Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕಿರಿಮಂಜೇಶ್ವರ ಗ್ರಾಮ ಪಂಚಾಯತಿಯಲ್ಲಿ ಅಪೂರ್ಣ ಗ್ರಾಮ ಸಭೆ ನಡೆಸಲಾಗಿದ್ದು ಎರಡರಿಂದ ಮೂರು ಅಜಿಂಡಗಳಿಗೆ ಮಾನ್ಯತೆ ನೀಡಿಲ್ಲ, 2023-24ನೇ ಸಾಲಿನ ಜಮಾ ಖರ್ಚುಗಳನ್ನು…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಅಗ್ನಿ ದಿವ್ಯದಲ್ಲಿ ಸ್ಪುಟಗೊಂಡು ಬಂಗಾರ ಮೆರುಗು ಪಡೆಯುವಂತೆ ಸಂಘರ್ಷದ ಕುಲುಮೆಯಲ್ಲಿ ಹದಗೊಂಡು ಲೋಕಕ್ಕೆ ಮಾದರಿಯಾಗ ಹೊರಟ ಸಮಾಜವಿದ್ದರೆ ಅದು ಗೌಡಸಾರಸ್ವತ ಸಮಾಜ.…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಬ್ಯೆಂದೂರು ವಲಯ ನಾಡದೋಣಿ ಮೀನುಗಾರರ ಸಂಘ, ಉಪ್ಪುಂದ ಮತ್ತು ಗಂಗೊಳ್ಳಿ  ಕರಾವಳಿ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಂಘ ಇದರ ಜಂಟಿ ಆಶ್ರಯದಲ್ಲಿ…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು: ಶೃಂಗೇರಿ ಶಾರದಾ ಪೀಠದ ಚಾತುರ್ಮಾಸ್ಯ ಆಚರಣೆಯ ಸಂದರ್ಭದಲ್ಲಿ ಬೈಂದೂರು ಮತ್ತು ಕುಂದಾಪುರ ವಲಯದ 36 ಕೇರಿಯ ಸಮಸ್ತ ಮರಾಠಿ ಸಮಾಜ ಬಾಂಧವರು, ಗುರಿಕಾರರು ಮತ್ತು…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಬೈಂದೂರು:ತಾಲೂಕಿನ ಯಡ್ತರೆ ಗರ್ಜಿನ ಹಿತ್ಲು ದೊಡ್ಡಜ್ಜಿ ಮನೆ ನರಸಿಂಹ ಪೂಜಾರಿ (57) ಹೃದಯಘಾತದಿಂದ ಸೌದಿ ಅರಿಬಿಯದಲ್ಲಿ ನಿಧನ ಹೊಂದಿದ್ದಾರೆ. ಹಲವು ವರ್ಷಗಳಿಂದ ಸೌದಿ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಕೇಂದ್ರ ಸರ್ಕಾರವು ದೇಶದ ಯುವಶಕ್ತಿಗೆ ಕಾಯಕಲ್ಪ ನೀಡುವ ನಿಟ್ಟಿನಲ್ಲಿ ಕೇಂದ್ರ ಬಜೆಟ್‌ನಲ್ಲಿ ಸುಮಾರು 2ಲಕ್ಷ ಕೋಟಿ ರೂ. ಅನುದಾನ ಮೀಸಲಿರಿಸಿದೆ, ಅದರಲ್ಲಿ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ರೋಟರಿ ಕ್ಲಬ್ ಇದರ ವತಿಯಿಂದ ಗ್ರಾಮೀಣ ಭಾಗದಲ್ಲಿರುವ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ  ಆಲಂದೂರು  ಇಲ್ಲಿನ ವಿದ್ಯಾರ್ಥಿಗಳಿಗೆ ಟ್ರ್ಯಾಕ್ ಸೂಟನ್ನು ವಿತರಿಸಲಾಯಿತು…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತಾರಾಪತಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿರೂರು ಕ್ಲಸ್ಟ್‌ರ್‌ ಮಟ್ಟದ ಪ್ರತಿಭಾ ಕಾರಂಜಿ 2024-25 ಗುರುವಾರದಂದು ಚಂದ್ರಕಾಂತ ಕಲಾವೇದಿಕೆಯ ಆವರಣದಲ್ಲಿ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಪರಂಪರೆಯಿಂದ ಬಂದ ಹೈನುಗಾರಿಕೆ ಕಸುಬನ್ನು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಮುನ್ನಡೆಸಿಕೊಂಡು ಹೋಗುವ ಜವಾಬ್ದಾರಿ ಯುವಜನತೆಯ ಮೇಲಿದೆ. ಹೈನುಗಾರಿಕೆಯನ್ನು ಲಾಭದಾಯಕ ಉದ್ಯಮವನ್ನಾಗಿಸಿ ರೈತರನ್ನು…

ಕುಂದಾಪ್ರ ಡಾಟ್‌ ಕಾಂ ಸುದ್ದಿ.ಕುಂದಾಪುರ: ದೇಶದ ಏಕತೆಗೆ ಧಕ್ಕೆ ಆಗುವಂತೆ ಸಂವಿಧಾನ ವಿರೋಧಿ ಹೇಳಿಕೆಯನ್ನು ನೀಡಿದ ರಾಜ್ಯದಲ್ಲಿ ದಂಗೆ ಎಬ್ಬಿಸಲು ಪ್ರೇರೇಪಿಸಿದ ವಿಧಾನ ಪರಿಷತ್ ಸದಸ್ಯರಾದ ಐವನ್…