Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಹೆಸರಾಂತ ರಂಗ ಸಂಸ್ಥೆ ಲಾವಣ್ಯದ ಸ್ಥಾಪಕಾಧ್ಯಕ್ಷರಾದ ಯು. ಶ್ರೀನಿವಾಸ ಪ್ರಭು (73) ಅವರು ಬುಧವಾರ ನಿಧನರಾಗಿದ್ದಾರೆ. ಬ್ಯಾಂಕ್‌ ಉದ್ಯೋಗಿಯಾಗಿದ್ದಾ ಅವರು…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಕಲಾಸಂಸ್ಥೆಯಾದ ಸುರಭಿ ರಿ. ಬೈಂದೂರು ಇದರ ಬೆಳ್ಳಿ ಹಬ್ಬದ ವರ್ಷದ ಅಂಗವಾಗಿ “ರಜತಯಾನ-2025” ಇದರ ಸವಿ ನೆನಪಿಗಾಗಿ ರಾಜ್ಯ ಮಟ್ಟದಲ್ಲಿ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಜಿಲ್ಲಾ ಪಂಚಾಯತ್ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಕೊಲ್ಲೂರು, ಆರೋಗ್ಯ ಮತ್ತು…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಹಿಂದೂ ವಿರೋಧಿ ಶಕ್ತಿಗಳು ಅಪಪ್ರಚಾರ ಈ ಹಿಂದಿನಿಂದ ಮಾಡುತ್ತಾ ಬಂದಿದ್ದು ಈ ವಿಚಾರವಾಗಿ ಧರ್ಮಸ್ಥಳದ ಪರವಾಗಿ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಬಿಜೂರು ಶ್ರೀ ದುರ್ಗಾಪರಮೇಶ್ವರಿ ಆಟೋ, ಕಾರು, ಗೂಡ್ಸ್ ಚಾಲಕರ ಮತ್ತು ಮಾಲಕರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಬೆಂಗಳೂರಿನಲ್ಲಿ ನಡೆಯುತ್ತಿರುವ  ಮುಂಗಾರು ಅಧಿವೇಶನದಲ್ಲಿ ಶಾಸಕರಾದ ಗುರುರಾಜ್‌ ಗಂಟಿಹೊಳೆ ಅವರು ಪ್ರಮುಖ ವಿಷಯವೊಂದನ್ನು ಪ್ರಸ್ತಾಪಿಸಿ ಸರಕಾರದ ಗಮನ ಸೆಳೆದಿದ್ದಾರೆ. ಉಡುಪಿ ಜಿಲ್ಲೆಯ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ವತ್ತಿನಣೆ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದಲ್ಲಿ ಸೋಮವಾರ ಗುರು ರಾಘವೇಂದ್ರ ಸ್ವಾಮಿಗಳ 354 ಮಹೋತ್ಸವ ಜರುಗಿತು. ಬೆಳಿಗ್ಗೆಯಿಂದ ಪಾದಪೂಜೆ,…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸೇವಾ ಸಂಗಮ ಶಿಶು ಮಂದಿರದ ವತಿಯಿಂದ “ರಕ್ಷಾಬಂಧನ” ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಸೇವಾ ಸಂಘದ ಅಧ್ಯಕ್ಷರಾದ ಮಂಜುನಾಥ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಇಲ್ಲಿನ ವತ್ತಿನೆಣೆಯ ಶ್ರೀ ಗುರು ರಾಘವೇಂದ್ರ ಸ್ವಾಮಿ ಮಠದ ಗುರು ರಾಘವೇಂದ್ರ ಟ್ರಸ್ಟ್ ಉಸ್ತುವಾರಿಯಲ್ಲಿ ಸೇವಾ ಸಂಗಮ ಶಿಶು ಮಂದಿರದ ಸಹಯೋಗದಲ್ಲಿ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ತಾಲೂಕಿನ ನಂದನವನ ಮಹಾಬಲೇಶ್ವರ – ಕೆರ್ಗಾಲ್ ಎಂಬ ಗ್ರಾಮದಲ್ಲಿ ಜನಿಸಿದ ಪಲ್ಲವಿ ದೇವಾಡಿಗ ಎಂಬ ಗ್ರಾಮೀಣ ಪ್ರತಿಭೆ, ಇಂದು ರಾಜ್ಯ ಮತ್ತು…