದ್ರಿಕೃತವಾಗಿದ್ದು, ಗ್ರಾಮದ ಜನರು ಇದನ್ನು ಸಮರ್ಪಕವಾಗಿ ಸದುಪಯೋಗಿಸಿಕೊಂಡಾಗ ಗ್ರಾಮದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ. ಇಂತಹ ಸಹಕಾರಿ ರಂಗವನ್ನು…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬೈಕ್‌ ಹಾಗೂ ಟಾಟಾ ಏಸ್ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟು ಹಿಂಬದಿ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ಬಾರ್ ಅಸೋಸಿಯೇಷನ್ ರಿ. (ವಕೀಲರ ಸಂಘ) ಇದರ ನೂತನ ಪಧಾಧಿಕಾರಿಗಳ ಅಧಿಕಾರ ಹಸ್ತಾಂತರ ಕಾಯಕ್ರಮ ಇತ್ತೀಚಿಗೆ ನಡೆಯಿತು. 2026-27ನೇ ಸಾಲಿನ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೈಂದೂರು ತಾಲೂಕು ಕೇಂದ್ರದ ಅಭಿವೃದ್ಧಿಯ ದೂರದೃಷ್ಟಿಯಲ್ಲಿ ಸುಸಜ್ಜಿತ ಬಸ್ ನಿಲ್ದಾಣ ಉದ್ಘಾಟನೆಯಾಗಿದ್ದು ಜನರ ಬೇಡಿಕೆಯಂತೆ ಶೀಘ್ರ ಸುಸಜ್ಜಿತ ಬಸ್ ಡಿಪೋ ನಿರ್ಮಾಣ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಕೃಷಿ ಪತ್ತಿನ ಸಹಕಾರಿ ಸಂಘಗಳು ಕೃಷಿಕರಿಗೆ ಪೂರಕವಾದ ಯೋಜನೆಗಳನ್ನು ರೂಪಿಸಿದಾಗ ಕೃಷಿ ಬೆಳವಣಿಗೆ ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಖಂಬದಕೋಣೆ ರೈತರ ಸೇವಾ…

ಕುಂದಾಪ್ರ ಡಾಟ್ ಕಾಂ‌ ಸುದ್ದಿ. ಬೈಂದೂರು: ಬಿಜೆಪಿ ಯುವಮೋರ್ಚಾ ಉಡುಪಿ ಜಿಲ್ಲಾ ಅದ್ಯಕ್ಷ ಪ್ರಥ್ವೀರಾಜ್ ಶೆಟ್ಟಿ ಬಿಲ್ಲಾಡಿ ವಿದ್ಯಾರ್ಥಿ ಜೀವನದಲ್ಲೇ ರಾಜಕೀಯ ಆರಂಭಮಾಡಿ, ಗ್ರಾಮಪಂಚಾಯತ್ ಅದ್ಯಕ್ಷರಾಗಿ, ಪೇಜಾವರ ವಿಶ್ವಪ್ರಸನ್ನರ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ನಿ. ಉಪ್ಪುಂದ ಹಾಗೂ ರೈತ ಸಿರಿ, ರೈತ ಸೇವಾ ಒಕ್ಕೂಟ ಉಪ್ಪುಂದ ಇವರ ಸಂಯುಕ್ತ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಬಿಜೂರು ಗ್ರಾಮದ ಕಂಚಿಕಾನ ಎಂಬಲ್ಲಿ ಒಬ್ಬಂಟಿಯಾಗಿ ವಾಸವಿದ್ದ ಕೆ. ಲೀಲಾವತಿ ಭಟ್ಟ (71) ಎಂಬ ವೃದ್ಧೆಯು ಸುಮಾರು ಕಳೆದ ಒಂದು…

ಕುಂದಾಪ್ರ ಡಾಟ್‌ ಕಾಂ ಸುದ್ದಿ. ಬೈಂದೂರು: ರಂಗಭೂಮಿ ಎನ್ನುವುದು ರಂಗಸಜ್ಜಿಕೆಗೆ ಮಾತ್ರ ಸೀಮಿತವಲ್ಲ. ಸಮಾಜದ ಸವಾಲುಗಳನ್ನು ಎದುರಿಸುವ ಶಿಕ್ಷಣ ನಾಟಕಗಳಿಂದ ದೊರೆಯುತ್ತದೆ. ಜಗತ್ತಿಗೆ ಭಾರತ ದೇಶ ಪ್ರೇರಣೆಯಾಗಿದೆ.…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ಕಾರ್ಕಳ ತಾಲೂಕು ಇಪ್ಪತ್ತೊಂದನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅಜೆಕಾರು ಪದ್ಮಗೋಪಾಲ ಎಜುಕೇಶನ್ ಟ್ರಸ್ಟ್ ಗಣಿತ ನಗರ ಕುಕ್ಕುಂದೂರು ಇದರ ಅಧ್ಯಕ್ಷ ಡಾ.…