Browsing: ಬೈಂದೂರು

ಕುಂದಾಪ್ರ ಡಾಟ್ ಕಾಂ | ಉಡುಪಿ ಜಿಲ್ಲೆಯ ಶಿರೋಭಾಗದಲ್ಲಿರುವ ಬೈಂದೂರು ತನ್ನದೇ ಆದ ಕಾರಣಗಳಿಂದ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಸ್ಥಾನ ಪಡೆದಿದೆ. ಶಿಕ್ಷಣ, ಕಲೆ, ಸಾಹಿತ್ಯ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಹಾಗೂ ಪ್ರವಾಸೋದ್ಯಮ ಕ್ಷೇತ್ರದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡ ನಾಡು, ಚೆಲುವಿನ ಬೀಡು. ಅದು ನಮ್ಮ ಬೈಂದೂರು. ತಪಸ್ಸನ್ನಾಚರಿಸಿದ ಕಾರಣದಿಂದಾಗಿ ಬಿಂದುಪುರ ಎಂಬ ಹೆಸರು ಬಂದಿತು. ಕ್ರಮೇಣ ಅದು ಬೈದೂರು ಆಗಿ ನಂತರ ಬೈಂದೂರು ಎಂದು ಕರೆಯಲ್ಪಟ್ಟಿತು ಎಂಬುದು ಐತಿಹ್ಯ. ನಿಮ್ಮ ಬೈಂದೂರಿನ ಸಮಗ್ರ ಸುದ್ದಿ ಮಾಹಿತಿಗಳನ್ನು ಕುಂದಾಪ್ರ ಡಾಟ್ ಕಾಂ ನಿಮಗೆ ಹೊತ್ತು ತರುತ್ತಿದೆ.

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ತಗ್ಗರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಸಡಗರದಿಂದ ಆಚರಿಸಲಾಯಿತು. ವಿದ್ಯಾರ್ಥಿ ನಾಯಕ ಕಾರ್ತಿಕ್ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ (ಉಡುಪಿ ವಲಯ) ಪುರುಷರ ಕಬಡ್ಡಿ ಪಂದ್ಯಾಟದ ಕಾರ್ಯಕ್ರಮದ ಸಮಾರೋಪ ಸಮಾರಂಭ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ಇತ್ತಿಚಿಗೆ ನಡೆದ ರಾಷ್ಟ್ರೀಯ ಮುಕ್ತ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ನಲ್ಲಿ ಭಾರತೀಯ ಯೋಧ ಬೈಂದೂರಿನ ಮಣಿಕಂಠ ಹೋಬಳಿದಾರ್ ಅವರು, 100ಮೀ. ಓಟವನ್ನು 10.23 ಸೆಕೆಂಡುಗಳಲ್ಲಿ…

ಬೈಂದೂರು: ಬೈಂದೂರಿನ ಹೆಸರಾಂತ ಮೊಬೈಲ್ ಮಾರಾಟ ಮಳಿಗೆ ‘ಪ್ರೀತಿ ಮೊಬೈಲ್ಸ್‌ನಲ್ಲಿ ‘ಸ್ಮಾರ್ಟ್ ದೀಪಾವಳಿ’ ಆಚರಿಸಲಾಗುತ್ತಿದ್ದು, ಹಬ್ಬದ ಸಂಭ್ರಮದೊಂದಿಗೆ ಗ್ರಾಹಕರಿಗೆ ವಿವಿಧ ಕೊಡುಗೆಗಳನ್ನು ನೀಡಲಾಗುತ್ತಿದೆ. ಪ್ರತಿ ಸ್ಮಾರ್ಟ್ ಪೋನ್…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ಶ್ರೀ ಮೂಕಾಂಬಿಕಾ ದೇವಳದ ಪ್ರೌಢಶಾಲೆ ಅರೆಶಿರೂರು ಇಲ್ಲಿಯ ವಿದ್ಯಾರ್ಥಿನಿ ಶಕೀಲಾ 1500 ಮೀ. ಮತ್ತು 3000 ಮೀ. ಓಟದ ಸ್ಪರ್ಧೆಯಲ್ಲಿ ಜಿಲ್ಲಾ…

ಕುಂದಾಪ್ರ ಡಾಟ್ ಕಾಂ.ಬೈಂದೂರು: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರ ಬದಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ‘ಬೈಂದೂರು ಪ್ಯಾಲೇಸ್’ ಅಪಾರ್ಟ್ಮೆಂಟ್ ಭಾನುವಾರ ಲೋಕಾರ್ಪಣೆಗೊಂಡಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾಜಿ ಶಾಸಕ ಕೆ.…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಕ್ಲಬ್ ಕೋಟೇಶ್ವರ ಮತ್ತು ವಲಯ 2ರ ಎಲ್ಲಾ ರೋಟರಿ ಕ್ಲಬ್‌ಗಳ ಸಹಭಾಗಿತ್ವದಲ್ಲಿ ಭಾನುವಾರ ಕುಂದಾಪುರದಲ್ಲಿ ನಡೆದ ರೋಟರಿ ಜಿಲ್ಲೆ 3182ರ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಕುಂದಾಪುರ: ರೋಟರಿ ಜಿಲ್ಲೆ 3182 ವಲಯ 1ರ ಝೋನಲ್ ಕಲ್ಚರಲ್ ಮೀಟ್ ಕೋಟೇಶ್ವರದ ಸಹನಾ ಕನ್ವೆನ್ಶನ್ ಸೆಂಟರಿನಲ್ಲಿ ನಡೆಯಿತು. ವಿವಿಧ ಸಾಂಸ್ಕೃತಿಕ ಸ್ವರ್ಧೆಗಳಲ್ಲಿ…

ಕುಂದಾಪ್ರ ಡಾಟ್ ಕಾಂ ಸುದ್ದಿ.ಬೈಂದೂರು: ತಾಲೂಕಿನ ಶಿರೂರು ಮೇಲ್ಪoಕ್ತಿ ಅಂಬೇಡ್ಕರ್ ಕಾಲೋನಿಯ ದಲಿತ ಮಹಿಳೆ ಕುಟುಂಬ ವಾಸವಿರುವ ಮನೆಯ ಬುಡದ ತನಕ ಮಣ್ಣು ಅಗೆದು ಮನೆಯ ಅಡಿಪಾಯವೇ…

ಬೈಂದೂರು: ತಾಲೂಕಿನ ಶಿರೂರು ಗ್ರಾಮದ ಮೆಲ್ಪಂಕ್ತಿಯ ಸರ್ವೇ ನಂ. 325ರ ರಾಮನಾಥ್ ಭಟ್ ಇವರಿಗೆ ಸೇರಿದ ಪಟ್ಟಾ ಸ್ಥಳದಲ್ಲಿ ಅನೇಕ ವರ್ಷಗಳಿಂದ ಮನೆ ಕಟ್ಟಿಕೊಂಡು ವಾಸ ಮಾಡಿಕೊಂಡು…