Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಬೈಂದೂರು: ಈ ಸಾಲಿನ ಬೈಂದೂರು ವಲಯ ಮಟ್ಟದ ಪ್ರತಿಭಾ ಕಾರಂಜಿಯು ಮಂಗಳವಾರ ತಾರಪತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ನಡೆಯಿತು. ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು…

ಬೈಂದೂರು: ಉಡುಪಿ ಜಿಲ್ಲೆಯ ಜನಪ್ರತಿನಿಧಿಗಳು ಖಾಸಗೀ ಬಸ್ಸು ಮಾಲಕರ ಅಪವಿತ್ರ ಮೈತ್ರಿಯಿಂದಾಗಿ ಜನರು ರೈಲುಗಳ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಜನರಿಗೆ ರೈಲು ಸೌಲಭ್ಯ ಸಿಗದಿರಲು ಜನಪ್ರತಿನಿಧಿಗಳ ವೈಪಲ್ಯವಾಗಿದೆ. ಜಿಲ್ಲೆಯಲ್ಲಿ…

ಬೈಂದೂರು: ಸಿಬ್ಬಂದಿಯೊಬ್ಬ ತನ್ನ ಸೇವಾ ಅವಧಿಯಲ್ಲಿ ಪ್ರಾಮಾಣಿಕತೆ, ನಿಷ್ಠೆ ಹಾಗೂ ತನ್ನ ಕರ್ತವ್ಯ ಅರಿತು ಕೆಲಸಮಾಡಿದಾಗ ಜನಮನ್ನಣೆಗಳಿಸಲು ಸಾಧ್ಯ ಎನ್ನುವುದಕ್ಕೆ ಬೈಂದೂರು ವ್ಯವಸಾಯ ಸೇವಾ ಸಹಕಾರಿ ಸಂಘದ…

ಬೈಂದೂರು: ಸಮಾಜಮುಖಿ ಚಿಂತನೆಯ ಜೊತೆಗೆ ಕಷ್ಟದಲ್ಲಿರುವ ಬಡವರ, ಅಸಾಯಕರ, ರೋಗಿಗಳ, ಅಂಗವಿಕಲರ ಮುಖದಲ್ಲಿ ನಗು ಕಾಣಬೇಕಾದರೆ ನಾವು ಅಂತವರನ್ನು ಗುರುತಿಸಿ ತಕ್ಷಣ ಸ್ಪಂದಿಸಬೇಕು. ಇದಕ್ಕಿಂತ ದೊಡ್ಡ ಯಜ್ಞ…

ಬೈಂದೂರು: ಸಂಘಟನೆಯಿಂದ ಸಮುದಾಯದ ಸದಸ್ಯರ ಸಂಪರ್ಕ ಬೆಳೆದು ಪರಿಚಯದೊಂದಿಗೆ ಸಂಬಂಧ ಬೆಳೆಯಲು ಸಹಕಾರಿಯಾಗುತ್ತದೆ. ಮಹಿಳೆಯರು ಹೆಚ್ಚಿನ ಮುತುವರ್ಜಿಯಿಂದ ಸಂಘಟನೆಯಲ್ಲಿ ಪಾಲ್ಗೊಂಡು ಸಮುದಾಯದ ಅಭಿವೃದ್ಧಿಯಲ್ಲಿ ತೊಡಗಿಸಿಕೊಳ್ಳುವುದರ ಮೂಲಕ ಸಂಘವನ್ನು…

ಬೈಂದೂರು: ಇಲ್ಲಿನ ಸುರಭಿ ಕಲಾಶಾಲೆಯ ಆಶ್ರಯದಲ್ಲಿ ಸ್ಥಳೀಯ ಆಶ್ರಮಶಾಲೆಯಲ್ಲಿ ಐದು ದಿನಗಳ ರಂಗಕಲಾ ಕಮ್ಮಟಕ್ಕೆ ನಿವೃತ್ತ ಉಪನ್ಯಾಸಕ ಎಸ್. ಜನಾರ್ದನ ಮರವಂತೆ ಚಾಲನೆ ನೀಡಿದರು. ಬಳಿಕ ಮಾತನಾಡಿ,…

ಬೈಂದೂರು ಶ್ರೀ ಸೇನೇಶ್ವರ ದೇವಸ್ಥಾನ ಶಾರದೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ ಬೈಂದೂರು: ಉತ್ಸವಗಳು ಪ್ರಕೃತಿ, ಸಂಸ್ಕೃತಿ, ಪರಂಪರೆ ಹಾಗೂ ಬಾಂಧ್ಯವ್ಯನನ್ನು ಗಟ್ಟಿಗೊಳಿಸುವುದರೊಂದಿಗೆ ನಮ್ಮೊಳಗಿನ ರಾಕ್ಷಸೀತನವನ್ನು ಹೋಗಲಾಡಿಸಿ ಮಾನವೀಯತೆಯನ್ನು ಹೊರತರಲು…

ಬೈಂದೂರು: ಉಪ್ಪುಂದ ದೇವಾಡಿಗ ಸಂಘ ಮಹಿಳಾ ಘಟಕದ ’ಪ್ರೇರಣಾ’ ವತಿಯಿಂದ ಮಹಿಳಾ ಜಾಗೃತಿ ಸಮಾವೇಶ ಮಾತೃಶ್ರೀ ಸಭಾಭವನದಲ್ಲಿ ನಡೆಯಿತು. ಸಮಾವೇಶ ಉದ್ಘಾಟಿಸಿದ ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ…

ಬೈಂದೂರು: ಇಲ್ಲಿನ ಶ್ರೀಸೇನೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ 42ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವದಲ್ಲಿ ಪ್ರತಿಷ್ಟಾಪಿಸಿ ಪೂಜಿಸುತ್ತಿರುವ ಶ್ರೀ ಶಾರದಾ ಮಾತೆ.

ಬೈಂದೂರು: ಸಮೀಪದ ನಾಗೂರು ಕುಸುಮ ಫೌಂಡೇಶನ್ ಆಶ್ರಯದಲ್ಲಿ ಅಲ್ಲಿನ ಲಲಿತ ಕೃಷ್ಣ ಕಲಾಮಂದಿರದಲ್ಲಿ ಬೈಂದೂರು ಶಿಕ್ಷಣ ವಲಯದ ಯುವಜನರಿಗಾಗಿ ಗಾನಕುಸುಮ ಕಾರ್ಯಕ್ರಮ ಆಯೋಜಿಸಲಾಗಿತ್ತು. ತೀರ್ಪುಗಾರರಾಗಿದ್ದ ಬಸ್ರೂರು ಭಾಸ್ಕರ…